ಪದೇ ಪದೇ ಗ್ಯಾಸ್, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ – Kannada News | Top Health Benefits Of Mint Leaves You Should Know
ಇತ್ತೀಚಿನ ದಿನಗಳಲ್ಲಿ ಊಟ ಸರಿಯಾಗಿ ಮಾಡದಿರುವುದು, ಜಂಕ್ ಫುಡ್, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡುವುದು ಗ್ಯಾಸ್, ಅಸಿಡಿಟಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ರೀತಿಯಾದಾಗ ಅಡುಗೆ ಮನೆಯಲ್ಲೇ ಸುಲಭವಾಗಿ ಸಿಗುವ ಪುದೀನಾ (Mint) ಪರಿಹಾರ ನೀಡಬಹುದು. ಇದು ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆಯುರ್ವೇದದಲ್ಲೂ ಶತಮಾನಗಳಿಂದ ಬಳಸಲಾಗುತ್ತಿರುವ ಪುದೀನಾ ಕೇವಲ ಆಹಾರದ ರುಚಿ ಹೆಚ್ಚಿಸುವುದಲ್ಲ, ಜೀರ್ಣಕ್ರಿಯೆ ಸುಧಾರಿಸಲು, ಬಾಯಿಯ ಆರೋಗ್ಯ ಕಾಪಾಡಲು ಹಾಗೂ ದೇಹದ ರೋಗನಿರೋಧಕ ಶಕ್ತಿಯನ್ನು ಕಾಪಾಡಲು…