ಬೆಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ – Kannada News | Bomb Threat at Kempegowda Airport: Passenger Arrested for Fake Bomb Scare in Bengaluru
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂಧಿತ ಆರೋಪಿ ಅಬು ಅಕಿಲ್ ಅಜರ್ ಚಾದ್Image Credit source: tv9 ದೇವನಹಳ್ಳಿ, ಜನವರಿ 30: ಬೆಂಗಳೂರು (Bangalore) ಅಹಮದಾಬಾದ್ ವಿಮಾನದ ಪ್ರಯಾಣಿಕನೊಬ್ಬ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ (Bomb Threat) ಹಾಕಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಶುಕ್ರವಾರ ನಡೆದಿದೆ. ಪರಿಣಾಮ ಕೆಲ ಕಾಲ ಏರ್ಪೋರ್ಟ್ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಯಿತು. ಸದ್ಯ, ಬಾಂಬ್ ಬೆದರಿಕೆ ಹಾಕಿದ ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್…