ಈ ಬಾರಿಯ ಬಜೆಟ್​ನಿಂದ ಇನ್ನಷ್ಟು ಸೂಕ್ಷ್ಮ ಕ್ರಮ ಎದುರು ನೋಡುತ್ತಿರುವ ಇನ್ಷೂರೆನ್ಸ್ ಸೆಕ್ಟರ್ – Kannada News | Insurance sector expectations from 2026 Budget

‘ಸೆಕ್ಷನ್ 80ಸಿ, 80ಸಿಸಿಸಿ, 80ಸಿಸಿಡಿ ಅಡಿಯಲ್ಲಿ ಟ್ಯಾಕ್ಸ್ ಇನ್ಸೆಂಟಿವ್​ಗಳನ್ನು ನೀಡುವುದರಿಂದ ಇನ್ಷೂರೆನ್ಸ್ ಬಳಕೆ ಮತ್ತು ದೀರ್ಘಾವಧಿ ಹಣ ಉಳಿತಾಯಕ್ಕೆ ಪ್ರೇರಣೆ ಸಿಗಬಹುದು. ಟರ್ಮ್ ಇನ್ಷೂರೆನ್ಸ್​ಗೆಯೇ ಪ್ರತ್ಯೇಕ ಟ್ಯಾಕ್ಸ್ ಡಿಡಕ್ಷನ್ ತರಬೇಕು’ ಎಂದು ಎಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಸಂಸ್ಥೆಯ ಸಿಇಒ ಸುಮಿತ್ ಮದನ್ ಹೇಳಿದ್ದಾರೆ. ಪಿಂಚಣಿದಾರರ ಆದಾಯದ ಮೇಲೆ ತೆರಿಗೆ ದೊಡ್ಡ ಹೊರೆಯಾಗುತ್ತದೆ. ಇತರ ನಿಶ್ಚಿತ ಬಡ್ಡಿ ಸ್ಕೀಮ್​ಗಳಲ್ಲಿರುವಂತೆ ಬಡ್ಡಿ ಅಥವಾ ಲಾಭಕ್ಕೆ ಮಾತ್ರವೇ ಟ್ಯಾಕ್ಸ್ ಹಾಕಬಹುದು. ಇದರಿಂದ ಪಿಂಚಣಿದಾರರಿಗೆ ನಿವೃತ್ತಿ ನಂತರದ ಆದಾಯ ಹೆಚ್ಚಲು ಸಾಧ್ಯವಾಗುತ್ತದೆ…

Read More

ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು? ರಚಿತಾ ರಾಮ್ ಹೇಳಿದ್ದೇನು? – Kannada News | Rachita Ram talks about landlord Kannada movie

ದುನಿಯಾ ವಿಜಯ್, ರಚಿತಾ ರಾಮ್ (Rachita Ram) ನಟನೆಯ ‘ಲ್ಯಾಂಡ್​ಲಾರ್ಡ್’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾವನ್ನು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ನಟಿ ರಚಿತಾ ರಾಮ್ ನಟನೆಗೆ ಸಖತ್ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ಬಗ್ಗೆ ನಟಿ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಪಾತ್ರಕ್ಕೆ ಸಿಗುತ್ತಿರುವ ಮನ್ನಣೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಒಂದೊಮ್ಮೆ ದರ್ಶನ್ ಹೊರಗಿದ್ದು ‘ಲ್ಯಾಂಡ್ ಲಾರ್ಡ್’ ಸಿನಿಮಾ ನೋಡಿದ್ದರೆ ಏನು ಹೇಳುತ್ತಿದ್ದರು…

Read More

Medical Career: ನೀಟ್ ಯುಜಿ ಪಾಸಾಗದೆಯೂ ನೀವು ವೈದ್ಯರಾಗಬಹುದು; ವಿವಿಧ ಕೋರ್ಸ್‌ಗಳ ವಿವರ ಇಲ್ಲಿದೆ – Kannada News | Medical Career Beyond NEET: Top Healthcare Courses After 12th

12ನೇ ತರಗತಿ ಮುಗಿಸಿದ ಬಳಿಕ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನದ ಕನಸು ಕಾಣುವ ವಿದ್ಯಾರ್ಥಿಗಳಿಗೆ NEET ಪರೀಕ್ಷೆ ದೊಡ್ಡ ಅಡ್ಡಿಯಾಗುತ್ತದೆ ಎಂಬ ಭಾವನೆ ಸಾಮಾನ್ಯವಾಗಿದೆ. ಆದರೆ NEET ನಲ್ಲಿ ಉತ್ತೀರ್ಣರಾಗದಿದ್ದರೂ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ವೃತ್ತಿ ನಿರ್ಮಿಸಬಹುದು ಎಂಬುದು ಸತ್ಯ. MBBS ಮಾತ್ರವಲ್ಲದೆ, ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಗೌರವಾನ್ವಿತ ಮತ್ತು ಉತ್ತಮ ಉದ್ಯೋಗಾವಕಾಶಗಳನ್ನು ನೀಡುವ ಕೋರ್ಸ್‌ಗಳು ಲಭ್ಯವಿವೆ. NEET ಅಗತ್ಯವಿರುವ ವೈದ್ಯಕೀಯ ಕೋರ್ಸ್‌ಗಳು: MBBS: ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಕೋರ್ಸ್. NEET-UG ಮೂಲಕ ಪ್ರವೇಶ. ಅವಧಿ 5.5…

