ಸೋನಂ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ ದೀಪಿಕಾ ಪಡುಕೋಣೆ ಬೆಂಬಲ? ಅಸಲಿ ಕಥೆ ಇಲ್ಲಿದೆ – Kannada News | Fact Check: Did Deepika Padukone Support Sonam Wangchuk Hunger Strike? The Real Story
ನಟಿ ದೀಪಿಕಾ ಪಡುಕೋಣೆ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಸ್ಟೋರಿಯೊಂದು ವೈರಲ್ ಆಗಿದೆ. ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ದೀಪಿಕಾ ಬೆಂಬಲ ನೀಡಿದ್ದಾರೆ ಎಂದು ಇದರಲ್ಲಿ ಬಿಂಬಿಸಲಾಗಿದೆ. ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ ಎಂದೂ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆದರೆ, ದೀಪಿಕಾ ಪಡುಕೋಣೆ ಈ ರೀತಿಯ ಯಾವುದೇ ಪೋಸ್ಟ್ ಹಾಕಿಲ್ಲ. ಕಳೆದ ಆರು ತಿಂಗಳಲ್ಲಿ ಅವರ ಹೆಸರಿನಲ್ಲಿ ಹರಿದಾಡುತ್ತಿರುವ ಎರಡನೇ ನಕಲಿ ಸ್ಕ್ರೀನ್‌ಶಾಟ್ ಇದಾಗಿದೆ. ವೈರಲ್ ಪೋಸ್ಟ್‌ನಲ್ಲೇನಿದೆ? ವೈರಲ್ ಆಗಿರುವ ನಕಲಿ…