‘ನಮ್ಮನ್ನು ಡ*ರ್ ಅಂತ ಕರೆದ್ರೆ ಹೇಗನಿಸುತ್ತೆ ನೀವೇ ಯೋಚಿಸಿ’; ಅನುಶ್ರೀ ಬೇಸರ
ಆ್ಯಂಕರ್ ಅನುಶ್ರೀ (Anushree) ಅವರು ಹಲವು ವಿಷಯಗಳ ಬಗ್ಗೆ ಓಪನ್ ಆಗಿ ಮಾತನಾಡುತ್ತಾರೆ. ತಮ್ಮ ಬಗ್ಗೆ, ತಾವು ನಡೆಸಿಕೊಡೋ ಶೋ ಬಗ್ಗೆ ಏನಾದರೂ ಆರೋಪ ಕೇಳಿ ಬಂದರೆ ನೇರವಾಗಿ ಉತ್ತರಿಸುತ್ತಾರೆ. ಈ ಬಗ್ಗೆ ಅವರು ಹಿಂದೂ ಮುಂದೂ ಯೋಚಿಸೋದಿಲ್ಲ. ಈಗ ಸಂದರ್ಶನ ಒಂದರಲ್ಲಿ ಅವರು ನೇರ ಮಾತುಗಳಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.ಇದರಲ್ಲಿ ಅವರು ಹೆಣ್ಣು ಮಕ್ಕಳಿಗೆ ಸೈಲೆಂಟ್ ಆಗಿ ನಡೆಯುವ ಕಿರುಕುಳದ ಬಗ್ಗೆ ಮಾತನಾಡಿದ್ದಾರೆ. ಅನುಶ್ರೀ ಅವರು ಸಂದರ್ಶನ ನೀಡಿದ್ದಕ್ಕಿಂತ, ಸಂದರ್ಶನ ಮಾಡಿದ್ದೇ ಹೆಚ್ಚು. ಅವರು ಅನೇಕ…