ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ? ಮುಂದಿನ ವಾರ ದೆಹಲಿಯಲ್ಲಿ ನಿರ್ಣಾಯಕ ಸಭೆ ಸಾಧ್ಯತೆ – Kannada News | Karnataka Cabinet Expansion: Final Decision Delayed, High Command to Hold Crucial Delhi Meeting Next Week
ಹೈಕಮಾಂಡ್ ನಾಯಕರ ಜತೆ ಕರ್ನಾಟಕ ಕಾಂಗ್ರೆಸ್ ನಾಯಕರುImage Credit source: @DKShivakumar ಬೆಂಗಳೂರು, ಜುಲೈ 18: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನೂ ಅಂತಿಮ ಹಂತ ತಲುಪಿಲ್ಲ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆದ ಸರಣಿ ಸಭೆಗಳಲ್ಲೂ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ, ಮುಂದಿನ ವಾರ ಮತ್ತೊಮ್ಮೆ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸುವ ಸಾಧ್ಯತೆ ಇದೆ. ಆ ಸಭೆಯಲ್ಲೇ ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ರೂಪ ನೀಡುವ ನಿರೀಕ್ಷೆ ಮೂಡಿದೆ. ಮುಖ್ಯಮಂತ್ರಿ…