ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ರಫ್ತು ಸುಂಕ ಹೆಚ್ಚಳ; ಪೆಟ್ರೋಲ್ ರೀಟೇಲ್ ಬೆಲೆ ಮೇಲೆ ಪರಿಣಾಮ ಬೀರುತ್ತಾ? – Kannada News | India Hikes Diesel, ATF Export Duty: No Impact on Domestic Fuel Prices
ನವದೆಹಲಿ, ಜೂನ್ 16: ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನ (ATF) ರಫ್ತುಗಳ ಮೇಲಿನ ಸುಂಕವನ್ನು (Export Duty) ಹೆಚ್ಚಿಸಿದೆ. ಆದರೆ ಪೆಟ್ರೋಲ್ ಮೇಲಿನ ರಫ್ತು ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಡೀಸೆಲ್ ರಫ್ತು ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು (SAED) 50 ಪೈಸೆ ಏರಿಸಲಾಗಿದೆ. ಪ್ರತಿ ಲೀಟರ್ಗೆ 13.5 ರೂನಿಂದ 14 ರೂಗೆ ಹೆಚ್ಚಿಸಲಾಗಿದೆ . ವಿಮಾನ ಇಂಧನದ ರಫ್ತು ಸುಂಕವನ್ನು ಪ್ರತಿ ಲೀಟರ್ಗೆ 3 ರೂ ಹೆಚ್ಚಿಸಲಾಗಿದೆ. 9.5 ರೂನಿಂ 12.5…