Headlines

ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು: ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – Kannada News | Dense Fog Around Devanahalli Disrupts Flight Operations at Kempegowda International Airport

ಬೆಂಗಳೂರು, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಯಿತು. ದಟ್ಟ ಮಂಜಿನಿಂದಾಗಿ ವಿಸಿಬಿಲಿಟಿ ಕಡಿಮೆ ಆದ ಕಾರಣ, ಹತ್ತಾರು ವಿಮಾನಗಳ ಟೇಕಾಫ್ ನಿಗದಿತ ಸಮಯಕ್ಕಿಂತ ವಿಳಂಬಗೊಂಡಿತು. ಈ ಅನಿರೀಕ್ಷಿತ ವಿಳಂಬದಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸರ್ಕಾರಿ ಇಲಾಖೆಗಳೇ ಹೀಗೆ ಮಾಡೋದು ಸರೀನಾ? ತುಮಕೂರಿನ ಕಚೇರಿಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ – Kannada News | Tumakuru Govt Depts Owe Rs.44 Cr Electricity Bills: BESCOM Warns Power Disconnection

44 ಕೋಟಿ ರೂಪಾಯಿಗೂ ಹೆಚ್​ಚು ವಿದ್ಯುತ್ ಬಿಲ್ ಬಾಕಿ Image Credit source: Tv9 ತುಮಕೂರು, ಜನವರಿ 30: ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಗಳ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ತುಮಕೂರಿನ (Tumakuru) ವಿವಿಧ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಪಾವತಿಸದೇ ಬರೋಬ್ಬರಿ 44 ಕೋಟಿ 05 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷವೇ ಈ ಬಿಲ್​ಗಳನ್ನು ಪಾವತಿಸುವಂತೆ ಬೆಸ್ಕಾಂ ಹೇಳಿದ್ದರೂ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ…

Read More

ದೊಡ್ಡಬಳ್ಳಾಪುರದಲ್ಲೊಬ್ಬಳು ಖತರ್ನಾಕ್ ಮಹಿಳೆ: 3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ, ಠಾಣೆ ಮೆಟ್ಟಿಲೇರಿದ ಗಂಡಂದಿರು! – Kannada News | Doddaballapura: Woman Marries Three Times, Accused of Looting Lakhs from Husbands

ವಂಚನೆ ಆರೋಪ ಎದುರಿಸುತ್ತಿರುವ ಮಹಿಳೆImage Credit source: tv9 ದೇವನಹಳ್ಳಿ, ಜನವರಿ 30: ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ. ಈಗಾಗಲೇ ಮೂವರನ್ನು…

Read More

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಬಿ ಕಲ್ಲೇಶ್ ಮನೆ ಸೇರಿ 6 ಕಡೆ ರೇಡ್ – Kannada News | Lokayukta Raids KIMS Administrator Kallesh’s homes in Koppal Over Disproportionate Assets Case

ಕೊಪ್ಪಳ, ಜನವರಿ 30: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕಿಮ್ಸ್‌ (KIMS) ಆಡಳಿತಾಧಿಕಾರಿ ಬಿ. ಕಲ್ಲೇಶ್ ನಿವಾಸ ಹಾಗೂ ಅವರ ಆಪ್ತ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ವಿವಿಧೆಡೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್ ನಡೆಸಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ನಿವಾಸ, ಅವರ ಅತ್ತೆಯ ಮನೆ, ನವಚೇತನ ಶಾಲೆ, ವಿಜ್ಞಾನ ಕಾಲೇಜು ಹಾಗೂ ಯಲಬುರ್ಗಾ ತಾಲೂಕಿನ ಚಿಕ್ಕಮನ್ನಾಪುರ ಗ್ರಾಮದಲ್ಲಿರುವ…

