Headlines

ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ – Kannada News | Newly wed couple apologise for photoshoot at Tirumala Tirupati Temple after Controversy

ತಿರುಮಲ, ಜನವರಿ 30: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ತಿರುಮಲದ ಕಲ್ಯಾಣ ವೇದಿಕೆಯಲ್ಲಿ ವಿವಾಹವಾಗಿದ್ದರು. ಇದಾದ ನಂತರ, ಆ ದಂಪತಿ ನಿಯಮಗಳನ್ನು ಉಲ್ಲಂಘಿಸಿ ಗೊಲ್ಲಮಂಟಪದಲ್ಲಿ ಫೋಟೋಗಳಿಗೆ ಪೋಸ್ ನೀಡಿದರು. ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಳಿ ನವವಿವಾಹಿತ ದಂಪತಿಗಳನ್ನು ಒಳಗೊಂಡ ಫೋಟೋಶೂಟ್ ಯಾತ್ರಿಕರು…

Read More

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1 – Kannada News | Big Boss Kannada Finale Shatters TRP Records; Colors Kannada Dominates Number 1 Spot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

Chowkidar Review: ಅಪ್ಪನ ಅಗಾಧ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’ – Kannada News | Chowkidar Kannada Movie Review: Sai Kumar Pruthvi Ambaar starrer new film is a family entertainer

ಚೌಕಿದಾರ್ UA Time – 145 Minutes Released – January 30, 2026 Language – Kannada Genre – Family Drama, Action Cast – ಸಾಯಿಕುಮಾರ್, ಪೃಥ್ವಿ ಅಂಬಾರ್, ಶ್ವೇತಾ ವಿನೋಧಿನಿ, ಸುಧಾರಾಣಿ, ಧನ್ಯಾ ರಾಮ್​​ಕುಮಾರ್, ಗಿಲ್ಲಿ ನಟ, ಮುನಿ, ಧರ್ಮ ಮುಂತಾದವರು. Director – ಚಂದ್ರಶೇಖರ್ ಬಂಡಿಯಪ್ಪ ಪೃಥ್ವಿ ಅಂಬಾರ್, ಸಾಯಿ ಕುಮಾರ್ (Sai Kumar), ಸುಧಾರಾಣಿ, ಶ್ವೇತಾ ವಿನೋಧಿನಿ ಮುಂತಾದವರು ನಟಿಸಿರುವ ‘ಚೌಕಿದಾರ್’ ಸಿನಿಮಾ ರಿಲೀಸ್ (ಜನವರಿ 30) ಆಗಿದೆ….

Read More

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ! – Kannada News | CM Siddaramaiah’s 1000 Days: 1 Lakh Property Titles for Karnataka Residents

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ! ಬೆಂಗಳೂರು, ಜನವರಿ 30: ಕಾಂಗ್ರೆಸ್ (Congress) ಸರ್ಕಾರದ ಆಡಳಿತಕ್ಕೆ 1000 ದಿನಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 13ರಂದು ಹಾವೇರಿಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಮನೆ ಮಾಲೀಕತ್ವ ಹಕ್ಕುಪತ್ರಗಳನ್ನು ವಿತರಿಸಲು ಮುಂದಾಗಿದ್ದಾರೆ. ದಶಕಗಳಿಂದ ತಮ್ಮ ಮನೆಗಳಲ್ಲಿ ವಾಸಿಸುತ್ತಿದ್ದರೂ ಕಾನೂನುಬದ್ಧ ಹಕ್ಕುಪತ್ರವಿಲ್ಲದೆ ಬದುಕುತ್ತಿದ್ದ ಅಸಹಾಯಕ ಕುಟುಂಬಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಈ ಅಭಿಯಾನ…

Read More

‘ನಾ ಡ್ರೈವರ’: ಆರ್​​ಸಿಬಿ ಕ್ಯಾಂಪ್​​ನಲ್ಲಿ ಮಾಳು ಹಾಡಿನ ಹವಾ – Kannada News | RCB player Shreyanka Patil danced to Naa Drivara Kannada song

