Viral Video: ಇಂಜಿನಿಯರ್, ಡಾಕ್ಟರನ್ನೆಲ್ಲ ನೂಕಾಚೆ ದೂರ! ಮ್ಯಾಗಿ ಮಾಡಿ ದಿನಕ್ಕೆ 21,000 ರೂ. ಗಳಿಸಿದ ಯುವಕ – Kannada News | Content creator sells maggi in hill station earned 21000 rs for one Day netizens shocked watch video

ನವದೆಹಲಿ, ಜನವರಿ 29: ಯಾವುದೇ ಒಂದು ಬ್ಯುಸಿನೆಸ್ ಮಾಡಬೇಕೆಂದರೂ ಮೊದಲು ಆ ಜಾಗದಲ್ಲಿ ಯಾವುದರ ಅಗತ್ಯ ಜಾಸ್ತಿಯಿದೆ ಅಥವಾ ಯಾವುದರ ಪೂರೈಕೆ ಕಡಿಮೆಯಿದೆ ಎಂಬುದನ್ನು ಅಧ್ಯಯನ ಮಾಡುವುದು ಬಹಳ ಮುಖ್ಯ. ಇದು ಗೊತ್ತಾಯಿತೆಂದರೆ ಅರ್ಧ ಬ್ಯುಸಿನೆಸ್ ಗೆದ್ದಂತೆ. ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ಹೋಗಿದ್ದ ಕಂಟೆಂಟ್ ಕ್ರಿಯೇಟರ್ ಒಬ್ಬ ಒಂದು ದಿನಕ್ಕೆ ಅಲ್ಲಿ ಎಷ್ಟು ಮ್ಯಾಗಿ (Maggi) ಮಾರಾಟವಾಗುತ್ತದೆ ಎಂದು ನೋಡುವ ಕುತೂಹಲದಿಂದ ಒಂದು ದಿನ ಮ್ಯಾಗಿ ಮಾಡಿ ಮಾರಾಟ ಮಾಡಿದ್ದಾನೆ. ಕಂಟೆಂಟ್ ಕ್ರಿಯೇಟರ್ ಹಿಲ್ ಸ್ಟೇಷನ್​​ನಲ್ಲಿ ಮ್ಯಾಗಿ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ – Kannada News | Illegal Betting Case: ED attaches Chitradurga Congress MLA KC Veerendra Puppy property worth Rs 177 crore

ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ  ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ  ಒಟ್ಟು 177.3 ಕೋಟಿ…

Read More

PAK vs AUS: ಪಾಕಿಸ್ತಾನದ ವಿರುದ್ಧ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia in 1st T20, Secures 1 0 Series Lead and Boosts World Cup Hopes

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ (Pakistan vs Australia) ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಭರ್ಜರಿ ಜಯ ಸಾಧಿಸಿದೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಪ್ರವಾಸಿ ತಂಡವನ್ನು 56 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಗೆಲುವು ಟಿ0 ವಿಶ್ವಕಪ್‌ಗೆ ಸಿದ್ಧತೆಯಲ್ಲಿರುವ ಪಾಕಿಸ್ತಾನದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಪಾಕಿಸ್ತಾನ ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿ ಆಸ್ಟ್ರೇಲಿಯಾದ…

Read More

ಈ ವಾರ ಕನ್ನಡ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ: ಯಾವ ಚಿತ್ರಗಳು ರಿಲೀಸ್? – Kannada News | Vikalpa Valavaara and other Kannada movies releasing on 30 January

2026ನೇ ಸಾಲಿನ ಮೊದಲ ತಿಂಗಳು ಕೊನೆಗೊಳ್ಳುತ್ತಿದೆ. ‘ಲ್ಯಾಂಡ್​ಲಾರ್ಡ್’ ಮತ್ತು ‘ಕಲ್ಟ್’ ಸಿನಿಮಾಗಳಿಂದ ಕನ್ನಡ ಚಿತ್ರರಂಗ (Kannada Film Industry) ಉತ್ತಮ ಓಪನಿಂಗ್ ಪಡೆದುಕೊಂಡಿತು. ಜನವರಿ ಕೊನೇ ವಾರದಲ್ಲಿ ಒಂದಷ್ಟು ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬೇರೆ ಬೇರೆ ಪ್ರಕಾರದ ಸಿನಿಮಾಗಳು ತೆರೆಕಾಣುತ್ತಿವೆ. ‘ವಲವಾರ’, ‘ವಿಕಲ್ಪ’, ‘ಅಮೃತ ಅಂಜನ್’, ‘ರಕ್ತ ಕಾಶ್ಮೀರ’, ‘ಸೀಟ್ ಎಡ್ಜ್’, ‘ಚೌಕಿದಾರ್’ (Chowkidar) ಮುಂತಾದ ಸಿನಿಮಾಗಳು ಪ್ರೇಕ್ಷಕರ ಎದುರು ಬರುತ್ತಿವೆ. ಆ ಮೂಲಕ ಸಿನಿಪ್ರಿಯರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಜನವರಿ 30ರಂದು ತೆರೆಕಾಣಲಿರುವ ಸಿನಿಮಾಗಳ…

