“ಕೈ-ಕಾಲು ಕತ್ತರಿಸಿದಾಗಷ್ಟೇ ಜನಕ್ಕೆ ಕಾನೂನಿನ ಭಯ ಬರತ್ತೆ”: ಲೈಂಗಿಕ ದೌರ್ಜನ್ಯ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಆಕ್ರೋಶ! – Kannada News
ಬೆಂಗಳೂರು, ಜೂ.2: ಜನರು ಅತ್ಯಂತ ಸುಲಭವಾಗಿ ಅಪರಾಧಗಳನ್ನು ಎಸಗುತ್ತಿದ್ದಾರೆ. ಬಹುಶಃ ನೀವು ಯಾರಾದರೂ ತಪ್ಪು ಮಾಡಿದಾಗ ಕೈ ಅಥವಾ ಕಾಲು ಕತ್ತರಿಸಿದಾಗ ಮಾತ್ರ ಜನರಿಗೆ ಕಾನೂನನ್ನು ಹೇಗೆ ಪಾಲಿಸಬೇಕು ಎಂಬುದು ಅರಿವಾಗಬಹುದು” ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಗಂಭೀರ ಹಾಗೂ ಆಕ್ರೋಶದ ಹೇಳಿಕೆಯನ್ನು ನೀಡಿದೆ. ಇದೀಗ ಈ ಬಗ್ಗೆ ಭಾರೀ ಚರ್ಚೆಗೂ ಕಾರಣವಾಗಿದೆ. ಅತ್ಯಾಚಾರ, ಕೊಲೆ, ಇನ್ನೂ ಇಂತಹ ಅನೇಕ ಅಪರಾಧಗಳು ನಮಲ್ಲಿ ನಡೆಯುತ್ತಿರುವುದಕ್ಕೆ ಕಾರಣ, ಜನರಿಗೆ ಕಾನೂನಿನ ಭಯ ಇಲ್ಲದಿರುವುದು ಎಂದು ಹೇಳಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ…