ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ – Kannada News | Former PM H.D. Deve Gowda’s Wife Chennamma to Be Cremated with State Honours Tomorrow
ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆImage Credit source: Tv9 Kannada ಬೆಂಗಳೂರು, ಜುಲೈ 19: ಅನಾರೋಗ್ಯದಿಂದ ನಿನ್ನೆ (ಜುಲೈ 18) ವಿಧಿವಶರಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಹಾಸನದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ. ದೇವೇಗೌಡರ ಪದ್ಮನಾಭನಗರದ ನಿವಾಸ ಸಮೀಪದ ಮೈದಾನದಲ್ಲಿ ಇಂದು ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ…