Breaking News Today Live: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆಗೆ ಕ್ಷಣಗಣನೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | TV9 Kannada News Live 25 June 2026 Tungabhadra Dam’s New Crest Gates Inauguration Bidadi Township Row Politics Cinema Latest News
ಬೆಂಗಳೂರು, ಜೂ.25: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದರ ನಡುವೆ ದಕ್ಷಿಣ ಅಮೆರಿಕದ ದೇಶವಾದ ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ಯುಎಸ್ ಜಿಯೋಲಾಜಿಕಲ್…