Headlines

ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ? – Kannada News | Michael Jackson biopic Michael to release on April 24

ವಿಶ್ವ ಸಂಗೀತ ಮತ್ತು ಪಾಪ್ ಕ್ಷೇತ್ರದಲ್ಲಿ ದಂತಕತೆ. ಅವರ ನೃತ್ಯ ಮತ್ತು ಹಾಡು ಅಮೆರಿಕದ ಪಾಪ್ ಸಂಸ್ಕೃತಿಯನ್ನೇ ಬದಲಾಯಿಸಿತು. ಮೈಕಲ್ ಜಾಕ್ಸನ್ (michael jackson) ಅವರ ನೃತ್ಯ ಶೈಲಿ, ಅವರ ಥ್ರಿಲ್ಲರ್, ಬ್ಯಾಡ್ ಮತ್ತು ಡೇಂಜರಸ್ ಆಲ್ಬಂಗಳು ಇತಿಹಾಸವನ್ನೇ ನಿರ್ಮಿಸಿವೆ. ಮೈಕಲ್ ಜಾಕ್ಸನ್ ಇಂದಿಗೂ ಸಹ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮೈಕಲ್ ಅವರ ಖಾಸಗಿ ಜೀವನ ಸಾಕಷ್ಟು ನೋವು, ಹೋರಾಟಗಳಿಂದ…

Read More

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ – Kannada News | Priya Atlee team Bengaluru Jawans won first match in world pickleball league

ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ. Source link

Read More

SA vs WI: ಬೃಹತ್ ಮೊತ್ತ ಬೆನ್ನಟ್ಟಿ ವಿಶ್ವ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ – Kannada News | South Africa Creates History: De Kock’s Record Century Powers Historic T20 Chase vs WI

ಸೆಂಚೂರಿಯನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 221 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ, ಮಾರ್ಕ್ರಾಮ್ ಔಟಾದ ನಂತರ ಬಂದ ರಿಕಲ್ಟನ್, ಡಿ ಕಾಕ್‌ಗೆ ಉತ್ತಮ ಬೆಂಬಲ ನೀಡಿದರು. Source link

Read More

ಐಟಿ ದಾಳಿ ವೇಳೆಯೇ ಶೂಟ್​ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್​ ಆತ್ಮಹತ್ಯೆ – Kannada News | Confident Group Chairman C.J. Roy Dies by Suicide During IT Raid

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್Image Credit source: facebook profile ಬೆಂಗಳೂರು, ಜನವರಿ 30: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಲ್ಯಾಂಗ್​ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ನಡೆದಿದೆ. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ…

Read More

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು – Kannada News | Rajeev Gowda Gets Bail In Shidlaghatta Municipal Commissioner threat Case

ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡಗೆ (Rajeev Gowda) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್​, ರಾಜೀವ್ ಗೌಡನಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.  50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ….

Read More

Vikalpa Film Review: ಸೈಕಲಾಜಿಕಲ್ ಥ್ರಿಲ್ಲರ್ ಕಥೆಯ ಅಚ್ಚುಕಟ್ಟು ಸಿನಿಮಾ ‘ವಿಕಲ್ಪ’ – Kannada News | Vikalpa Film Review: Vikalpa Kannada movie tells an interesting psychological thriller story

Time – 113 Minutes Released – January 30, 2026 Language – Kannada Genre – Mystery, Psychological, Thriller Cast – ಪೃಥ್ವಿರಾಜ್ ಪಾಟೀಲ್, ನಾಗಶ್ರೀ ಹೆಬ್ಬಾರ್, ಸಂಧ್ಯಾ ವಿನಾಯಕ್, ಪೂಜಾ, ಸ್ವರೂಪ್, ಗಣಪತಿ ಹೆಗಡೆ ವಡ್ಡಿನಗದ್ದೆ ಮುಂತಾದವರು. Director – ಪೃಥ್ವಿರಾಜ್ ಪಾಟೀಲ್ ಕನ್ನಡದಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಈ ಪ್ರಕಾರದ ಸಿನಿಮಾಗಳಿಗೆ ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಗುಣ ಇರುತ್ತದೆ. ಕೊನೆಯ ತನಕ ಕುತೂಹಲ ಜಾಗೃತವಾಗಿಯೇ ಇರುತ್ತದೆ….

