Headlines

ನಮ್ಮ ಮೆಟ್ರೋಗೆ ಸೌರಶಕ್ತಿ: ವಾರ್ಷಿಕ 61 ಕೋಟಿ ರೂ. ಉಳಿತಾಯಕ್ಕೆ ಐಐಎಸ್‌ಸಿ ಶಿಫಾರಸು – Kannada News | IISc Recommends Solar Power for Namma Metros Blue Line, Projecting 61 Crore Annual Savings

ಬೆಂಗಳೂರು, ಮೇ 20: ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಸೌರಶಕ್ತಿಯಿಂದ ನಡೆಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ಗೆ ಮಹತ್ವದ ಶಿಫಾರಸುಗಳನ್ನು ಮಾಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 53 ಕಿಲೋಮೀಟರ್ ಉದ್ದದ ನೀಲಿ ಮಾರ್ಗದ ರೈಲುಗಳನ್ನು ಸಂಪೂರ್ಣವಾಗಿ ಸೌರಶಕ್ತಿ ಬಳಸಿ ಚಲಾಯಿಸುವುದರಿಂದ ವಾರ್ಷಿಕ 61 ಕೋಟಿ ರೂಪಾಯಿ ಉಳಿತಾಯ ಮಾಡಬಹುದೆಂದು ಐಐಎಸ್‌ಸಿ ತನ್ನ ವರದಿಯಲ್ಲಿ ತಿಳಿಸಿದೆ. ಪ್ರೊಫೆಸರ್ ಆಶೀಷ್ ವರ್ಮ ನೇತೃತ್ವದಲ್ಲಿ ನಡೆದ ಈ…

Read More

ಸೆಶೆಲ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ; ಜೂನ್ 27ರಿಂದ ದ್ವೀಪ ರಾಷ್ಟ್ರಕ್ಕೆ ಪ್ರವಾಸ – Kannada News | PM Modi to visit Seychelles as Guest of Honour for National Day celebrationsn on June 27

ನವದೆಹಲಿ, ಜೂನ್ 25: ಪ್ರಧಾನಿ ನರೇಂದ್ರ ಮೋದಿ (PM Narendra Modi) ಜೂನ್ 27ರಿಂದ 29ರವರೆಗೆ ಹಿಂದೂ ಮಹಾಸಾಗರದ ಪ್ರಮುಖ ದ್ವೀಪ ರಾಷ್ಟ್ರವಾದ ಸೆಶೆಲ್ಸ್‌ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಸೆಶೆಲ್ಸ್‌ನ ರಾಷ್ಟ್ರೀಯ ದಿನಾಚರಣೆಯ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪ್ರಧಾನಿ ಮೋದಿ ಅವರು ಸೆಶೆಲ್ಸ್ ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ನಿಯೋಗದ ಸಭೆ ನಡೆಸಲಿದ್ದು, ವ್ಯಾಪಾರ, ಪ್ರವಾಸೋದ್ಯಮ…

Read More

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು? – Kannada News | Muslim Man held for trying to offer Namaz at Ayodhya Ram Temple

ಅಯೋಧ್ಯೆ, ಜನವರಿ 10: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. 55 ವರ್ಷದ ವ್ಯಕ್ತಿಯನ್ನು ಅಬ್ದುಲ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ. ಆ ವ್ಯಕ್ತಿ ಶುಕ್ರವಾರ ರಾಮ ಮಂದಿರಕ್ಕೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಆವರಣವನ್ನು ಪ್ರವೇಶಿಸಿದ ನಂತರ, ಸೀತಾ ರಸೋಯಿ ಬಳಿ ಕುಳಿತು ನಮಾಜ್ ಮಾಡಲು ಸಿದ್ಧರಾದಾಗ ಅದನ್ನು ಕಂಡ ಭದ್ರತಾ ಪಡೆಯ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆ ವ್ಯಕ್ತಿಯನ್ನು…

Read More

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌ – Kannada News | Bengaluru: Auto driver receives money from passengers by showing QR code on smartwatch

ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ – Kannada News | January 8 Daily Numerology: Birth Numbers 1, 2, 3 Predictions details here

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ನೀವು ಅಂದುಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಇದೇ ಕಾರಣಕ್ಕೆ ನಿಮ್ಮ ಆತ್ಮವಿಶ್ವಾಸ ಸ್ವಲ್ಪ ಮಟ್ಟಿಗೆ ಕಡಿಮೆ ಆದರೂ ಪ್ರಯತ್ನವೇ ಮಾಡದಂತೆ ಸುಮ್ಮನೆ ಇರುವುದು ಸರಿಯಲ್ಲ. ಆರ್ಥಿಕವಾಗಿ ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವ್ಯವಹಾರದಿಂದ ದೂರವಿರುವುದು ಒಳ್ಳೆಯದು. ಸಾಮಾಜಿಕ ಸೇವೆ- ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮನೆಯಲ್ಲಿ ಸಣ್ಣಪುಟ್ಟ ರಿಪೇರಿ ಕೆಲಸಗಳಿಗಾಗಿ ಹಣ ವ್ಯಯವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಇರಲಿ….

