‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು? – Kannada News | Ranbir Kapoor Ramayana Movie M Rating Australian Classification Board Reasons details
ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಲಿದ್ದು, ಇದಕ್ಕೂ ಮುನ್ನ ಚಿತ್ರದ ಬಗ್ಗೆ ಒಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯು (Australian Classification Board) ಈ ಚಿತ್ರದ ಸ್ಪೆಷಲ್ ವಿಡಿಯೋ ಪ್ಯಾಕೇಜ್‌ಗೆ ‘M’ (Mature) ರೇಟಿಂಗ್ ನೀಡಿದೆ. ಇದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ…