ತೂಕ ಇಳಿಸಿಕೊಳ್ಳುವವರಿಗೆ ಬೆಲ್ಲ ಅಥವಾ ಖರ್ಜೂರ ಯಾವುದು ಬೆಸ್ಟ್ ತಿಳಿದುಕೊಳ್ಳಿ – Kannada News | Dates or Jaggery: Which Traditional Sweetener Is Better for Weight Loss?
ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರು ಸಕ್ಕರೆಯ ಬದಲಿಗೆ ಬೆಲ್ಲ ಮತ್ತು ಖರ್ಜೂರವನ್ನು ಆಹಾರದಲ್ಲಿ ಬಳಸಲು ಆರಂಭಿಸಿದ್ದಾರೆ. ಇವೆರಡೂ ಸಕ್ಕರೆಗಿಂತ ಉತ್ತಮ ಪರ್ಯಾಯಗಳಾಗಿದ್ದರೂ, ತೂಕ ಇಳಿಸಿಕೊಳ್ಳುವವರಿಗೆ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬ ಪ್ರಶ್ನೆ ಹುಟ್ಟುಕೊಳ್ಳುತ್ತದೆ. ಆರೋಗ್ಯ ತಜ್ಞರ ಅಭಿಪ್ರಾಯ ಹಾಗೂ ವಿವಿಧ ಅಧ್ಯಯನಗಳ ಪ್ರಕಾರ, ಖರ್ಜೂರ ಮತ್ತು ಬೆಲ್ಲ ಎರಡಕ್ಕೂ ತಮ್ಮದೇ ಆದ ಆರೋಗ್ಯ ಲಾಭಗಳಿದ್ದರೂ, ಅವುಗಳನ್ನು ಸೇವಿಸುವ ವಿಧಾನ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇವೆರಡರ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ ಮತ್ತು…