‘ನಾ ಡ್ರೈವರ, ನನ ಲವ್ವರ’ ಮಾಳು ನಿಪ್ಪಾಳ (Malu Nippala) ಹಾಡಿರುವ ಈ ಹಾಡು ಇತ್ತೀಚೆಗಿನ ಬಲು ಜನಪ್ರಿಯ ಕನ್ನಡ ಹಾಡುಗಳಲ್ಲಿ ಒಂದು. ಈ ಹಾಡೊಂದರ ಕಾರಣಕ್ಕೆ ಗಾಯಕ ಮಾಳು ನಿಪ್ಪಾಳಗೆ ಹಲವು ಅವಕಾಶಗಳು ಅರಸಿ ಬಂದವು. ಬಿಗ್​​ಬಾಸ್​​ ಶೋಗೂ ಸಹ ಬರುವಂತಾಯ್ತು. ಈ ಜವಾರಿ ಹಾಡು ಇಷ್ಟುದಿನ ಶ್ರಮಿಕರ, ಕಾಲೇಜು ಯುವಕ-ಯುವತಿಯರ ಬಾಯಲ್ಲಿ ನಲಿದಾಡುತ್ತಿತ್ತು, ಆದರೆ ಈಗ ‘ನಾ ಡ್ರೈವರ’ ಹಾಡಯ ಆರ್​​​ಸಿಬಿ ಕ್ಯಾಂಪನ್ನೂ ಸಹ ತಲುಪಿದೆ. ಹೌದು, ಇದೀಗ ಮಹಿಳಾ ಐಪಿಎಲ್ ಚಾಲ್ತಿಯಲ್ಲಿದ್ದು, ಆರ್​​​ಸಿಬಿ…

Read More

ರೋಹಿತ್ ಶರ್ಮಾರ ವಿಶ್ವ ದಾಖಲೆ ಮುರಿದ ಐರ್ಲೆಂಡ್ ಆಟಗಾರ

ಐರ್ಲೆಂಡ್ ಹಾಗೂ ಯುಎಇ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ತಂಡ 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ 121 ರನ್​ಗಳಿಗೆ ಆಲೌಟ್ ಆಗಿ 57 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಇದೇ ಪಂದ್ಯದಲ್ಲಿ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದರು. ಯುಎಇ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪಾಲ್ ಸ್ಟಿರ್ಲಿಂಗ್ ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20…

Read More

ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಒಬಿಸಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿ: ಬೆಂಗಳೂರು ವಕೀಲರ ಸಂಘ ಆಗ್ರಹ – Kannada News | AAB Writes to CJ Vibhu Bakhru: Demands Social Justice in High Court Judge Recommendations

ಕರ್ನಾಟಕ ಹೈಕೋರ್ಟ್‌ ಹಾಗೂ ಬೆಂಗಳೂರು ವಕೀಲರ ಸಂಘದ ಪತ್ರದ ಪ್ರತಿImage Credit source: tv9 ಬೆಂಗಳೂರು, ಜನವರಿ 30: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ (OBC/BCM-A) ಸೂಕ್ತ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಕೀಲರ ಸಂಘ (AAB) ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್‌ನ (Karnataka High Court) ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಪತ್ರ ಬರೆದಿದೆ. ಇತ್ತೀಚಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಸಂಘವು ಜನವರಿ 28 ರಂದು ಬರೆದ…

Read More

ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ; ಕಾಫಿನಾಡಿನಲ್ಲಿ ರಸ್ತೆಗಿಳಿಯಲೂ ಭಯಪಡುತ್ತಿರುವ ಜನರು! – Kannada News | Chikmagalur Stray Dog Menace: 1000+ Bites in one month, Public Demands Action

ಒಂದೇ ತಿಂಗಳಲ್ಲಿ ಸಾವಿರಾರು ಜನರಿಗೆ ನಾಯಿ ಕಡಿತ ಚಿಕ್ಕಮಗಳೂರು, ಜನವರಿ 30: ಜಿಲ್ಲೆಯಲ್ಲಿ ಬೀದಿ ನಾಯಿಗಳ ಕಾಟ (Dog attack) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಕೇವಲ ಒಂದೇ ತಿಂಗಳಲ್ಲಿ ಜಿಲ್ಲೆಯಾದ್ಯಂತ ಸಾವಿರಕ್ಕೂ ಹೆಚ್ಚು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರು ರಸ್ತೆಗಿಳಿಯಲು ಹೆದರುವ ಪರಿಸ್ಥಿತಿ ಎದುರಾಗಿದೆ. ನಾಯಿ ದಾಳಿಗೆ ಒಳಗಾದ ಎಲ್ಲಾ ಗಾಯಾಳುಗಳು ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಜನವರಿ…

Read More

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ; 7 ಮಂದಿ ವಿರುದ್ಧ ಎಫ್‌ಐಆರ್ – Kannada News | Mysuru Bank Fraud: Seven Booked for Pawning Fake Gold at Mercantile Bank

ಮೈಸೂರು, ಜನವರಿ 30: ಜಿಲ್ಲೆಯ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ತಮಿಳುನಾಡು ಮೂಲದ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಗಿರವಿ ಇಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೈಸೂರಿನ ಅಬ್ದುಲ್ ಜಲೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಆತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನ ರೆಡ್ಡಿ ಹಾಗೂ ಟಿ.ನರಸೀಪುರದ…

Read More