Headlines

ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ – Kannada News | Bomb Threat at Kempegowda Airport: Passenger Arrested for Fake Bomb Scare in Bengaluru

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂಧಿತ ಆರೋಪಿ ಅಬು ಅಕಿಲ್ ಅಜರ್ ಚಾದ್Image Credit source: tv9 ದೇವನಹಳ್ಳಿ, ಜನವರಿ 30: ಬೆಂಗಳೂರು (Bangalore) ಅಹಮದಾಬಾದ್‌ ವಿಮಾನದ ಪ್ರಯಾಣಿಕನೊಬ್ಬ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ (Bomb Threat) ಹಾಕಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಶುಕ್ರವಾರ ನಡೆದಿದೆ. ಪರಿಣಾಮ ಕೆಲ ಕಾಲ ಏರ್​ಪೋರ್ಟ್​​ನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಯಿತು. ಸದ್ಯ, ಬಾಂಬ್ ಬೆದರಿಕೆ ಹಾಕಿದ ಬೆಂಗಳೂರು ಮೂಲದ ಅಬು ಅಕಿಲ್ ಅಜರ್ ಚಾದ್…

Read More

Chartered Co-op Bank Recruitment 2026: ಚಾರ್ಟರ್ಡ್ ಸಹಕಾರಿ ಬ್ಯಾಂಕ್​ನಲ್ಲಿ ಜೂ.ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | Chartered Co op Bank Recruitment 2026: Jr Assistant and Driver Jobs in Bengaluru, Apply Now!

ಬೆಂಗಳೂರು ಹಾಗೂ ಕರ್ನಾಟಕ ಸರ್ಕಾರದ ವಲಯದಲ್ಲಿ ಭದ್ರ ಮತ್ತು ಗೌರವಯುತ ವೃತ್ತಿಜೀವನವನ್ನು ಕನಸು ಕಾಣುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದು ಒಳ್ಳೆಯ ಸುದ್ದಿ. ಚಾರ್ಟರ್ಡ್ ಸಹಕಾರಿ ಬ್ಯಾಂಕ್ 2026ರ ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 9 ಹುದ್ದೆಗಳು ಭರ್ತಿಯಾಗಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯಲಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 18 ರೊಳಗೆ ಅರ್ಜಿ…

Read More

ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ – Kannada News | Sun, Mercury, Venus, and Mars Conjunction in Shravana Nakshatra, Capricorn: Astrological Impacts and Benefits for 12 zodiac signs

ಗ್ರಹಗಳು ಒಂದೇ ರಾಶಿಯಲ್ಲಿ ಬರುವುದು ಒಂದಾದರೆ, ಒಂದೇ ನಕ್ಷತ್ರದಲ್ಲಿ ಇರುವುದು ಮತ್ತೂ ಸಾಮಿಪ್ಯವನ್ನು ಹೇಳುತ್ತದೆ. ಒಂದೇ ಪಾದವಂತೂ ನಿಕಟವರ್ತಿತ್ವದ ಸೂಚಕ. ಈ ವಾರ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಈ ನಾಲ್ಕು ಪ್ರಮುಖ ಗ್ರಹಗಳು ಶ್ರವಣ ನಕ್ಷತ್ರದಲ್ಲಿ ಅಂದರೆ ಮಕರ ರಾಶಿಯಲ್ಲಿ ಒಂದೇ ಬಾರಿಗೆ ಸಂಧಿಸಿದಾಗ ಅದು ಅತ್ಯಂತ ಪ್ರಭಾವಶಾಲಿ ಸಮಯವಾಗಿರುತ್ತದೆ. ಶ್ರವಣ ನಕ್ಷತ್ರವು ಚಂದ್ರನ ಆಧಿಪತ್ಯದಲ್ಲಿದ್ದು, ಮನಸ್ಸು, ತಾಯಿ, ನೀರಿಗೆ ಸಂಬಂಧಿಸಿದ ವಿಚಾರ, ಜ್ಞಾನ ಮತ್ತು ಶಿಸ್ತಿನ ಸಂಕೇತವಾಗಿದೆ. ​ಈ ಸಂಯೋಜನೆಯಿಂದ ಜ್ಯೋತಿಷ್ಯ ರಿತ್ಯಾ…

Read More

ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ – Kannada News | Akshay Kumar talks about how he got opportunities

ಅಕ್ಷಯ್ ಕುಮಾರ್ (Akshay Kumar), ಭಾರತದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್. ಭಾರತದ ಇತರೆ ಸ್ಟಾರ್ ನಟರು ವರ್ಷಕ್ಕೆ ಒಂದು ಸಿನಿಮಾ ನೀಡಲು ಏದುಸಿರು ಬಿಡುತ್ತಿರುವಾಗ ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟಕ್ಕೂ ಸಾಮಾನ್ಯ ಕರಾಟೆ ಶಿಕ್ಷಕ ಹಾಗೂ ಬಾಣಸಿಗ ಆಗಿದ್ದ ಅಕ್ಷಯ್ ಕುಮಾರ್ ಅವರಿಗೆ ಇಷ್ಟು ದೊಡ್ಡ ಯಶಸ್ಸು ದೊರೆತಿದ್ದು ಹೇಗೆ?…

