ಮೊದಲ ಎಸೆತದಲ್ಲೇ ಅಭಿಷೇಕ್ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ – Kannada News | Matt Henry Creates New World Record With Abhishek Sharma’ Wicket
ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ…