ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati
ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…