Read More

ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ? – Kannada News | Ajit Pawar Plane Crash Last Minute Pilot Change Sparked Baramati Tragedy

ಪುಣೆ, ಜನವರಿ 30: ಮಹಾರಾಷ್ಟ್ರದ ಪುಣೆಯ ಬಾರಾಮತಿಯಲ್ಲಿ ಬುಧವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಅಪಘಾತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಬಾರಾಮತಿ ವಿಮಾನ ನಿಲ್ದಾಣವನ್ನು ಸಮೀಪಿಸಿದ ನಂತರ, ಅವರ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡು, ದೊಡ್ಡ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಂಡಿತ್ತು.  ನಂತರ, ಇನ್ನೂ ಕೆಲವು ಸ್ಫೋಟಗಳು ಸಂಭವಿಸಿದ್ದವು. ಈ ದುರದೃಷ್ಟಕರ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಲ್ಲದೆ, ವಿಮಾನದಲ್ಲಿ ಅವರೊಂದಿಗೆ ಇದ್ದ ಅವರ ಅಂಗರಕ್ಷಕ ವಿದೀಪ್ ಜಾಧವ್, ವಿಮಾನದ ಪೈಲಟ್ ಸುಮಿತ್ ಕಪೂರ್, ಸಹ-ಪೈಲಟ್ ಶಾಂಭವಿ…

Read More

ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ – Kannada News | Inspiring story of DRDO scientists indigenously developing GaN chip tech after France denial

ದೃಢ ಸಂಕಲ್ಪ ಮತ್ತು ಅವಶ್ಯಕತೆ ಎರಡೂ ಸೇರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಾರತ ಗ್ಯಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ  (GaN semiconductor technology) ಸಿದ್ಧಿಸಿಕೊಂಡ ಕಥೆ ಸಾಕ್ಷಿಯಾಗಿದೆ. ಗ್ಯಾನ್ ಚಿಪ್​ಗಳನ್ನು ತಯಾರಿಸಬಲ್ಲ ತಂತ್ರಜ್ಞಾನ ಹೊಂದಿದ ಐದಾರು ದೇಶಗಳ ಸಾಲಿಗೆ ಭಾರತ ಸೇರಿಕೊಂಡಿದೆ. 2023ರಲ್ಲಿ ಡಾ. ಮೀನಾ ಮಿಶ್ರಾ (Dr. Meena Mishra) ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳ ತಂಡವೊಂದು ಈ ಐತಿಹಾಸಿಕ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿತ್ತು. ಭಾರತದ ಸ್ವಾವಲಂಬನೆಯ ಹಾದಿಯಲ್ಲಿ ಅದು ನಿಜಕ್ಕೂ ಮಹತ್ವಪೂರ್ಣವೆನಿಸುವ ಒಂದು…

Read More

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ – Kannada News | Gichchi Gili Gili junior Show To Starts From Today

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

‘ಸಲಾರ್ 2’ ಸಿನಿಮಾ ನಿಂತೇ ಹೋಯ್ತೆ? ಪ್ರಭಾಸ್-ನೀಲ್ ಮಾಡಿರುವ ಚರ್ಚೆ ಏನು? – Kannada News | Did Prabhas starrer Salaar 2 movie halted what is the new update

‘ಬಾಹುಬಲಿ 2’ (Bahubali 2) ಸಿನಿಮಾದ ಬಳಿಕ ಸತತ ಸೋಲುಗಳಿಂದ ಕಂಗೆಟ್ಟಿದ್ದ ಪ್ರಭಾಸ್ ಅನ್ನು ಗೆಲುವಿನ ಹಳಿಗೆ ಮರಳಿ ತಂದಿದ್ದು ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ. ನೀಲ್ ಅವರೇ ನಿರ್ದೇಶಿಸಿದ್ದ ಕನ್ನಡದ ‘ಉಗ್ರಂ’ ಸಿನಿಮಾದ ಕತೆಯನ್ನೇ ಒಳಗೊಂಡ ಆದರೆ ಪ್ರಭಾಸ್​​ ಸ್ಟಾರ್​​ಡಮ್​​ಗೆ ತಕ್ಕಂತೆ ಅದ್ಧೂರಿತನದಿಂದ ನಿರ್ಮಿಸಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ಸು ಕಂಡಿತ್ತು. ‘ಸಲಾರ್ 2’ ಸಹ ಬರಲಿದೆ ಎಂದು ‘ಸಲಾರ್’ ಸಿನಿಮಾದ ಅಂತ್ಯದಲ್ಲಿ ಘೋಷಿಸಲಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More