Read More

ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah speech in 17th Bengaluru International Film Festival Inauguration

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (BIFFes) ಉದ್ಘಾಟಿಸಿ ಮಾತನಾಡಿದರು. ‘ಈ ಬಾರಿ 70 ದೇಶಗಳ ಆಯ್ದ ಸುಮಾರಿ 240 ಸಿನಿಮಾಗಳ ಪ್ರದರ್ಶನ ಆಗಲಿದೆ. ರಾಯಬಾರಿಯಾಗಿ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಿದ್ದೇನೆ. ಅವರು ಬರೀ ಸಿನಿಮಾಗೆ ಸೀಮಿತ ಆಗಿಲ್ಲ. ಸಾಮಾಜಿಕ ಹೋರಾಟದಲ್ಲಿ ಕೂಡ ಭಾಗಿ ಆಗಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ಕಳೆದ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಥೀಮ್​​ನಲ್ಲಿ ಚಿತ್ರೋತ್ಸವ ಮಾಡಲಾಗಿತ್ತು. ಈಗ ಬಾರಿ ‘ಸ್ರೀ ಎಂದರೆ ಅಷ್ಟೇ ಸಾಕೆ’ ಎಂಬ…

Read More

ಬರಲಿವೆ ನೋಟು ಬದಲಿಸಿ ಚಿಲ್ಲರೆ ಕೊಡುವ ಹೈಬ್ರಿಡ್ ಎಟಿಎಂಗಳು – Kannada News | Govt plans Hybrid ATMs that dispense smaller denomination notes

ನವದೆಹಲಿ, ಜನವರಿ 29: ಡಿಜಿಟಲ್ ಟ್ರಾನ್ಸಾಕ್ಷನ್ ವ್ಯಾಪಕವಾಗಿ ಹೆಚ್ಚಾಗಿದ್ದರೂ ಕ್ಯಾಷ್ ವಹಿವಾಟು (cash transactions) ಕೂಡ ಸಾಕಷ್ಟು ನಡೆಯುತ್ತದೆ. 10, 20, 50 ಇತ್ಯಾದಿ ಸಣ್ಣ ಸಣ್ಣ ಮೊತ್ತದ ನೋಟುಗಳು ಕೆಲವೊಮ್ಮೆ ಬಹಳ ಅಗತ್ಯ ಬೀಳುತ್ತವೆ. ಚಿಲ್ಲರೆ ಅಂಗಡಿಯಲ್ಲಿ 500 ರುಪಾಯಿಗೋ ಅಥವಾ ನೂರು ರುಪಾಯಿಗೋ ಚಿಲ್ಲರೆ ನೀಡಲು ನಿರಾಕರಿಸುತ್ತಾರೆ. ಯುಪಿಐ ಮೂಲಕ ಪಾವತಿಸಲಾಗದವರಿಗೆ ಈ ಸಂದರ್ಭ ಕಷ್ಟವಾಗಬಹುದು. ಇದನ್ನು ತಪ್ಪಿಸಲು ಸರ್ಕಾರ ಹೈಬ್ರಿಡ್ ಎಟಿಎಂ ಮೆಷೀನ್​ಗಳನ್ನು ಅಳವಡಿಸಲು ಯೋಜಿಸಿದೆ ಎಂದು ವರದಿಗಳು ಹೇಳುತ್ತಿವೆ. ಈಗಿರುವ ಎಟಿಎಂ…

Read More

ಗಾಳಿಪಟಕ್ಕೆ ದಾರ ಕೊಡಿಸಲಿಲ್ಲವೆಂದು 11 ವರ್ಷದ ಬಾಲಕ ಆತ್ಮಹತ್ಯೆ – Kannada News | Punjab village child hang himself after his Family not agreed to buy kite thread

ನವದೆಹಲಿ, ಜನವರಿ 29: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ. ಅದಕ್ಕೆ ಅವರು ಒಪ್ಪಿರಲಿಲ್ಲ. ಹೋಗಿ ಓದಿಕೋ ಎಂದು ಅವರು ಗದರಿ ರೂಂಗೆ ಕಳುಹಿಸಿದ್ದರು. ಸ್ವಲ್ಪ ಹೊತ್ತಾದ ಮೇಲೆ ರೂಂ ಬಳಿ ಹೋಗಿ ನೋಡಿದಾಗ ಆ ರೂಂ ಒಳಗಿಂದ ಲಾಕ್ ಆಗಿತ್ತು. ಆ ಬಾಲಕನನ್ನು ಕರೆದರೂ ಪ್ರತಿಕ್ರಿಯೆ ಬರಲಿಲ್ಲ. ಅನುಮಾನದಿಂದ…

Read More

ಸರ್ಕಾರಿ ಆಸ್ಪತ್ರೆ ರೋಗಿಗಳ ಮೊಟ್ಟೆ ಭಾಗ್ಯಕ್ಕೆ ಬ್ರೇಕ್? ಗೊಂದಲ ಮೂಡಿಸಿದ ಇಸ್ಕಾನ್ ನಡೆ – Kannada News | Karnataka government Hospital Food Menu Changes: Eggs Replaced by Soy

ರೋಗಿಗಳಿಗೆ ನೀಡಲಾಗುತ್ತಿರುವ ಊಟImage Credit source: tv9 kannada ಬೆಂಗಳೂರು, ಜನವರಿ 29: ಸರ್ಕಾರಿ ಆಸ್ಪತ್ರೆ (government Hospital) ಅಂದರೆ ಸಾಕಷ್ಟು ರೋಗಿಗಳು ಆಸ್ಪತ್ರೆಗೆ ಹೋಗುವುದಕ್ಕೆ ಹಿಂಜರಿಯುತ್ತಾರೆ. ಚಿಕಿತ್ಸೆಗಿಂತ ಹೆಚ್ಚಾಗಿ ಊಟ ಸರಿ ಇರಲ್ಲ ಅನ್ನುವ ದೂರುಗಳೇ ಹೆಚ್ಚಾಗಿರುತ್ತದೆ. ಇದೀಗ ಇಂತಹ ದೂರುಗಳನ್ನು ಸರಿ ಪಡಿಸುವುದಕ್ಕೆ ಸರ್ಕಾರ ಮುಂದಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡುವ ಊಟದ ಮೆನು ಬದಲಾವಣೆ ಮಾಡಲಾಗಿದೆ. ಆದರೆ ಈ ಮೆನು ಬದಲಾವಣೆಯೇ ಇದೀಗ ದೊಡ್ಡ ತೊಂದರೆಗೆ ಕಾರಣವಾಗಿದೆ. ಮೊಟ್ಟೆ ಭಾಗ್ಯಕ್ಕೆ ಬ್ರೇಕ್? ಬಡ ರೋಗಿಗಳ…

Read More

ಮಗನ ಮೇಲೆ ದಾಳಿ ಮಾಡಿದ ಚಿರತೆಯನ್ನು ಕತ್ತಿಯಿಂದ ಕೊಚ್ಚಿ ಕೊಂದ ರೈತ – Kannada News | 60 year old Man Kills Leopard With Spear and Sickle To Save From Attack In Gujarat

ಅಹಮದಾಬಾದ್, ಜನವರಿ 29: ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 60 ವರ್ಷದ ರೈತರೊಬ್ಬರು ತನ್ನನ್ನು ಮತ್ತು ತನ್ನ ಮಗನನ್ನು ರಕ್ಷಿಸಿಕೊಳ್ಳಲು ಚಿರತೆಯನ್ನು (Leopard Attack) ಕತ್ತಿಯಿಂದ ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆಯ ದಾಳಿಯ ನಂತರ ರೈತ ಬಾಬು ಅವರ ಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಕೊಂದಿದ್ದಕ್ಕಾಗಿ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ರಾತ್ರಿ ಜಿಲ್ಲಾ ಕೇಂದ್ರವಾದ ವೆರಾವಲ್‌ನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಗ್ಯಾಂಗ್ಡಾ ಗ್ರಾಮದ…

Read More