ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್ ಶಂಕೆ? ಎನ್ಸಿಬಿ ದಿಢೀರ್ ದಾಳಿ – Kannada News | Mysuru: NCB Conducts Sudden Raid on Suspected Drug Lab
ಮೈಸೂರು, (ಜನವರಿ 28): ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ (Drugs Lab) ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB Raid) ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫಿನಾಯಿಲ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸದ್ಯ ಎನ್ಸಿಬಿ ಅಧಿಕಾರಿಗಳು ಲ್ಯಾಬ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಎನ್ಸಿಬಿ ಅಧಿಕಾರಿಗಳ ತಂಡ ಮಾದಕ ದ್ರವ್ಯ ಜಾಲ ಪತ್ತೆಹಚ್ಚಿದ್ದರು….