ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ಅನುಮಾನಾಸ್ಪದ ಘಟನೆ: ಸ್ಪ್ರೇ ಮಾಡಿ ಓಡಿಹೋದ ಅನಾಮಿಕ – Kannada News | Mystery Spray at Indiranagar Metro Station: BMRCL Hunts for Anonymous Suspect
ಇಂದಿರಾನಗರ ಮೆಟ್ರೋ ನಿಲ್ದಾಣImage Credit source: tv9 kannada ಬೆಂಗಳೂರು, ಜುಲೈ 16: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಒಂದಾದ ಇಂದಿರಾನಗರ ಮೆಟ್ರೋ ಸ್ಟೇಷನ್ ಬಳಿ ಗುರುವಾರ ಸಂಜೆ ಭೀತಿ ಮೂಡಿಸುವಂತಹ ಅನುಮಾನಾಸ್ಪದ ಘಟನೆಯೊಂದು ನಡೆದಿದೆ. ಮೆಟ್ರೋ ನಿಲ್ದಾಣದ ಹೊರಗಿನ ಆವರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಏನೋ ಸ್ಪ್ರೇ ಮಾಡಿ ಸ್ಥಳದಿಂದ ಓಡಿ ಹೋಗಿರುವ ಘಟನೆ ನಡೆದಿದೆ. ಸದ್ಯ ಅಪರಿಚಿತ ವ್ಯಕ್ತಿಗಾಗಿ ಬಿಎಂಆರ್ಸಿಎಲ್ (BMRCL) ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ನಡೆದಿದ್ದೇನು? ವೈಟ್‌ಫೀಲ್ಡ್‌ನಿಂದ…