Video: ನದಿಗೆ ಬಿದ್ದ ಪ್ಯಾರಾಗ್ಲೈಡರ್‌ಗಳು, ಹೇಗೋ ಅಪಾಯದಿಂದ ಪಾರು – Kannada News | Two Paragliders Rescued After Mid Air Collision in Tehri
ಡೆಹ್ರಾಡೂನ್, ಜನವರಿ 30: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವು ತಕ್ಷಣ ಸ್ಥಳಕ್ಕೆ ತಲುಪಿ ಪ್ಯಾರಾಗ್ಲೈಡಿಂಗ್ ಪೈಲಟ್‌ಗಳನ್ನು ರಕ್ಷಿಸಿದೆ. ಮೂರು ದಿನಗಳ ಆಕ್ರೋ ಫೆಸ್ಟಿವಲ್ ಮತ್ತು ಎಸ್‌ಐವಿ ಚಾಂಪಿಯನ್‌ಶಿಪ್ ಟೆಹ್ರಿ 2026 ರ ಸಂದರ್ಭದಲ್ಲಿ ಪ್ಯಾರಾಗ್ಲೈಡರ್‌ಗಳು ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ. ಕಳೆದ ವರ್ಷ ಜನವರಿಯಲ್ಲಿ ಇದೇ ರೀತಿಯ ಘಟನೆ…