Read More

ಕೊಳಚೆ ನೀರಲ್ಲಿ ಶಾಲಾ ವಿದ್ಯಾರ್ಥಿಗಳು ಪ್ಲೇಟ್ ತೊಳೆದ ವೈರಲ್ ಫೋಟೋ ಅಸಲಿಯತ್ತು ಬಿಚ್ಚಿಟ್ಟ ಬಿಇಓ – Kannada News | Jamakhandi BEO Visits Albal School And Clarify about Students Washed Plate in sewage water after midday meal

ಬಾಗಲಕೋಟೆ, (ಜನವರಿ 29): ಜಿಲ್ಲೆಯ ಆಲಬಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳು(School Students) ಬಿಸಿಯೂಟದ (midday meal) ನಂತರ ಚರಂಡಿ ಪಕ್ಕದಲ್ಲಿ ತಟ್ಟೆ ತೊಳೆಯುತ್ತಿರುವ ಪೋಟೋ ವೈರಲ್ ಆಗಿದೆ. ಶಾಲೆಯಲ್ಲಿ ಸೂಕ್ತ ನೀರಿನ ವ್ಯವಸ್ಥೆ ಇಲ್ಲದಿರುವುದು ಈ ದುಸ್ಥಿತಿಗೆ ಕಾರಣವಾಗಿದ್ದು, ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. ಇದು ಮಕ್ಕಳ ಹಕ್ಕು ಆಯೋಗದ ಗಮನಕ್ಕೂ ಬಂದಿದ್ದು, ಕೂಡಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಪತ್ರ ಬರೆದು ಘಟನೆ ಬಗ್ಗೆ ಗಮನಹರಿಸಬೇಕು. ಹಾಗೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಲು…

Read More

ಬಿಗ್​​ಬಾಸ್​​ಗೆ ಹೋಗಲು ಗಿಲ್ಲಿ ಖರ್ಚು ಮಾಡಿದ ಹಣ ಎಷ್ಟು? – Kannada News | Gilli Nata said he only spent nearly ten thousand for Bigg Boss

ಗಿಲ್ಲಿ ನಟ, ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ವಿನ್ನರ್ ಆಗಿದ್ದಾರೆ. ಬಿಗ್​​ಬಾಸ್ ಇತಿಹಾಸದಲ್ಲೇ ಯಾರೂ ಪಡೆಯದಷ್ಟು ಮತಗಳನ್ನು ಪಡೆದು ಬಿಗ್​​ಬಾಸ್ ಗೆದ್ದಿದ್ದಾರೆ ಗಿಲ್ಲಿ ನಟ. ಆದರೆ ಗಿಲ್ಲಿಯ ಕೆಲ ಸಹ ಸ್ಪರ್ಧಿಗಳು ಗಿಲ್ಲಿ ತನ್ನ ಬಡತನವನ್ನು ಮುಂದೆ ಮಾಡಿ ಸಿಂಪತಿ ಗಿಟ್ಟಿಸಿಕೊಂಡ ಎಂದು ದೂರಿದ್ದಾರೆ. ಅಸಲಿಗೆ ಬಿಗ್​​ಬಾಸ್ ಮುಗಿಯುವವರೆಗೆ ಗಿಲ್ಲಿ ಎಲ್ಲಿಯೂ ತನ್ನ ಬಡತನವದ ಬಗ್ಗೆ ಹೇಳಿಕೊಂಡಿದ್ದಿಲ್ಲ. ಈ ಬಾರಿ ಬಿಗ್​​ಬಾಸ್​​ಗೆ ಹೋದ ಕೆಲವರು ಬಿಗ್​​ಬಾಸ್ ಮನೆಯಲ್ಲಿ ಧರಿಸಲು ಇರಿಸಿಕೊಂಡಿದ್ದ ಬಟ್ಟೆಗಳಿಗಾಗಿಯೇ ಲಕ್ಷಾಂತರ…

Read More

Vastu Tips: ಗಂಡ- ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಯಾಕೆ ಗೊತ್ತಾ? – Kannada News | Vastu Eating Rules: Avoid Shared Plates and Bed Eating for Home Harmony and Prosperity

