ಏರ್ ಇಂಡಿಯಾದ ಎಲ್ಲ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಸರ್ಕಾರ – Kannada News | Air India mandatory Drugs tests for all pilots after after Phuket Delhi Incident
ನವದೆಹಲಿ, ಆಗಸ್ಟ್ 13: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ (ಟರ್ಬುಲೆನ್ಸ್) ಒಳಗಾಗಿದ್ದ ಏರ್ ಇಂಡಿಯಾ (Air India) ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿ ವಿಮಾನ ಹಾರಿಸುತ್ತಿದ್ದರು ಎಂಬ ಶಾಕಿಂಗ್ ವಿಷಯ ಹೊರಬಿದ್ದ ಬೆನ್ನಲ್ಲೇ, ಏರ್ ಇಂಡಿಯಾ ತನ್ನ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಸೇವನೆ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ. ಪ್ರಯಾಣಿಕರ ಭದ್ರತೆ ಮತ್ತು ವೈಮಾನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಏರ್ ಇಂಡಿಯಾ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ. ಏರ್ ಇಂಡಿಯಾ ಮತ್ತು ಏರ್ ಇಂಡಿಯಾ…