Headlines

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್ – Kannada News | WPL: MI vs GG Do or Die! Mumbai Indians, Gujarat Giants Battle for Eliminator Spot

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) 19 ನೇ ಲೀಗ್ ಪಂದ್ಯವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ (MI vs GG) ನಡುವೆ ವಡೋದರಾದ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡ ಗೆದ್ದರೆ, ಅದು ಎಲಿಮಿನೇಟರ್ ಪಂದ್ಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ. ಇತ್ತ ಮುಂಬೈ ಇಂಡಿಯನ್ಸ್‌ಗೂ ಸಹ, ಈ ಪಂದ್ಯವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಮುಂಬೈ ಸೋಲನ್ನು ಎದುರಿಸಿದರೆ, ಟೂರ್ನಮೆಂಟ್‌ನಲ್ಲಿ ಅವರ ಪ್ರಯಾಣವು ಲೀಗ್…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More

ಪತಂಜಲಿ ಬ್ಯುಸಿನೆಸ್​ನ ಭಾಗವಾಗಬೇಕಾ? ಪತಂಜಲಿ ಸ್ಟೋರ್ ತೆರೆಯಿರಿ; ಇಲ್ಲಿದೆ ಅರ್ಜಿ ಸಲ್ಲಿಕೆ, ಬಂಡವಾಳ ಇತ್ಯಾದಿ ಮಾಹಿತಿ – Kannada News | How to open Patanjali Stores, here is the step by step guide

ಪತಂಜಲಿ FMCG ಸೆಕ್ಟರ್ ಪ್ರವೇಶಿಸಿದಾಗಿನಿಂದ ಅದರ ಉತ್ಪನ್ನಗಳು ಜನರ ದೈನಂದಿನ ಜೀವನದ ಭಾಗವಾಗಿವೆ. ಇದರ ಪರಿಣಾಮವಾಗಿ ಕಂಪನಿಯ ಮಾರುಕಟ್ಟೆ ವಿಸ್ತಾರಗೊಂಡಿದೆ. ಅದರ ಉತ್ಪನ್ನಗಳು ಹೆಚ್ಚೆಚ್ಚು ಮನೆಗಳನ್ನು ಮುಟ್ಟುವಲ್ಲಿ ಯಶಸ್ವಿಯಾಗಿವೆ. ನೀವೂ ಕೂಡ ಈ ಬೆಳವಣಿಗೆಯ ಭಾಗವಾಗಲು ಅವಕಾಶ ಇದೆ. ಗ್ರಾಹಕರಾಗಿ ಪತಂಜಲಿ ಬ್ಯುಸಿನೆಸ್ ಅನ್ನು ಬೆಳೆಸುವುದು ಮಾತ್ರವಲ್ಲ, ಮಾರಾಟಗಾರರಾಗಿಯೂ ಲಾಭ ಮಾಡಬಹುದು. ದೇಶಾದ್ಯಂತ ಹಲವೆಡೆ ಪತಂಜಲಿ ಸ್ಟೋರ್​ಗಳಿವೆ. ಒಂದು ಸ್ಟೋರ್ (Patanjali Store) ಅನ್ನು ನೀವು ಬೇಕಾದರೂ ತೆರೆಯಲು ಸಾಧ್ಯ. ಪತಂಜಲಿ ಸ್ಟೋರ್ ತೆರೆಯಲು ಪ್ರಕ್ರಿಯೆಗಳೇನು ಎನ್ನುವ…

Read More

ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು – Kannada News | Udupi: Manager and Businessman Arrested for Spreading Communal Hate Video via WhatsApp

ಉಡುಪಿ, ಜನವರಿ 30: ಸೋಶಿಯಲ್​ ಮೀಡಿಯಾದಲ್ಲಿ ಮನಸ್ಸಿಗೆ ಬಂದದನ್ನು ಪೋಸ್ಟ್ ಮಾಡುವವರು ಅಥವಾ ಬೇರೆಯವರಿಗೆ ಶೇರ್​ ಮಾಡುವವರು ಈ ಸ್ಟೋರಿಯನ್ನ ಒಮ್ಮೆ ಓದಿ. ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ ಹಿನ್ನೆಲೆ ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಿಕ್ಷಕರ ಸಹಕಾರ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರಶೆಟ್ಟಿ ಮತ್ತು ಉದ್ಯಮಿ ಕೆ.ನಾಗರಾಜ್ ಬಂಧಿತರು (Arrested). ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ಗ್ರೂಪ್​ನಲ್ಲಿ ವಿಡಿಯೋ ಶೇರ್​​ ಬಂಧಿತರು ವಾಟ್ಸಾಪ್ ಗ್ರೂಪ್​ನಲ್ಲಿ ಸಮುದಾಯಗಳ…

Read More

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included

2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್​ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ. ಒಂದೇ ತಂಡದಲ್ಲಿ ಭಾರತ, ಪಾಕ್…

