ಸತೀಶ್ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? ಬಿ.ಕೆ. ಹರಿಪ್ರಸಾದ್ಗೆ ಒಲಿದ ಅದೃಷ್ಟ? – Kannada News
ಶಾಸಕ ಸತೀಶ್ ಜಾರಕಿಹೊಳಿ ಕೈತಪ್ಪಿತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ?Image Credit source: deccanherald ಬೆಂಗಳೂರು, ಜೂನ್ 03: ಡಿಸಿಎಂ, ಮಂತ್ರಿ ಸ್ಥಾನ ಸೇರಿ ಕೆಪಿಸಿಸಿ (KPCC) ಅಧ್ಯಕ್ಷಗಿರಿಗೂ ರಾಜ್ಯ ಕಾಂಗ್ರೆಸ್ (Congress) ಪಾಳಯದಲ್ಲಿ ತೀವ್ರ ವೈಪೋಟಿ ನಡೆದಿತ್ತು. ಆದರೆ ಅದಕ್ಕೀಗ ತೆರೆಬಿದ್ದಿದೆ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್ ಎನ್ನಲಾಗಿದ್ದು, ಮಂತ್ರಿ ಸ್ಥಾನದ ಜೊತೆ ಪಕ್ಷದ ಜವಾಬ್ದಾರಿ ಕೇಳಿದ್ದ ಸತೀಶ್ ಜಾರಕಿಹೊಳಿಗೆ ಭಾರಿ ನಿರಾಸೆಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಹುದ್ದೆ ವಹಿಸಿಕೊಳ್ಳುವಂತೆ ಹೈಕಮಾಂಡ್ ನಾಯಕರಿಂದಲೇ ಬಿ.ಕೆ….