ಜುಲೈ 18ರಂದು ನಭಕ್ಕೆ ಹಾರಲಿದೆ ಐತಿಹಾಸಿಕ ವಿಕ್ರಮ್-1 ರಾಕೆಟ್; ಜೊತೆಯಲ್ಲಿ ಮೋದಿ ಹಸ್ತಾಕ್ಷರದ ವಂದೇ ಮಾತರಂ ಮೆಸೇಜ್ – Kannada News | Skyroot Aerospace’s Vikram 1 rocket launch on July 18, to carry Modi’s hand written letter among other payloads
ಸ್ಕೈರೂಟ್ ಏರೋಸ್ಪೇಸ್Image Credit source: X user @SkyrootA ಹೈದರಾಬಾದ್, ಜುಲೈ 17: ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ನವೋದ್ಯಮ (Startup) ಆದ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್ನ ಮೊದಲ ಪ್ರಾಯೋಗಿಕ ಉಡಾವಣೆ (Test Flight-1) ನಾಳೆ, ಜುಲೈ 18, ಶನಿವಾರದಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ನಡೆಯಲಿದೆ. ಈ ಐತಿಹಾಸಿಕ ಫ್ಲೈಟ್ನಲ್ಲಿ…