72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ – Kannada News | 72 National film awards: here is the list
ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯವು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಘೋಷಣೆಯನ್ನು ಇಂದು (ಜುಲೈ 18) ಮಾಡಿತು. ದೆಹಲಿಯ ರಾಷ್ಟ್ರೀಯ ಮೀಡಿಯಾ ಸೆಂಟರ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಸಮಿತಿಯ ಪ್ರಮುಖರು ಪ್ರಶಸ್ತಿಗಳ ಘೋಷಣೆ ಮಾಡಿದರು. 2024ರಲ್ಲಿ ಸಿಬಿಎಫ್ಸಿಯಿಂದ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾ, ನಟ-ನಟಿಯರು, ತಂತ್ರಜ್ಞರುಗಳನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾ, ನಟ-ನಟಿ, ಇತರೆ ತಂತ್ರಜ್ಞರ ಪಟ್ಟಿ ಇಲ್ಲಿದೆ ನೋಡಿ… 72ನೇ ರಾಷ್ಟ್ರೀಯ…