Read More

ಕನ್ನಡದ ಹೊಸ ತಂಡಕ್ಕೆ ಬೆಂಬಲ ಕೊಟ್ಟ ರಾಕಿಂಗ್ ಸ್ಟಾರ್ ಯಶ್ – Kannada News | Yash Backs ‘Amruthaanjan: Pan India Star Boosts New Kannada Film and Young Talent

ರಾಕಿಂಗ್ ಸ್ಟಾರ್ ಯಶ್ ಅವರು ಪ್ಯಾನ್ ಇಂಡಿಯಾ ಹೀರೋ ಆದ ಬಳಿಕ ಕನ್ನಡಿಗರಿಗೆ ಸಿಗೋದಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಅವರು ಆಗಾಗ ಅದನ್ನು ಸುಳ್ಳು ಮಾಡುತ್ತಾರೆ. ಈಗ ಅವರು ಕನ್ನಡದ ಹೊಸ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಹೊಸಬರೇ ಮಾಡಿದ ‘ಅಮೃತ ಅಂಜನ್’ ಹೆಸರಿನ ಚಿತ್ರಕ್ಕೆ ಯಶ್ (Yash) ಶುಭ ಹಾರೈಸಿದ್ದಾರೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಅಮೃತಾಂಜನ’ ಹೆಸರಿನ ಶಾರ್ಟ್ ಸಿನಿಮಾ ಬಂದಿತ್ತು. ಇದು ಸಖತ್ ಫೇಮಸ್ ಆಯಿತು. ಈಗ ಅದೇ ತಂಡ ‘ಅಮೃತ…

Read More

ಕ್ಯೂಬಾಗೆ ತೈಲ ಪೂರೈಸುವ ದೇಶಗಳಿಗೆ ಟ್ರಂಪ್ ಬೆದರಿಕೆ – Kannada News | Donald Trump Threatens Tariffs on Cuba Oil Suppliers: US Ramps Up Pressure

ವಾಷಿಂಗ್ಟನ್, ಜನವರಿ 30: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜಗತ್ತಿಗೆ ಮತ್ತೊಂದು ಹೊಸ ಬೆದರಿಕೆಯನ್ನು ಹಾಕಿದ್ದಾರೆ. ಕ್ಯೂಬಾಗೆ ತೈಲ ಸರಬರಾಜು ಮಾಡದಂತೆ ಎಲ್ಲಾ ದೇಶಗಳಿಗೂ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಕ್ಯೂಬಾಗೆ ತೈಲ ಮಾರಾಟ ಮಾಡುವ ದೇಶಗಳ ಮೇಲೆ ಹೊಸ ಸುಂಕಗಳನ್ನು ವಿಧಿಸಲಾಗುವುದು. ಇದಕ್ಕೆ ಸಂಬಂಧಿಸಿದ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಟ್ರಂಪ್ ಅವರ ಈ ಕ್ರಮವು ಕ್ಯೂಬಾದ ಮೇಲೆ ಒತ್ತಡ ಹೆಚ್ಚಿಸುವ ಅವರ ಹೊಸ ತಂತ್ರವಾಗಿದೆ.ಈ ತಿಂಗಳ ಆರಂಭದಲ್ಲಿ, ಯುಎಸ್ ಮಿಲಿಟರಿ ವೆನೆಜುವೆಲಾದ ಮೇಲೆ…

Read More

ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ – Kannada News | KFD Outbreak in Karnataka: Monkey Fever Cases Rise in Chikkamagaluru and Shivamogga, First Death Reported

