ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆದ ಕರ್ನಾಟಕ: 15,395 ಎಂಬಿಬಿಎಸ್ ಸೀಟುಗಳೊಂದಿಗೆ ದಾಖಲೆ ಬರೆದ ರಾಜ್ಯ! – Kannada News | Karnataka Medical Seats: State Leads India with Record 15,395 MBBS Seats
ಬೆಂಗಳೂರು, ಜುಲೈ 19: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದೆ. ನ್ಯಾಷನಲ್ ಮೆಡಿಕಲ್ ಕಮಿಷನ್ (NMC) ಬಿಡುಗಡೆ ಮಾಡಿರುವ ಹೊಸ ಸೀಟ್ ಮ್ಯಾಟ್ರಿಕ್ಸ್ ಹೇಳುವಂತೆ ಈ ವರ್ಷ ಕರ್ನಾಟಕದಲ್ಲಿ ಒಟ್ಟು ಎಂಬಿಬಿಎಸ್ (MBBS) ಸೀಟುಗಳ ಸಂಖ್ಯೆ ಬರೋಬ್ಬರಿ 15,395 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಇಡೀ ದೇಶದಲ್ಲೇ ಅತಿ ಹೆಚ್ಚು ವೈದ್ಯಕೀಯ ಸೀಟುಗಳನ್ನು ಹೊಂದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಹೆಚ್ಚಾದ ವೈದ್ಯಕೀಯ ಸೀಟುಗಳು ಈ ಬಾರಿ…