Headlines

ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು – Kannada News | Snow clearance operations in Jammu and Kashmir with JCB

ಶ್ರೀನಗರ, ಜನವರಿ 28: ಜಮ್ಮು ಮತ್ತು ಕಾಶ್ಮೀರದಲ್ಲಿ ರಸ್ತೆಗಳಲ್ಲಿ ಹಿಮಪಾತ (Snowfall) ಉಂಟಾಗಿದೆ. ಜೆಸಿಬಿ ಮುಂತಾದ ಯಂತ್ರೋಪಕರಣಗಳ ಮೂಲಕ ಅದನ್ನು ತೆಗೆದುಹಾಕುವ ಕೆಲಸ ಭರದಿಂದ ಸಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಹಿಮಪಾತವಾಗುತ್ತಿದೆ. ರಸ್ತೆಗಳು ಬಿಳಿ ಹಿಮದ ಹೊದಿಕೆಯಿಂದ ಆವೃತವಾಗಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಹಿಮದಿಂದ ಆವೃತವಾದ ಪ್ರದೇಶವಾದ ಕಥುವಾದಲ್ಲಿ ಜೆಸಿಬಿ ಬಳಸಿ ರಸ್ತೆಗಳಿಂದ ಹಿಮವನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಮಹಿಳೆಯೊಂದಿಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ – Kannada News | A Gang assaults On BJP MLC CT Ravi Close Aide Anand for Stay With Woman In homestay at Chikkamagaluru

ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು  ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ…

Read More

ಪತಿ, ಸಹೋದರ ಮಾವ ಆತ್ಮಹತ್ಯೆ: ಮದ್ವೆಯಾಗಿ 45 ದಿನಕ್ಕೆ ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್ – Kannada News | Davanagere: Husband and Uncle Suicide case; Wife Arrest

ದಾವಣಗೆರೆ, ಜನವರಿ 28: ಪತ್ನಿ ಬೇರೊಬ್ಬನ ಜೊತೆ‌ ಪರಾರಿ ಹಿನ್ನೆಲೆ ಪತಿ ಮತ್ತು ಸಹೋದರ ಮಾವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರೇಮಿ ಶಿವಕುಮಾರ ಹಾಗೂ ಸರಸ್ವತಿ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಆರೋಪಿ ಪತ್ನಿ ಸರಸ್ವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರಗಾಗಿ ಶೋಧ ನಡೆದಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​​ಪಿ ಉಮಾ ಪ್ರಶಾಂತ್​, ಪ್ರೀತಿಸಿದ ಯುವಕನೊಂದಿಗೆ ಓಡಿ ಹೋಗಿದ್ದ ಸರಸ್ವತಿ ಮದುವೆಗೂ ಮೊದಲೇ ಆರೋಪಿ ಶಿವಕುಮಾರನನ್ನ ಪ್ರೀತಿಸುತ್ತಿದ್ದಳು. ಜನವರಿ 23ರಂದು ಗುಮ್ಮನೂರ ಗ್ರಾಮದಿಂದ ತನ್ನ ಪ್ರಿಯತಮನ ಜೊತೆಗೆ…

Read More

ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್​​: ರಾಜಕೀಯ ರಹಸ್ಯಗಳು ಬಯಲು – Kannada News | Mandya: Audio purportedly of former MP L.R. Shivaramegowda speaking goes viral

ಮಂಡ್ಯ, ಜನವರಿ 28: ಮಾಜಿ ಸಂಸದ ಎಲ್​​ಆರ್​ ಶಿವರಾಮೇಗೌಡರದ್ದು (LR ShivarameGowda) ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಜೆಡಿಎಸ್ (jds) ಕಾರ್ಯಕರ್ತನೊಂದಿಗೆ ಫೋನ್‌ನಲ್ಲಿ ಮಾತನಾಡುವ ವೇಳೆ ಮಾತಿನ ಭರದಲ್ಲಿ ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟು, ಕೆಲ ರಾಜಕೀಯ ನಾಯಕರಿಗೆ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಮತ್ತೊಮ್ಮೆ ನಾಲಗೆ ಹರಿಬಿಟ್ಟ ಎಲ್​​.ಆರ್​ ಶಿವರಾಮೇಗೌಡ ಮಾಜಿ ಸಂಸದ ಎಲ್​​.ಆರ್​ ಶಿವರಾಮೇಗೌಡ ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದಾರೆ. ಅವರು ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಮಾತಿನ…

Read More

ಭಾರತಕ್ಕೆ ಬರುತ್ತಿದೆ ಬಾಂಗ್ಲಾದೇಶ ತಂಡ – Kannada News | Bangladesh Approves Shooting Team Visit to India After T20 World Cup Boycott

ಇತ್ತೀಚೆಗೆ, 2026 ರ ಟಿ20 ವಿಶ್ವಕಪ್‌ಗೆ (T20 World Cup) ಸಂಬಂಧಿಸಿದಂತೆ ಭಾರತ ಮತ್ತು ಬಾಂಗ್ಲಾದೇಶ ನಡುವೆ ದೊಡ್ಡ ವಿವಾದ ಭುಗಿಲೆದ್ದಿತು. ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಕೆರಳಿದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿತು. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು. ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ…

Read More

IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 1 ಬದಲಾವಣೆ – Kannada News | IND vs NZ 4th T20: Surya wins toss, India bowls first; Arshdeep in for injured Kishan

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳನ್ನು ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಲು ಯತ್ನಿಸಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು…

Read More

ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ – Kannada News | New CCTV Video Shows DCM Ajit Pawar Plane Tilting Before Crash

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ ಮೊದಲು ಎಡಕ್ಕೆ ವಾಲುತ್ತಾ ಪಲ್ಟಿಯಾಗುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಮಾನವು ವೇಗವಾಗಿ ಕೆಳಗೆ ಇಳಿಯುತ್ತಾ ಎಡಕ್ಕೆ ಉರುಳುತ್ತಿರುವುದನ್ನು ನೋಡಬಹುದು. ಈ ರೀತಿ ಪಲ್ಟಿಯಾಗುವುದು ತಾಂತ್ರಿಕ ದೋಷದ ಪರಿಣಾಮವಾಗಿರಬಹುದು ಅಥವಾ ಪೈಲಟ್‌ಗಳು ವಿಮಾನದಲ್ಲಿನ ಕೆಲವು ರೀತಿಯ ಒತ್ತಡಗಳನ್ನು ಸರಿದೂಗಿಸಲು…

Read More

ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಹಳೇ ಪ್ರೇಯಿಸಿ ಜತೆ ಪತಿ ಆತ್ಮಹತ್ಯೆ – Kannada News | A Married Man Commits Suicide By Jumping into malaprabha river With Old Lover at Belagavi

ಬೆಳಗಾವಿ, (ಜನವರಿ 28): ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋಗಿದ್ದಾಗ ಪತಿ ತನ್ನ ಹಳೇ ಪ್ರೇಯಸಿ ಜೊತೆ ನದಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಮದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಮಲ್ಲಾಪುರದ ಜಗದೀಶ್ ಕವಳೇಕರ(27), ಗಂಗಮ್ಮ(26) ಆತ್ಮಹತ್ಯೆ ಆತ್ಮಹತ್ಯೆಗೆ ಶರಣಾದ ಜೋಡಿ. ಮೊದಲಿನಿಂದಲೂ ಜಗದೀಶ್ ಹಾಗೂ ಗಂಗಮ್ಮ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಜಗದೀಶ್​​ ಬೇರೆ ಯುವತಿ ಜೊತೆ ಮದುವೆಯಾಗಿದ್ದು, ಸದ್ಯ ಪತ್ನಿ ಗರ್ಭಿಣಿ. ಹೀಗಾಗಿ ಆಕೆ ತವರು ಮನೆಗೆ ಹೋಗಿದ್ದಾಗ…

Read More

IND vs NZ: ಭಾರತದ ವಿರುದ್ಧ ವೇಗದ ಅರ್ಧಶತಕ ಬಾರಿಸಿದ ಟಿಮ್ ಸೀಫರ್ಟ್ – Kannada News | Visakhapatnam T20: Seifert’s Record Fifty and Conway Partnership Power NZ to 215 vs India

2022 ರ ಟಿ20 ವಿಶ್ವಕಪ್ ಸೆಮಿಫೈನಲ್ ನಂತರ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತದ ವಿರುದ್ಧ 100 ರನ್‌ಗಳ ಆರಂಭಿಕ ಪಾಲುದಾರಿಕೆ ಇದಾಗಿದೆ. ಇದಲ್ಲದೆ, ಟಿ20ಕ್ರಿಕೆಟ್​ನಲ್ಲಿ ಭಾರತದ ವಿರುದ್ಧ ಕಿವೀಸ್​ನ ಆರಂಭಿಕ ಜೋಡಿ 100 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ಒಂಬತ್ತು ವರ್ಷಗಳಾಗಿತ್ತು. ಇದಕ್ಕೂ ಮೊದಲು, ಮಾರ್ಟಿನ್ ಗುಪ್ಟಿಲ್ ಮತ್ತು ಕಾಲಿನ್ ಮನ್ರೋ 2017 ರ ರಾಜ್‌ಕೋಟ್ ಪಂದ್ಯದಲ್ಲಿ 105 ರನ್‌ಗಳ ಜೊತೆಯಾಟ ನಡೆಸಿದ್ದರು. Source link

Read More

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ – Kannada News | Mysuru: NCB Conducts Sudden Raid on Suspected Drug Lab

ಮೈಸೂರು, (ಜನವರಿ 28): ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ (Drugs Lab) ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB Raid) ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫಿನಾಯಿಲ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸದ್ಯ ಎನ್​ಸಿಬಿ ಅಧಿಕಾರಿಗಳು ಲ್ಯಾಬ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಎನ್​ಸಿಬಿ ಅಧಿಕಾರಿಗಳ ತಂಡ ಮಾದಕ ದ್ರವ್ಯ ಜಾಲ ಪತ್ತೆಹಚ್ಚಿದ್ದರು….

Read More