ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್ ಹೀಗೆ ಹೇಳಿದ್ದೇಕೆ? – Kannada News | Daali Dhananjay talks about Mother Promise movie Negative Reviews and Court Order
ನಟ ಡಾಲಿ ಧನಂಜಯ (Daali Dhananjay) ಅವರು ನಟಿಸಿ, ನಿರ್ಮಾಣ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಬಿಡುಗಡೆ ಆಗಿದ್ದು, ಕೆಲವರು ನೆಗೆಟಿವ್ ಪ್ರಚಾರ ಮಾಡಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಧನಂಜಯ ಅವರು ಮಾತನಾಡಿದ್ದಾರೆ. ‘ನೆಗೆಟಿವ್ ವಿಮರ್ಶೆ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ಅದರ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಇಷ್ಟ ಇರಲಿಲ್ಲ. ತಮ್ಮ ತಂಡದವರು ಹೇಳಿದ್ದಕ್ಕೆ ಪ್ರತಿಕ್ರಿಯೆ ನೀಡಿದೆ. ನಮ್ಮ ಈ ಹಿಂದಿನ ಸಿನಿಮಾಗಳು ಚೆನ್ನಾಗಿ ಪ್ರದರ್ಶನ ಕಾಣುತ್ತಿರುವಾಗಲೂ ಕೆಲವರು ನೆಗೆಟಿವ್ ಮಾಡಿದ್ದರು. ನಮ್ಮ ಸಿನಿಮಾಗೆ ಮಾತ್ರವಲ್ಲ,…