ವಂದೇ ಭಾರತ್ ಸ್ಲೀಪರ್ ರೈಲಿಗೆ ಭಾರೀ ಡಿಮ್ಯಾಂಡ್; ರೈಲ್ವೆ ಇಲಾಖೆಯಿಂದ ಮಹತ್ವದ ನಿರ್ಧಾರ – Kannada News | Vande Bharat sleeper train to get total 24 coaches passenger capacity to cross 1200

ನವದೆಹಲಿ, ಜನವರಿ 29: ಭಾರತ ದೇಶದ ಮೊದಲ ಸೆಮಿ ಹೈ ಸ್ಪೀಡ್ ಸ್ಲೀಪರ್ ರೈಲಾದ ವಂದೇ ಭಾರತ್ ಸ್ಲೀಪರ್ (Vande Bharat Sleeper Train) ಗುವಾಹಟಿ ಮತ್ತು ಹೌರಾ ನಡುವೆ ಈಗಾಗಲೇ ಸಂಚರಿಸುತ್ತಿದೆ. ಪ್ರಯಾಣಿಕರು ಇದನ್ನು ತುಂಬಾ ಇಷ್ಟಪಡುತ್ತಿದ್ದಾರೆ. ಇದರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣದಿಂದಾಗಿ ಭಾರತೀಯ ರೈಲ್ವೆ ಈ ರೈಲಿನಲ್ಲಿ ಹೊಸ ಪ್ರಯೋಗಗಳನ್ನು ನಡೆಸಲು ಮುಂದಾಗಿದೆ. ಹೆಚ್ಚಿನ ಜನರಿಗೆ ಈ ಸ್ಲೀಪರ್ ರೈಲಿನಲ್ಲಿ ಸಂಚರಿಸಲು ಸಹಾಯವಾಗಲಿ ಎಂಬ ಉದ್ದೇಶದಿಂದ ಈ ರೈಲಿನಲ್ಲಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ….

Read More

ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More

ಕ್ರಿಕೆಟ್​ ಗ್ರೌಂಡ್​​ನಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಕ್ಕೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್ – Kannada News | Kiccha Sudeep’s CCL Controversy: Jogi Prem Blamed for Bad Words Usage Clarification

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ನಿರೂಪಣೆಯನ್ನು ಸುದೀಪ್ (Sudeep) ಅವರು ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಈಗ ಅವರ ಸಂಪೂರ್ಣ ಗಮನ ಕ್ರಿಕೆಟ್ ಮೇಲಿದೆ. ಸಿಸಿಎಲ್​​ನಲ್ಲಿ ಅವರು ಕರ್ನಾಟಕ ಬುಲ್ಡೋಜರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಂದ್ಯ ಆಡುವಾಗ ಅವರು ಅವಾಚ್ಯ ಶಬ್ದ ಬಳಕೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ. ರಾಜ್ ಬಿ ಶೆಟ್ಟಿ ನಟನೆಯ ‘ರಕ್ಕಸಪೂರದೊಳ್’ ಸಿನಿಮಾ ಟ್ರೈಲರ್ ಲಾಂಚ್ ಈವೆಂಟ್…

Read More

ಕುಮಟಾ ಬಳಿ ಕೆಎಸ್​​ಆರ್​​​ಟಿಸಿ ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ – Kannada News | KSRTC Bus and Bolero Collision on NH 66 Near Kumta, Several Injured

ಕಾರವಾರ, ಜನವರಿ 29: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–66ರ ಮಾನೀರು ದೇವಸ್ಥಾನದ ಬಳಿ ಕೆಎಸ್​​ಆರ್​​​ಟಿಸಿ ಬಸ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಹಾಗೂ ಬಸ್‌ನಲ್ಲಿದ್ದ ಏಳು ಜನ ಗಾಯಗೊಂಡಿದ್ದಾರೆ. ಬೊಲೆರೋ ವಾಹನ ಚಾಲಕ ಕಾರವಾರದ ಡೇವಿಡ್ ಪಾಸ್ಕಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರವಾರದಿಂದ ಕುಮಟಾಗೆ ಮೀನು ತುಂಬಿಕೊಂಡು…

