IND vs ENG: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್ – Kannada News | England Beats India in 2nd ODI: Joe Root’s 99* Levels Series 1 1 in Cardiff
ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England ODI) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಗೆಲುವು ಸಾಧಿಸಿದೆ. ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಜೋ ರೂಟ್ ಅಜೇಯ 99 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪೂರ್ಣ 50 ಓವರ್ಗಳನ್ನು ಆಡಲು ಸಾಧ್ಯವಾಗದೆ 44 ಓವರ್‌ಗಳಲ್ಲಿ ತನ್ನೇಲ್ಲ…