Headlines

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ – Kannada News

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ….

Read More

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ! – Kannada News

ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!Image Credit source: tv9 ನವದೆಹಲಿ, ಜೂನ್ 2: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯನ್ನು ಯಶಸ್ವಿಯಾಗಿ ನೆರವೇರುವಂತೆ ಮಾಡಿದರೂ ಇದೀಗ ಸಚಿವ ಸಂಪುಟ ರಚನೆ ಕಾಂಗ್ರೆಸ್ (Congress) ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗ ಮಂತ್ರಿ ಮಂಡಲಕ್ಕೆ ಯಾರನ್ನು ಸೇರಿಸಬೇಕು, ಯಾರನ್ನು ಬಿಡಬೇಕು ಎಂಬುದು ಹೈಕಮಾಂಡ್​ಗೆ ಪ್ರಮುಖ ತಲೆನೋವಾಗಿದೆ. ಈ ಕುರಿತು ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಮ್ಯಾರಥಾನ್ ಸಭೆಗಳು ನಡೆಯುತ್ತಿದ್ದು, ನಿರ್ಧಾರ ಅಂತಿಮಗೊಳಿಸಲು ವರಿಷ್ಠರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ,…

Read More

Viral: ಕಾರ್ಪೊರೇಟ್ ಕೆಲಸಕ್ಕೆ ಬೇಸತ್ತು ಕುರಿ ಕಾಯುವ ಕೆಲಸಕ್ಕೆ ಮುಗಿಬಿದ್ದ ಯುವಕರು! ಒಂದು ಜಾಹೀರಾತು, 700ಕ್ಕೂ ಹೆಚ್ಚು ಅರ್ಜಿ! – Kannada News

ಕುರಿ ಕಾಯುವ ಕೆಲಸಕ್ಕೆ ಮುಗಿಬಿದ್ದ ಚೀನಾ ಯುವಕರುImage Credit source: Pinterest ಚೀನಾದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಕಾರ್ಪೊರೇಟ್ ವಲಯದ ಕಠಿಣ ಕೆಲಸದ ಒತ್ತಡಕ್ಕೆ (Corporate Burnout) ಅಲ್ಲಿನ ಯುವ ಪೀಳಿಗೆ ಎಷ್ಟು ಬೇಸತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಂಗೋಲಿಯಾದ (Inner Mongolia) ರೈತನೊಬ್ಬ ತನ್ನ ಫಾರ್ಮ್‌ನಲ್ಲಿ ಕುರಿ ಕಾಯಲು ಇಬ್ಬರು ನೌಕರರು ಬೇಕಾಗಿದ್ದಾರೆ ಎಂದು ನೀಡಿದ ಸಣ್ಣದೊಂದು ಜಾಹೀರಾತು ಇಡೀ ಚೀನಾದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಐಟಿ ಉದ್ಯೋಗಿಗಳು ಮತ್ತು ಪದವೀಧರರು ಈ…

Read More

ಬಿಟ್ಟು ಹೋದ ಕಾರ್ಯಕರ್ತರನ್ನು ಪಕ್ಷಕ್ಕೆ ಮತ್ತೆ ಕರೆ ತರಲು ಬಿಜೆಪಿ ಮಾಸ್ಟರ್ ಪ್ಲ್ಯಾನ್, ರಾಷ್ಟ್ರಮಟ್ಟದಲ್ಲಿ ಆಂದೋಲನ, ತ್ರಿಪಾಠಿಗೆ ಮಹತ್ವದ ಜವಾಬ್ದಾರಿ – Kannada News

ನಾಗೇಂದ್ರ ನಾಥ್ ತ್ರಿಪಾಠಿ Image Credit source: Newsdrum ನವದೆಹಲಿ, ಜೂನ್ 02: ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ(BJP)ವು ತನ್ನ ತಳಮಟ್ಟದ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಲು ಮಹತ್ವದ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಪಕ್ಷಕ್ಕಾಗಿ ದಶಕಗಳ ಕಾಲ ದುಡಿದು, ಈಗ ಯಾವುದೇ ಅಧಿಕಾರ ಅಥವಾ ಮುಂಚೂಣಿ ಹುದ್ದೆಗಳಲ್ಲಿ ಇಲ್ಲದ ಪಕ್ಷವನ್ನು ಬಿಟ್ಟು ಹೋದ ಅನುಭವಿ ಕಾರ್ಯಕರ್ತರನ್ನು ಮರಳಿ ಸಕ್ರಿಯಗೊಳಿಸಲು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಂಪರ್ಕ ಆಂದೋಲವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್…

Read More

ಹಾಡಹಗಲೇ ಸಿನಿಮೀಯ ಮಾದರಿ ದರೋಡೆ: ಬಂಗಾರದ ಅಂಗಡಿಗೆ ನುಗ್ಗಿ ಆಭರಣ ದೋಚಿ ಎಸ್ಕೇಪ್​​ ಆದ ಮೂವರು – Kannada News

