Headlines

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ…

Read More

SRH vs LSG: ಲಕ್ನೋಗೆ ಮೊದಲ ಗೆಲುವು; ಭಾವುಕರಾದ ಮಾಲೀಕ ಸಂಜೀವ್ ಗೋಯೆಂಕಾ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಮಣಸಿದ ಲಕ್ನೋ ಸೂಪರ್​ಜೈಂಟ್ಸ್ ಈ ಆವೃತ್ತಿಯಲ್ಲಿ ತನ್ನ ಮೊದಲ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ನೀಡಿದ 157 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಾಕಷ್ಟು ಕಷ್ಟಪಟ್ಟ ಲಕ್ನೋ, ನಾಯಕ ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದಾಗಿ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಕೊನೆಯ ಓವರ್​ವರೆಗೂ ರೋಚಕತೆಯಿಂದ ಕೂಡಿದ ಈ ಪಂದ್ಯವನ್ನು ಲಕ್ನೋ ತಂಡ ಗೆಲ್ಲುತ್ತಿದ್ದಂತೆ ತಂಡದ ಮಾಲೀಕ…

Read More

ಜನ ವಿಶ್ವಾಸ ವಿಧೇಯಕ 2026: ಸಣ್ಣ ತಪ್ಪುಗಳಿಗೆ ಶಿಕ್ಷೆಯಿಲ್ಲ, ದಂಡವಷ್ಟೇ

ಲೋಕಸಭೆಯಲ್ಲಿ 2026ರ ಮಾರ್ಚ್‌ 27ರಂದು ಮಂಡನೆಯಾದ ಮಹತ್ವದ ‘ಜನ ವಿಶ್ವಾಸ (ತಿದ್ದುಪಡಿ) ವಿಧೇಯಕ 2026’ (Jan Vishwas Amendment Bill) ಏಪ್ರಿಲ್‌ 1ರಂದು ಅಂಗೀಕಾರಗೊಂಡಿತು. ಮರುದಿನವೇ ರಾಜ್ಯಸಭೆಯಲ್ಲೂ ಇದಕ್ಕೆ ಅನುಮೋದನೆ ದೊರೆಯಿತು. ಸಣ್ಣಪುಟ್ಟ ತಾಂತ್ರಿಕ ತಪ್ಪುಗಳಿಗೆ ಜೈಲು ಶಿಕ್ಷೆಯ ಬದಲು ಕೇವಲ ದಂಡ ವಿಧಿಸುವ ಮೂಲಕ ಉದ್ಯಮಸ್ನೇಹಿ ವಾತಾವರಣ (Ease of Doing Business) ನಿರ್ಮಿಸುವುದು ಈ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ. ಇದು ಏಕರೂಪದ ಆಡಳಿತಾತ್ಮಕ ವ್ಯವಸ್ಥೆಯನ್ನು ಜಾರಿಗೊಳಿಸಲಿದೆ. 24 ಸದಸ್ಯರ ಆಯ್ಕೆ ಸಮಿತಿಯು 49 ಸಭೆಗಳನ್ನು…

Read More

ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು

ಚಿಕ್ಕಬಳ್ಳಾಪುರ, ಏಪ್ರಿಲ್​ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7…

Read More

ಉಚಿತ ಟಿಕೆಟ್ ಚರ್ಚೆ ಮಧ್ಯೆ RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!

ಬೆಂಗಳೂರು, (ಏಪ್ರಿಲ್ 05): ಕರ್ನಾಟಕದ ಶಾಸಕರಿಗೆ ಐಪಿಎಲ್ ಟಿಕೆಟ್​ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಧಿವೇಶದಲ್ಲೇ ಐಪಿಎಲ್ ಟಿಕೆಟ್​​ಗೆ ಬೇಡಿ ಕೊನೆಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಶಾಸಕನಿಗೆ ಮೂರು ಐಪಿಎಲ್ ನೀಡಲು ಕೆಎಸ್​​ಸಿಎ ತೀರ್ಮಾನಿಸಿದ್ದು, ಅದರಂತೆ ಆರ್​​ಸಿಬಿ ಹಾಗೂ ಸಿಎಸ್​​ಕೆ ನಡುವೆ ಪಂದ್ಯದ ಟಿಕೆಟ್​ ಗಾಗಿ ಶಾಸಕರು ಪಿಎಗಳು ಕ್ಯೂ ನಿಂತುಕೊಂಡು ಟಿಕೆಟ್ ಪಡೆದುಕೊಂಡಿದ್ದು, ಇದೀಗ ಬಿಜೆಪಿ ಶಾಸಕರು ಹಾಗೂ ಸಂಸದರು ಆರ್​​ಸಿಬಿ ಹಾಗೂ ಸಿಎಸ್​​ಕೆ ಪಂದ್ಯ ವೀಕ್ಷಣೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿದ್ದಾರೆ. ಬಿಜೆಪಿ ಸಂಸದರಾದ ಬಿವೈ ರಾಘವೇಂದ್ರ,…

Read More

‘ಧುರಂಧರ್ 2’ ಸಿನಿಮಾ ನೋಡಿ ವಿಮರ್ಶೆ ನೀಡಿದ ಮಾಜಿ ಕೇಂದ್ರ ಭದ್ರತಾ ಸಲಹೆಗಾರ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾನಲ್ಲಿ ಭಾರತದ ಕೇಂದ್ರ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಪಾತ್ರವು ಭಾರತೀಯ ಸೈನಿಕನೊಬ್ಬನ ಪಾಕಿಸ್ತಾನಕ್ಕೆ ಗೂಢಚಾರಿಯಾಗಿ ಕಳಿಸಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಪಾಕಿಸ್ತಾನದ ನಿಜ ಉಗ್ರರ ಪಾತ್ರಗಳನ್ನು ತೋರಿಸಲಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಭಾರತದ ಕೆಲ ರಾಜಕೀಯ ನಾಯಕರು, ಪಕ್ಷಗಳ ಉಲ್ಲೇಖ ಸಹ ಇದೆ. ಸಿನಿಮಾದ ನೈಜತೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ….