Read More

ಬೆಂಗಳೂರು ಚಲನಚಿತ್ರೋತ್ಸವ: ಜನವರಿ 31ರಂದು ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ – Kannada News | Best movies on Jan 31 in 17th Bengaluru International Film Festival

ವಾರ್ತಾ ಇಲಾಖೆ, ಚಲನಚಿತ್ರ ಅಕಾಡೆಮಿ ಹಾಗೂ ಚಲನ‌ಚಿತ್ರ ವಾಣಿಜ್ಯ ಮಂಡಳಿ ಸಹಯೋಗದೊಂದಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFfes) ನಡೆಯುತ್ತಿದೆ. ಫೆಬ್ರವರಿ 6ರವರೆಗೂ ಸಿನಿಮಾಗಳು ಪ್ರದರ್ಶನ ಆಗಲಿವೆ. ರಾಜಾಜಿನಗರದ ಲುಲು ಮಾಲ್‍ನ ಸಿನಿಪೊಲಿಸ್‍ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ಜನವರಿ 31ರಂದು ಲುಲು ಮಾಲ್​ನಲ್ಲಿ ಈ ಕೆಳಗಿನ 10 ಬೆಸ್ಟ್ ಸಿನಿಮಾಗಳನ್ನು ಸಿನಿಮಾಸಕ್ತರು ನೋಡಬಹುದು. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ.. 1. ಕ್ಲಿಯೋ…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

Home Guard Recruitment 2026: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ;10th ಪಾಸಾಗಿದ್ರೆ ಸಾಕು! – Kannada News | Shivamogga Home Guard Recruitment 2026: Apply Offline for 10th Pass Jobs

ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕ ದಳವು ಅಧಿಕೃತ ಅಧಿಸೂಚನೆಯ ಮೂಲಕ ಗೃಹರಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಸೇವೆ ಸಲ್ಲಿಸಲು ಆಸಕ್ತರಾಗಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 03 ರೊಳಗೆ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ: ಕನಿಷ್ಠ ವಯಸ್ಸು: 19 ವರ್ಷ…

Read More

Union Budget 2026 Live: ಬಜೆಟ್ ಭಾಷಣ ಸಮಯ, ಲೈವ್ ಸ್ಟ್ರೀಮಿಂಗ್, ಪಿಡಿಎಫ್ ಕಾಪಿ ಡೌನ್​ಲೋಡ್ ಇತ್ಯಾದಿ ಮಾಹಿತಿ – Kannada News | Union Budget 2026 FM Nirmala Sitharaman Speech Live Streaming on TV9 Kannada

ಯೂನಿಯನ್ ಬಜೆಟ್ 2026-27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಫೆಬ್ರುವರಿ 1, ಭಾನುವಾರದಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 11ಗಂಟೆಗೆ ಸಂಸತ್​ನ ಜಂಟಿ ಅಧಿವೇಶನದಲ್ಲಿ ಸಚಿವೆ ಬಜೆಟ್ ಮಂಡನೆ ಆರಂಭಿಸುತ್ತಾರೆ. ಬಜೆಟ್ ಭಾಷಣ ಮುಗಿಯಲು ಮಧ್ಯಾಹ್ನ ಎರಡು ಗಂಟೆ ದಾಟಬಹುದು. ಇದು ಭಾರತದಲ್ಲಿ ಮಂಡಿಲಾಗುವ 88ನೇ ಬಜೆಟ್ ಆಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಮಂಡನೆ. ಅದೂ ಸತತವಾಗಿ. ಸತತ 9 ಬಾರಿ…

Read More

ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ? – Kannada News | Michael Jackson biopic Michael to release on April 24

ವಿಶ್ವ ಸಂಗೀತ ಮತ್ತು ಪಾಪ್ ಕ್ಷೇತ್ರದಲ್ಲಿ ದಂತಕತೆ. ಅವರ ನೃತ್ಯ ಮತ್ತು ಹಾಡು ಅಮೆರಿಕದ ಪಾಪ್ ಸಂಸ್ಕೃತಿಯನ್ನೇ ಬದಲಾಯಿಸಿತು. ಮೈಕಲ್ ಜಾಕ್ಸನ್ (michael jackson) ಅವರ ನೃತ್ಯ ಶೈಲಿ, ಅವರ ಥ್ರಿಲ್ಲರ್, ಬ್ಯಾಡ್ ಮತ್ತು ಡೇಂಜರಸ್ ಆಲ್ಬಂಗಳು ಇತಿಹಾಸವನ್ನೇ ನಿರ್ಮಿಸಿವೆ. ಮೈಕಲ್ ಜಾಕ್ಸನ್ ಇಂದಿಗೂ ಸಹ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮೈಕಲ್ ಅವರ ಖಾಸಗಿ ಜೀವನ ಸಾಕಷ್ಟು ನೋವು, ಹೋರಾಟಗಳಿಂದ…

Read More