ಮತ್ತೊಂದು ಸ್ವರೂಪ ಪಡೆದ ಬಿಡದಿ ಟೌನ್ಶಿಪ್ ವಿವಾದ: ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ – Kannada News | Bidadi township Row: Congress MLA HC Balakrishna alleged kick back Against HD Kumaraswamy In DLF
ಬೆಂಗಳೂರು, (ಜುಲೈ 18): ಬಿಡದಿ ಟೌನ್ ಶಿಪ್ (bidadi township) ವಿಚಾರಕ್ಕೆ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವಿನ ಟೀಕೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ವೈಯಕ್ತಿವಾಗಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಹೌದು….ಸಿಎಂ ಡಿಕೆ ಶಿವಕುಮಾರ್ (DK Shivakumar) ಮೇಲೆ ಭಷ್ಟ್ರಾಚಾರ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಡಿಎಲ್ಎಫ್ ಗೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿಬಂದಿದೆ. “ಕುಮಾರಸ್ವಾಮಿ ಅವರು ಬಿಡದಿ ಯೋಜನೆಯನ್ನು…