Headlines

‘ಸತ್ಲುಜ್’ ಸಿನಿಮಾ ನೋಡದೆಯೇ ನಿಷೇಧ ಹೇರಿದ ಸೆನ್ಸಾರ್ ಮಂಡಳಿ ಅಧ್ಯಕ್ಷ? ಅನುರಾಗ್ ಕಶ್ಯಪ್ ಆರೋಪ – Kannada News | Anurag Kashyap allegations CBFC Prasoon Joshi objected Diljit Dosanjh Movie Satluj

ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ (Satluj) ಸಿನಿಮಾ ಬಿಡುಗಡೆಯಾದ ಎರಡೇ ದಿನಕ್ಕೆ ಒಟಿಟಿಯಿಂದ ಬ್ಯಾನ್ ಆಗಿರುವುದು ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸೆನ್ಸಾರ್ ಮಂಡಳಿಯ (CBFC) ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿಬಿಎಫ್‌ಸಿ ಅಧ್ಯಕ್ಷ ಪ್ರಸೂನ್ ಜೋಶಿ ಅವರು ಸಿನಿಮಾ ನೋಡದೆಯೇ ಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಅನುರಾಗ್ ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾ ನೋಡದೆಯೇ ಅಡ್ಡಿಪಡಿಸಿದ ಪ್ರಸೂನ್ ಜೋಶಿ?…

Read More

ಮಕ್ಕಳಲ್ಲಿ ಹೆಚ್ಚುತ್ತಿರುವ ಕೈ, ಕಾಲು, ಬಾಯಿ ಸೋಂಕಿನ ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ – Kannada News | How to Protect Children from Hand, Foot and Mouth Disease: Doctors Explain

ರಾಜ್ಯದಲ್ಲಿ ಹವಾಮಾನ ವೈಪರೀತ್ಯದ ಪರಿಣಾಮ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿದೆ. ಅದರಲ್ಲಿಯೂ ಮಕ್ಕಳಲ್ಲಿ ತೀವ್ರವಾಗಿ ಹರಡುತ್ತಿರುವ ಕೈ, ಕಾಲು ಮತ್ತು ಬಾಯಿ ರೋಗದ ಬಗ್ಗೆ (Hand, Foot and Mouth Disease) ಪಾಲಕರು ಸರಿಯಾಗಿ ತಿಳಿದುಕೊಂಡು ಮಕ್ಕಳ ಆರೋಗ್ಯ ಕಾಪಾಡುವುದು ಬಹಳ ಮುಖ್ಯವಾಗಿದೆ. ಇದು ಕಾಕ್ಸಾಕಿ ವೈರಸ್ (Coxsackie virus) ಅಥವಾ ಇತರ ಎಂಟರೋವೈರಸ್‌ಗಳಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ, ಆದರೆ ಕೆಲವೊಮ್ಮೆ ದೊಡ್ಡ ಮಕ್ಕಳಲ್ಲೂ ಹಾಗೂ ವಯಸ್ಕರಲ್ಲೂ…

Read More

ಕೋಲಾರ: ಬಂಗಾರ ತಿರುಪತಿ ದೇವಾಲಯದ ಹುಂಡಿ ಹಣ ಕದ್ದು ಸಿಕ್ಕಿಬಿದ್ದ ನೌಕರ – Kannada News | Temple Employee Caught Stealing Money from Bangara Tirupati Temple Donation Box

ಹುಂಡಿ ಹಣ ಎಗರಿಸಿದ ನೌಕರImage Credit source: tv9 kannada ಕೋಲಾರ, ಜುಲೈ 16: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಂಗಾರಪೇಟೆ ತಾಲ್ಲೂಕಿನ ಬಂಗಾರ ತಿರುಪತಿ ಶ್ರೀ ನೇತ್ರ ವೆಂಕಟರಮಣ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯದ ವೇಳೆ, ದೇವಸ್ಥಾನದ ನೌಕರನೊಬ್ಬ ಹಣ ಕದ್ದು (temple Hundi theft) ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಹೆಚ್​ಆರ್​ ಮಂಜುನಾಥ್​ ಹಣ ಎಗರಿಸಿದ ಸಿಬ್ಬಂದಿ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ ಮುಜರಾಯಿ…