Read More

ಯುದ್ಧ-ಸಂಘರ್ಷದಿಂದ ದೂರ, ವ್ಯವಹಾರದಲ್ಲಿ ಚತುರ: ಪ್ರಧಾನಿ ಮೋದಿ ಶ್ರೇಷ್ಠ ನಾಯಕನೆಂದು ಹೊಗಳಿದ ಡೊನಾಲ್ಡ್ ಟ್ರಂಪ್ – Kannada News | US President Donald Trump Admires PM Narendra Modi and Xi Jinping, Calls Modi a Great Leader and Smart Politician

ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್Image Credit source: PTI ನವದೆಹಲಿ, ಜೂನ್ 20: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ‘ದಿ ಆಕ್ಸಿಯೋಸ್ ಶೋ’ ಕಾರ್ಯಕ್ರಮದಲ್ಲಿ ಪ್ರಪಂಚದ ಶಕ್ತಿಶಾಲಿ ಮತ್ತು ಅತ್ಯುತ್ತಮ ನಾಯಕರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಪ್ರಧಾನಿ ಮೋದಿ ಅವರನ್ನು ವಿಭಿನ್ನ ಹಾಗೂ ಅತ್ಯಂತ ಕಠಿಣ…

Read More

IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​  ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…  ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್​ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್​ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್…

Read More

ಭಾರತ-ಅಮೆರಿಕದಲ್ಲಲ್ಲ, ಪ್ರಧಾನಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಆತಿಥ್ಯ ವಹಿಸಲಿದೆ ಈ ರಾಷ್ಟ್ರ – Kannada News | Narendra Modi and Donald Trump May Hold Key Meeting in France

ನವದೆಹಲಿ, ಮೇ 20: ವಿಶ್ವದ ಇಬ್ಬರು ಪ್ರಭಾವಶಾಲಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನಡುವೆ ಶೀಘ್ರದಲ್ಲೇ ಮತ್ತೊಂದು ಮಹತ್ವದ ಮಾತುಕತೆ ನಡೆಯಲಿದೆ. ಆದರೆ, ಈ ಸಭೆಯು ಭಾರತದಲ್ಲಾಗಲಿ ಅಥವಾ ಅಮೆರಿಕದಲ್ಲಾಗಲಿ ನಡೆಯುತ್ತಿಲ್ಲ. ಬದಲಿಗೆ ಫ್ರಾನ್ಸ್​ ದೇಶದಲ್ಲಿ ಉಭಯ ನಾಯಕರು ಒಟ್ಟಿಗೆ ಕುಳಿತು ಜಾಗತಿಕ ವಿದ್ಯಾಮಾನಗಳ ಚರ್ಚೆ ನಡೆಸಲಿದ್ದಾರೆ. ಮುಂದಿನ ತಿಂಗಳು ಅಂದರೆ ಜೂನ್​​ನಲ್ಲಿ ಫ್ರಾನ್ಸ್​ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಈ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ. ಈ ವರ್ಷದ ಜಿ-7…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | India vs Zimbabwe T20 series schedule 2026

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಹಾಗೂ ಏಕದಿನ ಸರಣಿ ಮುಗಿದಿದೆ. ಟಿ20 ಸರಣಿಯನ್ನು 4-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿದೆ. ಈ ಎರಡು ಸರಣಿ ಸೋಲುಗಳ ಬೆನ್ನಲ್ಲೇ ಟೀಮ್ ಇಂಡಿಯಾ ಮತ್ತೊಂದು ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜುಲೈ 23 ರಿಂದ ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಶುರುವಾಗಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು 3 ಪಂದ್ಯಗಳನ್ನಾಡಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ… ಭಾರತ…

Read More

ಬೆಂಗಳೂರು Vs ಹೈದರಾಬಾದ್: 5 ತಿಂಗಳ ಅನುಭವ ಬಿಚ್ಚಿಟ್ಟ ಯುವಕ; ಕರೆಂಟ್ ಕಟ್, ಗುಂಡಿ ಬಿದ್ದ ರಸ್ತೆ, ಬಿರಿಯಾನಿ ಬಗ್ಗೆ ರೆಡ್ಡಿಟ್‌ನಲ್ಲಿ ಭಾರಿ ಚರ್ಚೆ – Kannada News | Hyderabad vs Bengaluru: A Deep Dive into Living, Infrastructure and Environment based on Reddit Post

, ಬೆಂಗಳೂರು ಹೈದರಾಬಾದ್ ಹೋಲಿಕೆImage Credit source: Tv9 kannada ಬೆಂಗಳೂರು, ಜೂ.22: ಭಾರತದ ಎರಡು ಪ್ರಮುಖ ಐಟಿ ಹಬ್‌ಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಗರಗಳ ನಡುವೆ ಜೀವನಶೈಲಿ, ಮೂಲಸೌಕರ್ಯ ಹಾಗೂ ಪರಿಸರದ ಕುರಿತು ದಶಕಗಳಿಂದಲೂ ದೊಡ್ಡ ಹೋಲಿಕೆ ನಡೆಯುತ್ತಲೇ ಬಂದಿದೆ. ಇತ್ತೀಚೆಗೆ ಬೆಂಗಳೂರಿನಿಂದ ಭಾಗ್ಯನಗರಕ್ಕೆ (ಹೈದರಾಬಾದ್) ಶಿಫ್ಟ್ ಆದ ಯುವಕನೊಬ್ಬ ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ಎರಡೂ ನಗರಗಳ ಕರಾರುವಾಕ್ ಪ್ಲಸ್ ಮತ್ತು ಮೈನಸ್ ಅಂಶಗಳ ಪೋಸ್ಟ್ ಈಗ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ. ವಿದ್ಯುತ್, ರಸ್ತೆ, ಹವಾಮಾನ,…

Read More