ಸುಳ್ಳು ಹೇಳಿ ಇಶಾನ್ ಕಿಶನ್ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು. ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು. ಅಂದರೆ ಪಂದ್ಯದುದ್ದಕ್ಕೂ…