Read More

9ನೇ ತರಗತಿಯಿಂದ ಬೇಡ; ಸಿಬಿಎಸ್​ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ – Kannada News | Supreme Court Urges Centre To Review CBSE 3 Language Policy From Class 9 flags stress on students

ನವದೆಹಲಿ, ಜುಲೈ 16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 9ನೇ ತರಗತಿಯಿಂದ ಜಾರಿಗೆ ತರಲು ಉದ್ದೇಶಿಸಿರುವ ಮೂರು ಭಾಷಾ ನೀತಿಯನ್ನು (ತ್ರಿಭಾಷಾ ನೀತಿ) ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇದು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ ಎಂದಿರುವ ಸುಪ್ರೀಂ ಕೋರ್ಟ್ ಈ ನೀತಿಯನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 9ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈಗಾಗಲೇ ಬೋರ್ಡ್ ಪರೀಕ್ಷೆಗಳ (ಎಸ್​ಎಸ್​ಎಲ್​ಸಿ) ಸಿದ್ಧತೆಯಲ್ಲಿರುತ್ತಾರೆ. ಗಣಿತ, ವಿಜ್ಞಾನದಂತಹ ಕಠಿಣ ವಿಷಯಗಳ ಒತ್ತಡದಲ್ಲಿರುತ್ತಾರೆ. ಇಂತಹ ಹಂತದಲ್ಲಿ ದಿಢೀರನೆ ಸಿಬಿಎಸ್​ಇ ಮೂರನೇ ಭಾಷೆಯನ್ನು ಕಡ್ಡಾಯವಾಗಿ…

Read More

Video: ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮಲಗಿದ ಮರಿಯಾನೆ – Kannada News | The owner sang a song and put the baby elephant to sleep

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಮನೆ ಮಾಲೀಕನ ಜತೆಗೆ ತುಂಟಾಟ ಮಾಡುತ್ತ ಪುಟಾಣಿ ಮಗುವಿನಂತೆ ವರ್ತಿಸುತ್ತದೆ. ಆದರೆ ಇದೀಗ ಮರಿಯಾನೆ ಮುಗ್ಧತೆ ನೀವು ಕಳೆದೇ ಹೋಗುತ್ತೀರಿ. ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮರಿಯಾನೆಯೊಂದು ನಿದ್ರೆಗೆ ಜಾರಿದೆ. ಈ ಮುದ್ದಾದ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ. ಎಲಿಫೆಂಟ್ ರಿಸೆಕ್ಯೂರ್ (elephantresures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಾಲೀಕನು ಲಾಲಿ ಹಾಡಿ ಮರಿಯಾನೆಯನ್ನು ಮಲಗಿಸಿಕೊಂಡಿದ್ದಾನೆ. ಮಾಲೀಕನ ಮಡಿಲಿನಲ್ಲಿ ಮರಿಯಾನೆ ಹಾಯಾಗಿ ನಿದ್ರಿಸುತ್ತಿರುವುದನ್ನು…

Read More

ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ ಹರಿಪ್ರಸಾದ್ – Kannada News | Karnataka cabinet expansion Meeting postponed Over AICC President mallikarjun kharge Bengaluru Tour

ನವದೆಹಲಿ, (ಜುಲೈ 16): ತೀವ್ರ ಕುತೂಹಲ ಮೂಡಿಸಿರುವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಲಿದೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಾತುಕತೆಗಾಗಿ ಈಗಾಗಲೇ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದೆಹಲಿ ತೆರಳಿದ್ದಾರೆ. ಸುರ್ಜೆವಾಲಾ, ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಆದ್ರೆ, ಪ್ರಮುಖವಾಗಿ ಎಐಸಿಸಿಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ…

Read More

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ಟ್ರೇನ್: ಹೆಬ್ಬಗೋಡಿ ಡಿಪೋ ತಲುಪಿದ 14ನೇ ಡ್ರೈವರ್ ಲೆಸ್ ರೈಲು – Kannada News | Namma Metro Yellow Line Boost: 14th Driverless Train Arrives at Hebbagodi Depot