Read More

ಭಾಸ್ಕರ ಪರ್ವ: ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಬೀಳ್ಕೊಡುಗೆ, ಸನ್ಮಾನ – Kannada News | Bhaskara Parva: SDM Ujire to Honor Journalism Legend Dr. Bhaskara Hegde on Jan 31

ಡಾ. ಭಾಸ್ಕರ ಹೆಗಡೆ ಮಂಗಳೂರು, ಜನವರಿ 29: ಶಿಕ್ಷಣ ಮತ್ತು ಪತ್ರಿಕೋದ್ಯಮ (Journalism) ಕ್ಷೇತ್ರದಲ್ಲಿ ಕಳೆದ ಮೂರೂವರೆ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ (Dr. Bhaskara Hegde) ಅವರು ಜನವರಿ 31ರಂದು ವೃತ್ತಿ ಬದುಕಿನಿಂದ ನಿವೃತ್ತರಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ಹಿರಿಯ-ಕಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ವತಿಯಿಂದ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ….

Read More

ಇನ್ಷೂರೆನ್ಸ್ ಹೆಚ್ಚು ಜನರನ್ನು ಯಾಕೆ ತಲುಪುತ್ತಿಲ್ಲ? ಪ್ರಶ್ನೆ ಮಾಡುತ್ತಿರುವ ಆರ್ಥಿಕ ಸಮೀಕ್ಷೆ – Kannada News | Economic Survey 2026 points out reasons for low insurance penetration rate

ನವದೆಹಲಿ, ಜನವರಿ 29: ವಿಮಾ ಕ್ಷೇತ್ರದಲ್ಲಿ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರನ್ನು ಇದು ತಲುಪುತ್ತಿಲ್ಲ. ಇಂಥದ್ದೊಂದು ಪರಿಸ್ಥಿತಿಯನ್ನು ಆರ್ಥಿಕ ಸಮೀಕ್ಷೆಯಲ್ಲಿ (Economic Survey) ಎತ್ತಿ ತೋರಿಸಲಾಗಿದೆ. ಹಾಗೆಯೇ ಅದಕ್ಕೆ ಕಾರಣವೇನಿರಬಹುದು ಎಂದೂ ಅಂದಾಜಿಸಿದೆ. ಸಮೀಕ್ಷೆ ವರದಿ ಪ್ರಕಾರ ಭಾರತದಲ್ಲಿ ಇನ್ಷೂರೆನ್ಸ್ ಡಿಸ್ಟ್ರಿಬ್ಯೂಶನ್ ವೆಚ್ಚ ಬಹಳ ಅಧಿಕ ಇದೆ. ಇದರಿಂದಾಗಿ ಈ ಕ್ಷೇತ್ರದ ಬೆಳವಣಿಗೆ ತಡೆ ಎದುರಿಸುತ್ತಿದೆ. ಭಾರತದಲ್ಲಿ ಇನ್ಷೂರೆನ್ಸ್ ಉದ್ಯಮ ಬೆಳೆಯುತ್ತಿದೆ. ಆದಾಯವೂ ಹೆಚ್ಚುತ್ತಿದೆ. ಆದರೆ, ಈಗಿರುವ ಗ್ರಾಹಕರಿಂದಲೇ ಹೆಚ್ಚಾಗಿ ಆದಾಯ ಬರುತ್ತಿರುವುದು. 2024-25ರಲ್ಲಿ…

Read More

Video: ಏನ್ ನಡೀತಿದೆ ಅಲ್ಲಿ? ನಾಯಿಗೂ ಜನರ ಜಗಳ ನೋಡುವ ಕುತೂಹಲ – Kannada News | Dogs Silent Stare at Street Argument Amuses the Internet

