ಅಜಿತ್ ಪವಾರ್ ಸಾವಿಗೆ ಈ ಯೋಗ ಕಾರಣ?: ಯಾವ ಕಾರಣಕ್ಕೂ ಈ ಸಮಯದಲ್ಲಿ ವಿಮಾನ ಪ್ರಯಾಣ ಮಾಡಬೇಡಿ – Kannada News | Baramati Air Accident: Ajit Pawar, Viral Prophecy, and Scientific Findings
ಬಾರಾಮತಿಯಲ್ಲಿ ಅಜಿತ್ ಪವಾರ್ ಅವರ ವಿಮಾನ ಪತನಗೊಂಡಿರುವುದು ಕಾಕತಾಳೀಯವೋ ಅಥವಾ ಭವಿಷ್ಯವಾಣಿಯೋ ಎಂಬ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದೀಗ ಜ್ಯೋತಿಷ್ಯರೊಬ್ಬರು ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮೊದಲು ನಾವು ಸುದ್ದಿಯ ನಿಖರತೆಯನ್ನು ಗಮನಿಸೋಣ, ನಂತರ ಜ್ಯೋತಿಷ್ಯದ ಹಿಂದಿನ ಮನೋವಿಜ್ಞಾನವನ್ನು ಅರ್ಥಮಾಡಿಕೊಳ್ಳೋಣ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಪತನಗೊಂಡಿರುವುದು ಸತ್ಯವಾದ ಮತ್ತು ಅತ್ಯಂತ ದುರದೃಷ್ಟಕರ ಸಂಗತಿ. ಈ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದಾರೆ….