IPL 2026 Final: ಫೈನಲ್ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ ಕೊಹ್ಲಿ
ಐಪಿಎಲ್ 2026 ರ ಫೈನಲ್‌ನಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ತಂಡದ ಈ ಗೆಲುವಿನಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕವೂ ಪ್ರಮುಖ ಪಾತ್ರವಹಿಸಿತು. ಗುಜರಾತ್ ನೀಡಿದ 156 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡವನ್ನು ಕೇವಲ 3.3 ಓವರ್ಗಳಲ್ಲಿಯೇ 50 ರನ್ಗಳ ಗಡಿ ದಾಟಿಸಿದರು. ಹಾಗೆಯೇ ಕೇವಲ 25 ಎಸೆತಗಳಲ್ಲಿ ಕೊಹ್ಲಿ ತಮ್ಮ ಅರ್ಧಶತಕವನ್ನು…