Read More

ಎಲ್ಲ ಶಾಲೆಗಳಲ್ಲಿ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ನೀಡುವುದು ಕಡ್ಡಾಯ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court mandates free sanitary pads for girls in All schools

ನವದೆಹಲಿ, ಜನವರಿ 30: ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಂದರ್ಭದಲ್ಲಿ ಜೈವಿಕವಾಗಿ ವಿಘಟನೀಯ (ಬಳಸಿ ಬಿಸಾಡುವ) ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ (Supreme Court) ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ನ್ಯಾಯಪೀಠವು ಎಲ್ಲಾ ಶಾಲೆಗಳಲ್ಲಿ…

Read More

Viral: ಕ್ಯಾಬ್ ಡ್ರೈವರ್ ಆಗಿ ಬದುಕು ಕಟ್ಟಿಕೊಂಡ ವ್ಯಕ್ತಿಯ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ – Kannada News | Bengaluru: An unemployed man from Bengaluru got a job as a cab driver.

ಬೆಂಗಳೂರು, ಜನವರಿ 30: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಆದರೆ ಈಗಿನ ಕಾಲದಲ್ಲಿ ಎಷ್ಟೇ ಓದಿಕೊಂಡಿದ್ದರೂ ಕೈ ತುಂಬಾ ಸಂಬಳ ಸಿಗುವ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಳ್ಳುವುದು ಸುಲಭದ ಕೆಲಸ ಅಲ್ಲ. ತಾವು ಓದಿರುವುದಕ್ಕೆ ತಕ್ಕ ಉದ್ಯೋಗವಿಲ್ಲದೇ ಸಿಕ್ಕ ಕೆಲಸವನ್ನೇ ಅನಿವಾರ್ಯ ಕಾರಣಕ್ಕಾಗಿ ಮಾಡುವವರೇ ಹೆಚ್ಚು. ಕೆಲಸವಿಲ್ಲದೇ ಖಾಲಿ ಕುಳಿತು ಕೊಂಡಿದ್ದ ಈ ವ್ಯಕ್ತಿಯೊಬ್ಬರು ಇದೀಗ ಬೆಂಗಳೂರಿನಲ್ಲಿ (Bengaluru) ಕ್ಯಾಬ್  ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈತನ ದಿನದ ಸಂಪಾದನೆ 4000 ರೂ ಅಂತೆ. ಸ್ವತಃ ಈತನೇ ತನ್ನ…

Read More

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ. ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್…

Read More

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ; ವಿಡಿಯೋ – Kannada News | Team India in Kerala: Samson’s Special Home Match and suryakumar’s Guard Act Goes Viral

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಕೇರಳದ ತಿರುವನಂತಪುರಂಗೆ ಆಗಮಿಸಿದ್ದಾರೆ. ಪ್ರಸ್ತುತ ಭಾರತ ತಂಡದಲ್ಲಿರುವ ಸಂಜು ಸ್ಯಾಮ್ಸನ್ ಕೇರಳದ ತಿರುವನಂತಪುರದವರಾಗಿದ್ದಾರೆ. ಅಲ್ಲದೆ ಸಂಜು ಸ್ಯಾಮ್ಸನ್ ಇದೇ ಮೊದಲ ಬಾರಿಗೆ ತನ್ನ ತವರಿನಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ಸಂಜು ಆಟವನ್ನು ನೋಡಲು ಕಾಯುತ್ತಿದ್ದಾರೆ. ತವರಿನಲ್ಲಿ ಮೊದಲ ಪಂದ್ಯವನ್ನಾಡಲು ಬಂದ ಸಂಜುಗೆ ವಿಶೇಷ ಸ್ವಾಗತ ಸಿಕ್ಕಿದೆ. ಅಭಿಮಾನಿಗಳಿಂದ ಮಾತ್ರವಲ್ಲದೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಕೂಡ ಸಂಜುಗೆ ವಿಶೇಷ…

Read More