‘ಸತ್ಲುಜ್’ ಸಿನಿಮಾ ನೋಡದೆಯೇ ನಿಷೇಧ ಹೇರಿದ ಸೆನ್ಸಾರ್ ಮಂಡಳಿ ಅಧ್ಯಕ್ಷ? ಅನುರಾಗ್ ಕಶ್ಯಪ್ ಆರೋಪ – Kannada News | Anurag Kashyap allegations CBFC Prasoon Joshi objected Diljit Dosanjh Movie Satluj
ದಿಲ್ಜಿತ್ ದೋಸಾಂಜ್ ನಟನೆಯ ‘ಸತ್ಲುಜ್’ (Satluj) ಸಿನಿಮಾ ಬಿಡುಗಡೆಯಾದ ಎರಡೇ ದಿನಕ್ಕೆ ಒಟಿಟಿಯಿಂದ ಬ್ಯಾನ್ ಆಗಿರುವುದು ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸೆನ್ಸಾರ್ ಮಂಡಳಿಯ (CBFC) ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿಬಿಎಫ್ಸಿ ಅಧ್ಯಕ್ಷ ಪ್ರಸೂನ್ ಜೋಶಿ ಅವರು ಸಿನಿಮಾ ನೋಡದೆಯೇ ಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಅನುರಾಗ್ ಗಂಭೀರ ಆರೋಪ ಮಾಡಿದ್ದಾರೆ. ಸಿನಿಮಾ ನೋಡದೆಯೇ ಅಡ್ಡಿಪಡಿಸಿದ ಪ್ರಸೂನ್ ಜೋಶಿ?…