ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಟೆಹ್ರಾನ್, ಜುಲೈ 18: ಇರಾಕ್‌ನ ಕುರ್ದಿಸ್ತಾನ ಹಾಗೂ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಇರಾನ್‌ನ ತೀವ್ರ ದಾಳಿಗೆ ತುತ್ತಾಗಿವೆ. ಅಮೆರಿಕ-ಇರಾನ್ ಯುದ್ಧ ತೀವ್ರಗೊಂಡಿದ್ದು, ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಹೈಪರ್ಸಾನಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಮೂಲಕ ದಾಳಿಗಳನ್ನು ಮುಂದುವರೆಸಿದೆ. ಇರಾನ್‌ನ ಈ ದಾಳಿಗಳಿಂದ ಅಮೆರಿಕಾದ ಸಂವಹನ ವ್ಯವಸ್ಥೆಗಳು, ಇಂಧನ ಡಿಪೋಗಳು, ಶಸ್ತ್ರಾಸ್ತ್ರಗಳ ಸಂಗ್ರಹಣೆ ಘಟಕಗಳು ಮತ್ತು ಯಂತ್ರೋಪಕರಣಗಳ ಘಟಕಗಳು ಧ್ವಂಸವಾಗಿವೆ ಎಂದು ವರದಿಯಾಗಿದೆ. ಇರಾಕ್‌ನ ಕುರ್ದಿಸ್ತಾನ ಪ್ರದೇಶದ ಮೇಲೆ ಇರಾನ್ ಭಾರಿ ದಾಳಿ ನಡೆಸಿದೆ. ಇರಾಕ್‌ನಲ್ಲಿರುವ ಅಮೆರಿಕಾದ…