ಸಾಮಾನ್ಯವಾಗಿ ಒಂದಿಷ್ಟು ಜನ ಒಟ್ಟಿಗೆ ವಾಸಿಸುತ್ತಿದ್ದಾರೆಂದರೆ ಜಗಳಗಳು ಸಾಮಾನ್ಯ. ಒಬ್ಬರಿಗೆ ಒಂದು ಸರಿ ಎನಿಸಿದರೆ ಮತ್ತೊಬ್ಬರಿಗೆ ಅದು ತಪ್ಪೆನಿಸುವುದು. ಬೀದಿಯಲ್ಲಿ ಜಗಳ ನಡೆಯುತ್ತಿರುವಾಗ ಜನರು ನಿಂತು ನೋಡುವುದು ಕಾಮನ್ ಆದರೆ ನಾಯಿಗೂ ಇದೇನಿದು ಕುತೂಹಲ. ತಾರಸಿಯಲ್ಲಿ ನಿಂತು ಕೆಳಗೆ ನಡೆಯುತ್ತಿರುವ ಜಗಳವನ್ನು ನಾಯಿಯೊಂದು ಗಂಭೀರವಾಗಿ ನಿಂತು ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮೈಸೂರು ಸಂಚಾರ ಪೊಲೀಸರಿಂದ ವಿದ್ಯಾರ್ಥಿನಿಯರಿಗೆ ಉಚಿತ ಹೆಲ್ಮೆಟ್ ವಿತರಣೆ – Kannada News | Free Helmets for Students: Mysuru Police Intensify Road Safety Awareness Campaign

ಹೆಲ್ಮೆಟ್ ವಿತರಣೆ, ರಸ್ತೆ ಸುರಕ್ಷತೆImage Credit source: Tv9 kannada ಮೈಸೂರು, ಜ.29: ಮೈಸೂರು ಸಂಚಾರ ಪೊಲೀಸರು (Mysuru Traffic Police) ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿನೂತನ ಜಾಗೃತಿ ಅಭಿಯಾನವನ್ನು ನಡೆಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ, ಮೈಸೂರಿನ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು. ಜೆಎಲ್‌ಬಿ ರಸ್ತೆಯಲ್ಲಿರುವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿಸಿಪಿ ಸುಂದರ್ ರಾಜ್ ಅವರು 250 ಪೂರ್ಣ ಮುಖ ಐಎಸ್‌ಐ ಗುರುತಿನ…

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

ಟಿ20 ವಿಶ್ವಕಪ್​ಗೂ ಮುನ್ನ ಪ್ರಮುಖ ಆಟಗಾರ ಅಮಾನತು..! – Kannada News | USA cricketer Aaron Jones suspended From Cricket

ಅಮೆರಿಕ ತಂಡದ ಸ್ಟಾರ್ ಬ್ಯಾಟರ್ ಆರೋನ್ ಜೋನ್ಸ್ (Aaron Jones)​ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಅಮಾನತುಗೊಳಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ಸಂಹಿತೆಗಳ ಉಲ್ಲಂಘನೆಗಳ ಅಡಿಯಲ್ಲಿ ಜೋನ್ಸ್ ಅವರನ್ನು ತಾತ್ಕಾಲಿಕವಾಗಿ ಸಸ್ಪೆಂಡ್ ಮಾಡಲಾಗಿದೆ ಎಂದು ಐಸಿಸಿ ತಿಳಿಸಿದೆ. 2023-24 ರಲ್ಲಿ ಬಾರ್ಬಡೋಸ್‌ನಲ್ಲಿ ನಡೆದ ಬಿಮ್10 ಟೂರ್ನಮೆಂಟ್‌ನಲ್ಲಿ ಆರೋನ್ ಜೋನ್ಸ್ ಐಸಿಸಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಗಳನ್ನು ಉಲ್ಲಂಘಿಸಿರುವ ಆರೋಪ ಕೇಳಿ ಬಂದಿವೆ. ಒಟ್ಟು ಐದು ಆರೋಪಗಳಲ್ಲಿ ಎರಡು ಅಂತರರಾಷ್ಟ್ರೀಯ ಪಂದ್ಯಗಳಿಗೆ ಸಂಬಂಧಿಸಿವೆ ಎಂದು ಐಸಿಸಿ ತಿಳಿಸಿದೆ.  ಜೋನ್ಸ್ ಬಿಮ್​10 ಟೂರ್ನಮೆಂಟ್‌ನಲ್ಲಿ…

Read More