ವಾಸ್ತು ಶಾಸ್ತ್ರದ ಪ್ರಕಾರ, ಆಹಾರವು ಕೇವಲ ದೇಹವನ್ನು ಪೋಷಿಸುವುದಷ್ಟೇ ಅಲ್ಲ, ಅದು ನಮ್ಮ ಜೀವನಶಕ್ತಿಯ ಮೂಲವೂ ಹೌದು. ನಾವು ತಿನ್ನುವ ಪ್ರತಿಯೊಂದು ಆಹಾರವೂ ನಮ್ಮ ಶಕ್ತಿಯನ್ನು, ಮನಸ್ಸಿನ ಸ್ಥಿತಿಯನ್ನು ಮತ್ತು ಮನೆಯ ವಾತಾವರಣವನ್ನು ಪ್ರಭಾವಿಸುತ್ತದೆ. ಆದರೆ ಅನೇಕರು ಆಹಾರ ಸೇವಿಸುವಾಗ ಕೆಲವು ನಿಯಮಗಳನ್ನು ಪಾಲಿಸುವುದಿಲ್ಲ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಉಂಟಾಗುವ ಸಾಧ್ಯತೆ ಇರುತ್ತದೆ. ಈ ನಕಾರಾತ್ಮಕ ಶಕ್ತಿಯ ಪರಿಣಾಮ ವ್ಯಕ್ತಿಗೆ ಮಾತ್ರವಲ್ಲ, ಇಡೀ ಕುಟುಂಬದ ಮೇಲೆ ಬೀಳುತ್ತದೆ ಎಂದು ವಾಸ್ತು ಶಾಸ್ತ್ರ ತಿಳಿಸುತ್ತದೆ. ವಾಸ್ತು ಶಾಸ್ತ್ರದ…

Read More

ಅಣ್ಣನಿಗೆ ಕೊನೆಯ ಕರೆ, ಕಿರುಚಾಟ, ಫೋನ್ ಕಟ್, ಮಹಿಳಾ ಪೊಲೀಸ್ ಅಧಿಕಾರಿಯ ಕೊನೇ ಕ್ಷಣ ಏನೇನಾಯ್ತು? – Kannada News | Delhi Cops Death: Husband Taken Into Custody After Confession

ನವದೆಹಲಿ, ಜನವರಿ 29: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ ಲೋಹದ ಡಂಬಲ್​ನಿಂದ ಜಜ್ಜಿ ಕೊಲೆ(Murder) ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಯುವ ಮುನ್ನ ಕಾಜಲ್ ಕೊನೆಯ ಕರೆಯನ್ನು ತನ್ನ ಸಹೋದರನಿಗೆ ಮಾಡಿದ್ದರು. ಕರೆ ಮಾಡಿದಾಗ ಆಕೆಯ ಕಿರುಚಾಟವೇ ಕೇಳುತ್ತಿತ್ತು. ಕೂಡಲೇ ಫೋನ್ ಸಂಪರ್ಕವೇ ಕಡಿತಗೊಂಡಿತ್ತು ಎಂದು ಆಕೆಯ ಸಹೋದರ ಮಾಹಿತಿ ನೀಡಿದ್ದಾರೆ. ಸ್ವ್ಯಾಟ್(SWAT) ಕಮಾಂಡೋ ಆಗಿ ನೇಮಕಗೊಂಡಿದ್ದ 27 ವರ್ಷದ ಅಧಿ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತಿ ಅವರ ಮೇಲೆ…

Read More

Ajit Pawar Funeral: ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ! – Kannada News | Uncontrolled crowd in Maharashra DCM ajit pawar funeral in Baramati

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್ (Ajit Pawar) ಅವರ ಅಕಾಲಿಕ ನಿಧನ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ವೇಳೆ ಹಿರಿಯ ರಾಜಕೀಯ ನಾಯಕರು, ಪವಾರ್ ಕುಟುಂಬಸ್ಥರು ಮಾತ್ರವಲ್ಲದೆ ಸಾವಿರಾರು ಜನರು ತಮ್ಮ ನೆಚ್ಚಿನ ದಾದಾ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯನ್ನು ನೋಡಲು ಆಗಮಿಸಿದ್ದರು. ಅಲ್ಲಿ ಸೇರಿದ್ದವರ ಕಣ್ಣುಗಳು ಕಣ್ಣೀರಿನಿಂದ ತುಂಬಿದ್ದವು. ಅಲ್ಲಿದ್ದ ಪ್ರತಿಯೊಬ್ಬರೂ ಅಜಿತ್ ಪವಾರ್​​ಗಾಗಿ ಕಂಬನಿ ಮಿಡಿಯುತ್ತಿದ್ದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್ – Kannada News | Landlord movie actress Rachita Ram talks about marriage plan

ಖ್ಯಾತ ನಟಿ ರಚಿತಾ ರಾಮ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದ ಯಶಸ್ಸಿನ ಖುಷಿಯಲ್ಲಿ ಇದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ರಚಿತಾ ರಾಮ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅದೇ ಖುಷಿಯಲ್ಲಿ ಅವರು ಮದುವೆ (Marriage) ಬಗ್ಗೆ ಮಾತನಾಡಿದ್ದಾರೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ರಚಿತಾ ರಾಮ್ ಅವರಿಗೆ ನಿಂಗವ್ವ ಎಂಬ ಪಾತ್ರ ಇದೆ. ಆ ಪಾತ್ರವನ್ನು ನೋಡಿದ ಮೇಲೆ ನಿಮಗೆ ಮದುವೆ, ಮಕ್ಕಳು ಮಾಡಿಕೊಳ್ಳಬೇಕು ಎನಿಸಿದೆಯಾ ಎಂಬ ಪ್ರಶ್ನೆಗೆ…

Read More