‘ಶಾಂತಿ ಕ್ರಾಂತಿ’ ಮರುಬಿಡುಗಡೆ ಮಾಡಲು ಹತ್ತು ಹಲವು ವಿಘ್ನ; ವಿವರಿಸಿದ ಬಾಲಾಜಿ – Kannada News | Ravichandran brother Balaji talks about Shanti Kranti movie re release challenges
ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ‘ಶಾಂತಿ ಕ್ರಾಂತಿ’ (Shanti Kranti) ಸಿನಿಮಾದ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಮರುಬಿಡುಗಡೆ ಮಾಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆ ಬಗ್ಗೆ ರವಿಚಂದ್ರನ್ (Ravichandran) ಅವರ ಸಹೋದರ ಬಾಲಾಜಿ ಪ್ರತಿಕ್ರಿಯೆ ನೀಡಿದ್ದಾರೆ. ‘ಶಾಂತಿ ಕ್ರಾಂತಿ’ ಚಿತ್ರವನ್ನು ಮರು ಬಿಡುಗಡೆ (Shanti Kranti Rerelease) ಮಾಡಲು ಇರುವ ತಾಂತ್ರಿಕ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಬಾಲಾಜಿ ಅವರು ಮುಖ್ಯವಾದ ಮಾಹಿತಿ ನೀಡಿದ್ದಾರೆ….