Headlines

‘ಜನ ನಾಯಗನ್’ ಚಿತ್ರಕ್ಕೆ ಸಿಗದ ಪರಿಹಾರ; ಕೇಸ್ ಹಿಂಪಡೆಯಲು ನಿರ್ಧರಿಸಿದ ಕೆವಿನ್? – Kannada News | Jana Nayagan Censor Battle: KVN Drops Court Case, Sends Film to Review Committee

ಅಂದುಕೊಂಡಂತೆ ನಡೆದಿದ್ದರೆ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್ ಆಗಿ ಇಂದಿಗೆ (ಜನವರಿ 29) ಮೂರು ವಾರಗಳು ಕಳೆದಿರುತ್ತಿದ್ದವು. ಆದರೆ, ಸೆನ್ಸಾರ್ ಮಂಡಳಿ ಸೆನ್ಸಾರ್ ಪ್ರಮಾಣಪತ್ರ ನೀಡದೆ ಇರುವುದು ತಂಡಕ್ಕೆ ಚಿಂತೆಯನ್ನು ತಂದೊಡ್ಡಿದೆ. ಹೀಗಿರುವಾಗಲೇ ‘ಜನ ನಾಯಗನ್’ ತಂಡ ಕೋರ್ಟ್​​ನಿಂದ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿ ಆಗಿದೆ. ಅದಕ್ಕೆ ಕಾರಣವೂ ಇದೆ. ಜನವರಿ 9ಕ್ಕೆ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ…

Read More

Bengaluru Air Quality: ಮಂಗಳೂರಿನಲ್ಲಿ ಗಾಳಿಯ ಮಟ್ಟ ಬೆಂಗಳೂರಿಗಿಂತ ಕಳಪೆಯಾಗಿದೆ, ಎಚ್ಚರಿಕೆ ವಹಿಸುವಂತೆ ತಜ್ಞರ ಸೂಚನೆ – Kannada News | Karnataka Air Quality Alert Jan 29: PM2.5 High, Bengaluru, Mangaluru ‘Poor’

ಕರ್ನಾಟಕದಾದ್ಯಂತ ಇಂದು (ಜನವರಿ 29, 2026) ವಾಯು ಗುಣಮಟ್ಟವು (AQI) ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಒಟ್ಟಾರೆಯಾಗಿ ರಾಜ್ಯದ ವಾಯು ಗುಣಮಟ್ಟವು ಸಾಧಾರಣ (Moderate) ದಿಂದ ಕಳಪೆ (Poor) ಹಂತದವರೆಗೆ ಇದೆ. ನಗರದಲ್ಲಿ ವಾಯು ಮಾಲಿನ್ಯವು ‘ಅನಾರೋಗ್ಯಕರ’ ಹಂತದಲ್ಲಿದೆ. ವಿಶೇಷವಾಗಿ PM2.5 ಮತ್ತು PM10 ಕಣಗಳ ಪ್ರಮಾಣ ಹೆಚ್ಚಾಗಿರುವುದರಿಂದ ಉಸಿರಾಟದ ತೊಂದರೆ ಇರುವವರು, ಮಕ್ಕಳು ಮತ್ತು ವೃದ್ಧರು ಜಾಗರೂಕರಾಗಿರಿ ಎಂದು ತಜ್ಞರು ಹೇಳಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಇಂದು ಮುಂಜಾನೆ ದಟ್ಟ ಮಂಜು ಇದ್ದ ಕಾರಣ, ಮಾಲಿನ್ಯಕಾರಕ ಕಣಗಳು…

Read More

ಬಯಲಾಯ್ತು ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್ ​ನೆಸ್

ನ್ಯೂಝಿಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ 4ನೇ ಪಂದ್ಯದಲ್ಲಿ ಸೋಲನುಭವಿಸಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡದ ಪರ ಆರಂಭಿಕ ದಾಂಡಿಗ ಟಿಮ್ ಸೈಫರ್ಟ್ ಸ್ಫೋಟಕ ಅರ್ಧಶತಕ ಸಿಡಿಸಿದರು. ಸೈಫರ್ಟ್ ಬಾರಿಸಿದ 62 ರನ್​ಗಳ ನೆರವಿನೊಂದಿಗೆ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು…

Read More

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ – Kannada News | Mayur Patel’s Drunk Driving Fortuner Causes Bangalore Serial Accident

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು….

Read More

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ – Kannada News | Karnataka weather today bangalore chilly north hot no rain forecast

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ (Karnataka weather today) ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಹವಾಮಾನವು…

Read More

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ….

Read More

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ…

Read More

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | Snoring: Why It’s More Common in Men

ಗೊರಕೆ (Snore) ನಿದ್ರೆಗೆ ಭಂಗ ತರುವುದು ಮಾತ್ರವಲ್ಲ, ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ ಎಂಬುದು ತಿಳಿದಿರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ 40 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಗೊರಕೆ ಹೊಡೆಯುತ್ತಾರೆ. ಆದರೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರೆಯೇ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪುರುಷರು ಮಹಿಳೆಯರಿಗಿಂತ ಸುಮಾರು 2 ರಿಂದ 3 ಪಟ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ – Kannada News | January 29 Numerology Prediction: Birth Numbers 7, 8, 9 – What Awaits You Today?

ಸಂಬಂಧಗಳನ್ನು ನಿರ್ವಹಿಸುವುದು ಇದೆಯಲ್ಲಾ ಅದು ಬಹಳ ತಲೆನೋವು. ತಪ್ಪು ಯಾರ ಕಡೆಯಿಂದಲೇ ಆದರೂ ಕ್ಷಮೆಯನ್ನು ಮಾತ್ರ ನಾವೇ ಕೇಳಬೇಕು. ಸಂಬಂಧ, ಪ್ರೀತಿ- ಪ್ರೇಮ, ದಂಪತಿ ಮಧ್ಯೆ ಕಾಡುವ ಜಗಳ- ಕಲಹಗಳಿಗೆ ಬ್ರೇಕ್ ಹಾಕುವುದಕ್ಕೆ ರೋಸ್ ಕ್ವಾರ್ಟ್ಜ್ ಸ್ಟೋನ್ ಒಂದೊಳ್ಳೆ ಪರಿಹಾರ. ಜನ್ಮಸಂಖ್ಯೆ 7, 8, 9ರ ಜನರಿಗೆ ಈ ಸಲಹೆ ಖಂಡಿತಾ ಸಹಾಯ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಮಗೆ ಸಿಗಬೇಕು ಅಂತಿದ್ದರೆ ಹೇಗಿದ್ದರೂ ಸಿಕ್ಕೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ…

Read More