ದರೋಡೆಯಾದ ಬಂಗಾರದ ಅಂಗಡಿImage Credit source: Tv9 Kannada ನೆಲಮಂಗಲ, ಜೂನ್​ 02: ಹಾಡಹಗಲೇ ಸಿನಿಮೀಯ ಮಾದರಿ ದರೋಡೆ ಪ್ರಕರಣವೊಂದು ಬೆಂಗಳೂರು (Bengaluru) ಗ್ರಾಮಾಂತರದ ನೆಲಮಂಗಲದಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದಿದ್ದ ಆರೋಪಿಗಳು ಬಂಗಾರ ಅಂಗಡಿಯಲ್ಲಿದ್ದವರನ್ನು ಬೆದರಿಸಿ ಆಭರಣಗಳನ್ನು ದೋಚಿ ಎಸ್ಕೇಪ್​​ ಆಗಿದ್ದು, ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ನೆಲಮಂಗಲ ಭಾಗದಲ್ಲಿ ಮೇಲಿಂದ ಮೇಲೆ ದರೋಡೆ ಪ್ರಕರಣಗಳು ನಡೆಯುತ್ತಿರೋದು ಸಾರ್ವಜನಿಕರ ತೀವ್ರ ಆತಂಕಕ್ಕೂ ಕಾರಣವಾಗಿದೆ. ಮುಖ್ಯಾಂಶಗಳು ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ ದರೋಡೆ ಬೈಕ್​​ನಲ್ಲಿ ಬಂದಿದ್ದ ಮೂವರು ಆರೋಪಿಗಳಿಂದ…

Read More

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ – Kannada News

ಬೌಧ್, ಜೂನ್ 02: ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ ಯಮಸ್ವರೂಪಿ…

Read More

‘ಪೆದ್ದಿ’ ಅಡ್ವಾನ್ಸ್ ಬುಕಿಂಗ್ ಶುರು, ಬೆಂಗಳೂರಿನಲ್ಲಿ ಎಷ್ಟು ಶೋ? ಟಿಕೆಟ್ ಬೆಲೆ ಎಷ್ಟು?

ರಾಮ್ ಚರಣ್ (Ram Charan), ಶಿವರಾಜ್ ಕುಮಾರ್ ಮತ್ತು ಜಾನ್ಹವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೆ ಇದೆ. ಜೂನ್ 4 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಸಿನಿಮಾ ಟಿಕೆಟ್ ಮುಂಗಡವಾಗಿ ಕಾಯ್ದಿರಿಸಬಹುದಾಗಿದೆ. ಬೆಂಗಳೂರಿನಲ್ಲಿ ‘ಪೆದ್ದಿ’ ಸಿನಿಮಾಕ್ಕೆ ಸಾಕಷ್ಟು ಶೋಗಳು ಲಭಿಸಿದ್ದು, ಟಿಕೆಟ್ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ… ಈ ಹಿಂದೆ ಜನವರಿ ತಿಂಗಳಲ್ಲಿ ‘ಜನ ನಾಯಗನ್’ ಸಿನಿಮಾದ…

Read More

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

ಕಿಚ್ಚ ಸುದೀಪ್ ಅವರ ಅಳಿಯ ಸಂಜಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರ ನಟನೆಯ ‘ಮ್ಯಾಂಗೋ ಪಚ್ಚ’ ಜೂನ್ 5ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಪ್ರಿಯಾ ಸುದೀಪ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಮಾತನಾಡುವಾಗ ಸಂಜಿತ್ ಗುಣದ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಅವರ ಧ್ವನಿ, ಮ್ಯಾನರಿಸಂ ಸೇರಿದಂತೆ ಅನೇಕ ವಿಷಯಗಳು ಸಂಜಿತ್​​ಗೆ ಬಂದಿವೆ ಎಂಬ ವಿಷಯವನ್ನು ರಿವೀಲ್ ಮಾಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

CBSE 12ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ: ಅಂಕಗಳ ಮರುಪರಿಶೀಲನೆ, ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

CBSE 12ನೇ ತರಗತಿ ಮರುಮೌಲ್ಯಮಾಪನ ಪೋರ್ಟಲ್Image Credit source: Pinterest ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. 2026ರ ಬೋರ್ಡ್ ಪರೀಕ್ಷೆಯ ಅಂಕಗಳ ಮರುಪರಿಶೀಲನೆ (Verification of Marks) ಮತ್ತು ಪ್ರಶ್ನೆವಾರು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಯ ಪೋರ್ಟಲ್ ಇಂದು ಅಧಿಕೃತವಾಗಿ ಆರಂಭವಾಗಿದೆ. ತಾಂತ್ರಿಕ ನವೀಕರಣಗಳ ನಂತರ ಸದ್ಯ ಪೋರ್ಟಲ್ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ರವರೆಗೆ ಕಾಲಾವಕಾಶ: ಸಿಬಿಎಸ್‌ಇ ಪ್ರಕಟಣೆಯ…

Read More

ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದರು. ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ್ದ ಭುವಿ ರನ್​ ನಿಯಂತ್ರಿಸುವುದರೊಂದಿಗೆ 28 ವಿಕೆಟ್​ಗಳನ್ನೂ ಸಹ ಪಡೆದಿದ್ದರು. ಭುವನೇಶ್ವರ್ ಕುಮಾರ್ ಅವರ ಈ ಭರ್ಜರಿ ಯಶಸ್ಸಿಗೆ ಕಾರಣ ವೋಬ್ಲಿ ಸೀಮ್ ಕೌಶಲ್ಯವೇ ಎಂದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶ್ಲೇಷಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿರುವ ಸಚಿನ್ ತೆಂಡೂಲ್ಕರ್, “ಭುವನೇಶ್ವರ್ ಕುಮಾರ್ ಈ ಬಾರಿ ವೋಬ್ಲಿ…

Read More