Read More

ಇರಾನ್​ನ ಅಣು ವಿದ್ಯುತ್ ಸ್ಥಾವರಕ್ಕೆ ಹಾನಿ; ವಿಕಿರಣ ಸೋರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸರ್ವನಾಶ?

ನವದೆಹಲಿ, ಏಪ್ರಿಲ್ 5: ಎರಡನೇ ವಿಶ್ವ ಮಹಾಯುದ್ಧದ ವೇಳೆ ಅಮೆರಿಕ ಜಪಾನ್​ನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಹಾಕಿದ ಎರಡು ಅಣು ಬಾಂಬ್​ಗಳು ಅದೆಷ್ಟು ಘನಘೋರ ಪರಿಣಾಮ ಬೀರುತ್ತಿವೆ ಎಂಬುದನ್ನು ಬಹಳ ಸ್ಪಷ್ಟವಾಗಿ ತೋರಿಸಿವೆ. ಚೆರ್ನೋಬಿಲ್ ಅಣು ಸ್ಥಾವರದಲ್ಲಿ ವಿಕಿರಣ ಸೋರಿಕೆಯಾದ ಘೋರ ಘಟನೆ ನಾಲ್ಕು ದಶಕಗಳಾದರೂ ನೆನಪು ಮಾಸಿಲ್ಲ. ಇದೇ ವೇಳೆ, ಇರಾನ್​ನ ಬುಶೆಹರ್​ನಲ್ಲಿರುವ ಪರಮಾಣು ವಿದ್ಯುತ್ ಘಟಕದ (Bushehr Nuclear power plant) ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಸೈಲ್ ದಾಳಿ ಮಾಡಿ ಹಾನಿಗೆಡವಿರುವ ಸುದ್ದಿ…

Read More

SRH vs LSG: ಗೆಲುವಿನ ಖಾತೆ ತೆರೆದ ಲಕ್ನೋ; ತವರಿನಲ್ಲಿ ಸೋತ ಸನ್‌ರೈಸರ್ಸ್

ಹೈದರಾಬಾದ್​ನಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡವನ್ನು ಕೊನೆಯ ಓವರ್​ನಲ್ಲಿ ಮಣಿಸಿದ ಲಕ್ನೋ ಸೂಪರ್​ಜೈಂಟ್ಸ್ ತಂಡ (SRH vs LSG) ಲೀಗ್​ನಲ್ಲಿ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋತಿದ್ದ ಲಕ್ನೋ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಲಿಷ್ಠ ಹೈದರಾಬಾದ್‌ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸಿತು. ಇತ್ತ ಈ ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡಿದ ಸನ್‌ರೈಸರ್ಸ್ ತಂಡ ಎರಡನೇ ಸೋಲನ್ನು ಎದುರಿಸಬೇಕಾಯಿತು. ಅದರಲ್ಲೂ ತವರಿನಲ್ಲಿ ತನ್ನ…

Read More

Video: 30 ದಿನಗಳ ಈ ಪ್ಲ್ಯಾನ್ ಅನುಸರಿಸಿದ್ರೆ ಬೆಂಗಳೂರಿನಲ್ಲಿ ಬದುಕೋದು ಸುಲಭ ಎಂದ ಮಹಿಳೆ

ಬೆಂಗಳೂರು, ಏಪ್ರಿಲ್ 05 : ಬೆಂಗಳೂರು (Bengaluru) ಅಂದ್ರೆ ಈಗಿನ ಯುವಕ ಯುವತಿಯರಿಗೆ ಅದೇನೋ ಸೆಳೆತ. ಹೀಗಾಗಿ ಓದು ಮುಗಿಯುತ್ತಿದ್ದಂತೆ ಅದೆಷ್ಟೋ ಯುವಕ ಯುವತಿಯರು ಉದ್ಯೋಗ ಅರಸುತ್ತಾ ನಗರಕ್ಕೆ ಬರ್ತಾರೆ. ಹೀಗೆ ಬಂದವರಿಗೆ ಇಲ್ಲಿನ ಜೀವನಶೈಲಿಗೆ ಹೊಂದಿಕೊಳ್ಳೋದು ಕಷ್ಟವಾಗಬಹುದು. ಆದರೆ, ಬೆಂಗಳೂರಿನಲ್ಲಿ ವಾಸಿಸುವ ಬಂಗಾಳಿ ಮಹಿಳೆಯೊಬ್ಬರು ನಗರಕ್ಕೆ ಬರುವ ಹೊಸಬರಿಗೆ 30 ದಿನಗಳ ಪ್ಲ್ಯಾನ್ ಹಂಚಿಕೊಂಡಿದ್ದಾರೆ. ಕೇವಲ ಮೂವತ್ತು ದಿನಗಳಲ್ಲಿ ಈ ಹೊಸ ನಗರಕ್ಕೆ ಹೊಂದಿಕೊಂಡು ಮೊದಲ ಕೆಲವು ವಾರಗಳಲ್ಲಿ ಆತಂಕವಿಲ್ಲದೆ ಜೀವನ ನಡೆಸಬಹುದು ಎಂದು ವಿವರಿಸಿದ್ದಾರೆ….

Read More

RCB vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Chennai Super Kings IPL 2026 Live Cricket Score RCB vs CSK Match on 5th april latest news in Kannada

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್​ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ…

Read More