Headlines

ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ! – Kannada News | Union Budget 2026: What Karnataka Can Expect from Nirmala Sitharaman’s Budget? Know details here

ಬೆಂಗಳೂರು, ಜನವರಿ 30: ಒಂದು ಕಡೆ ಪಂಚರಾಜ್ಯಗಳ ಚುನಾವಣಾ ಅಬ್ಬರ, ಇನ್ನೊಂದೆಡೆ ಭರಪೂರ ನಿರೀಕ್ಷೆಯಲ್ಲಿರುವ ಕರ್ನಾಟಕ. ಹೀಗಿರುವಾಗ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ (Union Budget) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ದೇಶದಲ್ಲಿ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಮತ್ತು ನನೆಗುದಿಗೆ ಬಿದ್ದಿರುವ ಬೃಹತ್ ಯೋಜನೆಗಳಿಗೆ ಮರುಜೀವ ನೀಡುವುದು ಕೇಂದ್ರಕ್ಕೆ ಈಗ ದೊಡ್ಡ ಸವಾಲಾಗಿದೆ. ಕೇಂದ್ರ ಬಜೆಟ್​: ಕರ್ನಾಟಕದ ಬೇಡಿಕಗಳೇನು? ನೀರಾವರಿ:…

Read More

Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು….

Read More

ಜಾಹೀರಾತು ಜಟಾಪಟಿಗೆ ತಿರುಗಿದ ನರೇಗಾ ಯುದ್ಧ: ಅಧಿವೇಶನದಲ್ಲೂ ‘ಗಾಂಧಿ Vs ಸಂಘಪ್ಪ’ ಸಮರ! – Kannada News | Row Over NREGA Advertisement Using Mahatma Gandhi Sparks Heated Debate in Karnataka Assembly

ಬೆಂಗಳೂರು, ಜನವರಿ 30: ಖಾಕಿ ಪ್ಯಾಂಟ್ ಅಥವಾ ಖಾಕಿ ಚಡ್ಡಿ ಮತ್ತು ಬಿಳಿ ಅಂಗಿ ಹಾಕಿದ ವ್ಯಕ್ತಿ ಮಹಾತ್ಮ ಗಾಂಧೀಜಿ (Mahatma Gandhi) ಜೊತೆಗೆ ಸಂಭಾಷಣೆ ಮಾಡುತ್ತಿದ್ದಾರೆ. ಗಾಂಧಿ ಎದುರಿಗಿರುವ ವ್ಯಕ್ತಿಯನ್ನು ಸಂಘಪ್ಪ ಎಂದು ಕರೆಯಲಾಗಿದೆ. ಇಡೀ ಜಾಹಿರಾತಿನಲ್ಲಿ ಮನ್ರೇಗಾ (MNAREGA) ಯೋಜನೆಯನ್ನ ಗಾಂಧೀಜಿ ಸಮರ್ಥಿಸಿಕೊಂಡಂತೆ ಹಾಗೂ ಎದುರಿಗಿರುವ ವ್ಯಕ್ತಿ ಜಿ ರಾಮ್ ಜಿ ಪರವಾಗಿ ಮಾತನಾಡಿದಂತೆ ತೋರಿಸಲಾಗಿದೆ. ಇದೇ ಜಾಹೀರಾತು ಈಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ವಿಧಾನಸಭೆಯೊಳಗೆ (Assembly Session) ಇದೇ ವಿಚಾರಕ್ಕೆ ಭಾರಿ ಮಾತಿನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 30ರ ದಿನಭವಿಷ್ಯ

