IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ – Kannada News | Lord’s Decider: India Aims to End Century Drought and Win England ODI Series
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಏಕದಿನ ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 19 ರ ಭಾನುವಾರದಂದು ನಡೆಯಲಿದೆ. ಈ ಪಂದ್ಯದ ಫಲಿತಾಂಶವು ಏಕದಿನ ಸರಣಿ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ಲಾರ್ಡ್ಸ್‌ನ (Lord’s cricket ground) ಇತಿಹಾಸವನ್ನು ನೋಡಿದರೆ, ಆತಿಥೇಯ ಇಂಗ್ಲೆಂಡ್ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ ಕಳೆದ 22 ವರ್ಷಗಳಿಂದ ಅಂದರೆ 2004 ರಿಂದ ಈ ಮೈದಾನದಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದ್ದರಿಂದ ಈ ಬಾರಿ…