ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…