ನೀವು ಯಾರ ಜತೆಗೆ ನಿತ್ಯ ವ್ಯವಹರಿಸುತ್ತೀರೋ ಅಥವಾ ನೀವು ಕೆಲಸ ಮಾಡುವ ಸ್ಥಳವೋ ಬಹಳ ಬುದ್ಧಿವಂತಿಕೆಯಿಂದ ಮಾತನಾಡುತ್ತಾ ಇದ್ದಾರೆ, ನೀವು ಪಡುವ ಶ್ರಮಕ್ಕೆ ಹಾಗೂ ಬರುವ ಫಲಿತಾಂಶಕ್ಕೆ ಇನ್ನೊಂದಿಷ್ಟು ಸ್ಮಾರ್ಟ್ ವರ್ಕ್ ಮಾಡಬೇಕು ಎಂದೇನಾದರೂ ಅನಿಸುತ್ತಾ ಇದ್ದಲ್ಲಿ ‘ಗ್ರೀನ್ ಅವೆಂಚೂರಿಯನ್’ ಧರಿಸಿ. ನಿಮ್ಮಲ್ಲಿ ಆಗುವ ಬದಲಾವಣೆ ಕಂಡು ಬೇರೆಯವರು ಆಶ್ಚರ್ಯಕ್ಕೆ ಒಳಗಾಗುತ್ತಾರೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಯಾರಿಗಾದರೂ ಸಾಲ ನೀಡಿದ್ದಲ್ಲಿ ಒಂದಲ್ಲ ಒಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಹಣಕಾಸಿನ ಹರಿವಿನಲ್ಲಿ ಸ್ಥಿರತೆ ಕಾಣುತ್ತಾ ಇಲ್ಲ. ಆದಾಯ ಸಹ ಅಂದುಕೊಳ್ಳುವ ಮಟ್ಟದಲ್ಲಿ ಇಲ್ಲ. ಈ ಕಾರಣಕ್ಕೆ ಕೆಲವು ವ್ಯಾಪಾರ- ವ್ಯವಹಾರದ ಐಡಿಯಾ ಇದ್ದರೂ ಅದನ್ನು ಬಳಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ‘ಓಪಲ್ ಫೈರ್’ ಸ್ಟೋನ್ ಬಳಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಮಾಡಿಕೊಂಡಂಥ ಒಪ್ಪಂದಗಳು ಏರಿಳಿತದ ಆದಾಯ ತರುತ್ತಿದೆ ಎಂಬುದು ನಿಮ್ಮ ಚಿಂತೆಗೆ ಕಾರಣ ಆಗಲಿದೆ. ಚರ್ಮಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

Horoscope Today 30 January: ಇಂದು ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಕಾಡಲಿದೆ – Kannada News | Horoscope Today: January 30, Friday 2026 Daily Zodiac Predictions and Lucky Signs

ಮೇಷ ರಾಶಿ: ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ವೃಷಭ ರಾಶಿ: ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ…

Read More

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ – Kannada News | Central Govt not allowing screening of Palestinian films: Prakash Raj expresses displeasure

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ,…

Read More

ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ – Kannada News | Doddaballapura: Unidentified Drone Found During Hindu Samajotsava, Locals Alarmed

ದೇವನಹಳ್ಳಿ, ಜನವರಿ 29: ಅಪರಿಚಿತ ಡ್ರೋನ್​​ವೊಂದು (drone) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದ ಪಾಲನಜೋಗಹಳ್ಳಿಯಲ್ಲಿ ಪತ್ತೆ ಆಗಿದೆ. ಖಾಲಿ ಜಮೀನಿನಲ್ಲಿ‌‌ ಬಿದ್ದಿದ್ದ ಡ್ರೋನ್​ ಕಂಡು ಸ್ಥಳೀಯರಲ್ಲಿ ಆತಂಕ ಮೂಡಿದೆ. ಸದ್ಯ ಡ್ರೋನ್​ ಪರಿಶೀಲನೆ ಮಾಡಿದ ಪೊಲೀಸ್​ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.​​​​​ ವಿಮಾನ ಮಾದರಿಯ ಡ್ರೋನ್ ಪತ್ತೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ…

Read More

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಬಿಜೆಪಿ ಶಾಸಕ – Kannada News | Bengaluru rajarajeshwari nagar BJP MLA Munirathna Asks Help In Assembly Session

ಬೆಂಗಳೂರು, (ಜನವರಿ 29):ವಿಧಾನಸಭೆ ಅಧಿವೇಶನದಲ್ಲಿಂದು ( Assembly Session) ಬಳ್ಳಾರಿ ಬ್ಯಾನರ್ ಗಲಾಟೆ (Bellary Banner Row) ಬಾರೀ ಸದ್ದು ಮಾಡಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಬಿಜೆಪಿ ಶಾಸಕ ಮುನಿರತ್ನ (Munirathna) ಸಹ ತಮ್ಮ ರಾಜರಾಜೇಶ್ವರಿ ಕ್ಷೇತ್ರದಲ್ಲಿನ ಪರಿಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ನಾನೊಬ್ಬ ಶಾಸಕನಾಗಿ ಗನ್​ಮ್ಯಾನ್ ಬೇಕೆಂದು ಮನವಿ ಮಾಡಿದ್ದೆ. ಸ್ಪೀಕರ್, ಸಿಎಂ, ಗೃಹ ಸಚಿವರು ಸೇರಿ ಎಲ್ಲರಿಗೂ ಮನವಿ ಕೊಟ್ಟಿದ್ದೆ. ಈಗ ಸಿಎಂ ಸಿದ್ದರಾಮಯ್ಯನವರು ಗನ್​ಮ್ಯಾನ್ ನೀಡಿದ್ದಾರೆ. ಅವರು ಚೆನ್ನಾಗಿರಬೇಕು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಸೋತಿರುವವರು MLA…

Read More