ಚಿಕ್ಕಮಗಳೂರಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ ಚಿಕ್ಕಮಗಳೂರು, ಜನವರಿ 30: ಮಲೆನಾಡು ಭಾಗದಲ್ಲಿ ಚಳಿ ಕಡಿಮೆಯಾಗುತ್ತಿದ್ದಂತೆಯೇ ಈ ಭಾಗದ ಜನರನ್ನು ಪ್ರತಿ ವರ್ಷ ಕಾಡುವ ಮಂಗನಕಾಯಿಲೆ (KFD – Kyasanur Forest Disease) ಮತ್ತೆ ಆತಂಕ ಸೃಷ್ಟಿಸಿದೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ರೋಗ ಪತ್ತೆಯಾಗಿದ್ದು, ಈಗಾಗಲೇ ಶಿವಮೊಗ್ಗದಲ್ಲಿ ವರ್ಷದ ಮೊದಲ ಬಲಿ ಸಂಭವಿಸಿರುವುದು ಸಾರ್ವಜನಿಕರಲ್ಲಿ ಭೀತಿ ಹೆಚ್ಚಿಸಿದೆ. ಕಾಫಿನಾಡಿನಲ್ಲಿ 9 ಪ್ರಕರಣಗಳು ಪತ್ತೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಎನ್.ಆರ್. ಪುರ,…

Read More

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ಚಿತ್ರಮಂದಿರಗಳ ಎದುರು ಸಾಮಾನ್ಯವಾಗಿ ದೊಡ್ಡದಾಗಿ ಹೀರೋಗಳ ಕಟೌಟ್ ಹಾಕಲಾಗುತ್ತದೆ. ಹೀರೋಯಿನ್​​ಗಳ ಕಟೌಟ್ ನಿಲ್ಲಿಸಲಾಗೋದಿಲ್ಲ. ‘ಲ್ಯಾಂಡ್​ ಲಾರ್ಡ್’ ಸಿನಿಮಾಗಾಗಿ ರಚಿತಾ ಕಟೌಟ್ ನಿಲ್ಲಿಸಲಾಗಿದೆ. ಹೀರೋಗಳ ಪಕ್ಕದಲ್ಲಿ ಹೀರೋಯಿನ್​​​ಗಳ ಕಟೌಟ್ ನಿಲ್ಲಿಸಬೇಕು ಎಂಬುದು ಅವರ ಕೋರಿಕೆ. ‘ಎಲ್ಲಾ ಹೀರೋಯಿನ್​​​ಗಳು ಕಟೌಟ್ ಬೇಕು. ಅವರ ಕಟೌಟ್ ನಿಲ್ಲಿಸಬೇಕು. ಇದು ಚಿತ್ರತಂಡಕ್ಕೆ ನನ್ನ ಮನವಿ’ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಉತ್ತರಾಖಂಡ: ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ – Kannada News | Uttarakhand Horror: Minor Girl Found Mutilated, Cousin Suspected in Brutal Murder

ವಿಕಾಸನಗರ, ಜನವರಿ 30: ಉತ್ತರಾಖಂಡ(Uttarakhand)ದ ವಿಕಾಸನಗರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆ(Murder) ಮಾಡಲಾಗಿದ್ದು, ಈ ಪ್ರದೇಶದಲ್ಲಿ ಆತಂಕವನ್ನು ಹುಟ್ಟುಹಾಕಿದೆ. ವಿಕಾಸನಗರ ಕೊತ್ವಾಲಿ ಮಿತಿಯ ಧಾಲಿಪುರದ ಶಕ್ತಿ ಕಾಲುವೆಯ ಬಳಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇಹದ ತುಂಬಾ ಹರಿತವಾದ ಆಯುಧದಿಂದ ಮಾಡಿದ ಹಲವು ಗಾಯಗಳಿದ್ದವು. ಬಾಲಕಿಯ ಬೆರಳುಗಳು ಮತ್ತು ಮೂಗನ್ನು ಕತ್ತರಿಸಲಾಗಿತ್ತು. ಮತ್ತು ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಲಾಗಿತ್ತು. ಪೊಲೀಸರು ಸ್ಥಳದಿಂದ ಕೊಲೆಗೆ ಬಳಸಲಾಗಿದೆ ಎಂದು ಹೇಳಲಾದ ಹರಿತವಾದ ಕತ್ತಿ ತರಹದ ಆಯುಧ…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More