ಕೊಪ್ಪಳ ಉಸ್ತುವಾರಿ ಸ್ಥಾನಕ್ಕೆ ರಾಯರೆಡ್ಡಿ, ತಂಗಡಗಿ ಪೈಪೋಟಿ: ಬರ ಪರಿಶೀಲನೆ ನೆಪದಲ್ಲಿ ಸಕ್ರಿಯ – Kannada News | Koppal District In Charge Post Race: Ministers Basavaraj Rayareddy and Shivraj Tangadagi in Focus
ಕೊಪ್ಪಳ, ಆಗಸ್ಟ್ 7: ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ (Congress) ಇಬ್ಬರು ಸಚಿವರ ನಡುವೆ ಪೈಪೋಟಿ ಶುರುವಾಯಿತೇ ಎಂಬ ಚರ್ಚೆ ಇದೀಗ ಮುನ್ನೆಲೆಗೆ ಬಂದಿದೆ. ಸಚಿವರಾದ ಬಸವರಾಜ ರಾಯರೆಡ್ಡಿ ಹಾಗೂ ಶಿವರಾಜ ತಂಗಡಗಿ ಕೊಪ್ಪಳ (Koppal) ಜಿಲ್ಲಾ ಉಸ್ತುವಾರಿ ಸ್ಥಾನದ ಮೇಲೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಇಬ್ಬರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಗದಗ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ತೆರಳಿದ್ದ ಸಚಿವ ಬಸವರಾಜ ರಾಯರೆಡ್ಡಿ, ಗುರುವಾರ ಯಲಬುರ್ಗಾ ಹಾಗೂ ಕುಕನೂರು ಭಾಗಗಳಲ್ಲಿ ಬರ…