ನಮ್ಮ ಮೆಟ್ರೋದ ಹಳದಿ ಮಾರ್ಗದ ರೈಲುಗಳ ಸಂಖ್ಯೆ ಹೆಚ್ಚಾಗಿದ್ದು, ಮತ್ತೊಂದು ಹೊಸ ಟ್ರೇನ್​​ ಬೆಂಗಳೂರು ತಲುಪಿದೆ. 14ನೇ ಡ್ರೈವರ್ ಲೆಸ್ ಟ್ರೈನ್ ಈಗಾಗಲೇ ಹೆಬ್ಬಗೋಡಿ ಡಿಪೋಗೆ ಬಂದಿದ್ದು, ಆರ್ ವಿ ರಸ್ತೆಯಿಂದ- ಬೊಮ್ಮಸಂದ್ರದವರೆಗಿನ‌ ಹಳದಿ ಮಾರ್ಗಕ್ಕೆ ಒಟ್ಟು 15 ಡ್ರೈವರ್ ಲೆಸ್ ರೈಲುಗಳನ್ನು ಆರ್ಡರ್​ ನೀಡಲಾಗಿದೆ. Source link

Read More

ಹೆಚ್ಎಂಟಿ ಕಾರ್ಖಾನೆ ಜಾಗ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ – Kannada News | HMT Factory Land Dispute: HD Kumaraswamy Levels Serious Allegations Against Karnataka Government

ಹೆಚ್.ಡಿ.ಕುಮಾರಸ್ವಾಮಿImage Credit source: tv9 kannada ಬೆಂಗಳೂರು, ಜುಲೈ 16: ‘‘ಹೆಚ್ಎಂಟಿ (HMT) ಕಾರ್ಖಾನೆಗೆ ಹೊಸ ರೂಪ ನೀಡಿ, ಅದನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ, ರಾಜ್ಯ ಸರ್ಕಾರ ನಿರಂತರವಾಗಿ ಕಾರ್ಖಾನೆಯ ಮೇಲೆ ದಾಳಿ ಮಾಡುತ್ತಿದ್ದು, ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಿದೆ’’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ. ಹೆಚ್​ಎಂಟಿ ಕಾರ್ಖಾನೆ ಕ್ಯಾಂಪಸ್​​ಗೆ ಹೆಚ್​ಡಿ ಕುಮಾರಸ್ವಾಮಿ ದಿಢೀರ್​ ಭೇಟಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ…

Read More

ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ – Kannada News | Fact Check: Did Deepika Padukone Support Sonam Wangchuk Hunger Strike? The Real Story

ನಟಿ ದೀಪಿಕಾ ಪಡುಕೋಣೆ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದು ವೈರಲ್ ಆಗಿದೆ. ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ದೀಪಿಕಾ ಬೆಂಬಲ ನೀಡಿದ್ದಾರೆ ಎಂದು ಇದರಲ್ಲಿ ಬಿಂಬಿಸಲಾಗಿದೆ. ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ ಎಂದೂ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ, ದೀಪಿಕಾ ಪಡುಕೋಣೆ ಈ ರೀತಿಯ ಯಾವುದೇ ಪೋಸ್ಟ್ ಹಾಕಿಲ್ಲ. ಕಳೆದ ಆರು ತಿಂಗಳಲ್ಲಿ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಎರಡನೇ ನಕಲಿ ಸ್ಕ್ರೀನ್‌ಶಾಟ್ ಇದಾಗಿದೆ. ವೈರಲ್ ಪೋಸ್ಟ್‌ನಲ್ಲೇನಿದೆ? ವೈರಲ್ ಆಗಿರುವ ನಕಲಿ…

Read More

IOB Recruitment 2026: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | IOB Apprentice Recruitment 2026: 750 Vacancies Apply Online Before July 20! Banking Jobs

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಭರದಿಂದ ಸಾಗುತ್ತಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರಮುಖ ದಿನಾಂಕಗಳು ಮತ್ತು ಪರೀಕ್ಷೆಯ ವೇಳಾಪಟ್ಟಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನ ಈ…

Read More