‘ವಾರಣಾಸಿ’: ಪ್ರಿಯಾಂಕಾ ಚೋಪ್ರಾ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ರಾಜಮೌಳಿ – Kannada News | SS Rajamouli shared new look poster of Priyanka Chopra from Varanasi
ಹಾಲಿವುಡ್ (Hollywood) ಮತ್ತು ಭಾರತೀಯ ಚಿತ್ರರಂಗ ಎರಡರಲ್ಲೂ ಬ್ಯುಸಿಯಾಗಿರುವ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಹುಟ್ಟುಹಬ್ಬದ ಇಂದು (ಜುಲೈ 18). ಪ್ರಿಯಾಂಕಾ ಚೋಪ್ರಾ, ಭಾರತದ ಬಹು ನಿರೀಕ್ಷಿತ ಸಿನಿಮಾ ‘ವಾರಣಾಸಿ’ಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಅವರ ಹುಟ್ಟುಹಬ್ಬದ ಪ್ರಯುಕ್ತ ನಿರ್ದೇಶಕ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಿರ್ವಹಿಸಿರುವ ಪಾತ್ರದ ಲುಕ್ ಅನ್ನು ರಿಲೀಸ್ ಮಾಡಿದ್ದಾರೆ. ಈ ಹಿಂದೆ ಪ್ರಿಯಾಂಕಾ ಚೋಪ್ರಾ ಹಳದಿ ಬಣ್ಣದ ಸೀರೆಯುಟ್ಟು ಸಖತ್ ಸ್ಟೈಲ್ ಆಗಿ ಗನ್ ಫೈರ್ ಮಾಡುತ್ತಿರುವ…