Headlines

ಬೆಂಗಳೂರಿಗೆ ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ!; ಯಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು,ಮೇ.31: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಮಹಾಸಮರದ ಕ್ರೇಜ್ ತುತ್ತತುದಿಗೆ ತಲುಪಿರುವ ಬೆನ್ನಲ್ಲೇ, ರಾಜಧಾನಿ ಜನತೆಗೆ ಹವಾಮಾನ ಇಲಾಖೆ ಬಿಗ್ ಶಾಕ್ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯ ಲೇಟೆಸ್ಟ್ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಹಾಗೂ ನೆರೆಯ ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ…

Read More

ಬಿಜೆಪಿ ಖಾತೆಗಳಲ್ಲಿ ಮಿಂಚುತ್ತಿರುವ ನಟ ರಾಮ್ ಚರಣ್

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ನಟ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಉಳಿದಿದ್ದು, ಈ ಸಂದರ್ಭದಲ್ಲಿ ಬಿಜೆಪಿಯ ಹಲವು ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ನಟ ರಾಮ್ ಚರಣ್ ಅವರು ಮಿಂಚುತ್ತಿದ್ದಾರೆ. ಹಲವು ರಾಜ್ಯಗಳ ಅಧಿಕೃತ ಬಿಜೆಪಿ ಖಾತೆಗಳು ರಾಮ್ ಚರಣ್ ಅವರ ವಿಡಿಯೋ…

Read More

ಮಹಿಳೆಯರೇ… ಗಾಜಿನ ಧರಿಸೋದು ಎಷ್ಟು ಪ್ರಯೋಜನಕಾರಿ ಗೊತ್ತೇ?

ಹೆಂಗಳೆಯರಿಗೆ ಬಳೆಗಳೇ (bangles) ಭೂಷಣ. ಅದರಲ್ಲೂ ನಮ್ಮ ಸಂಪ್ರದಾಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಬಳೆಗಳನ್ನು ಧರಿಸಲೇಬೇಕು ಎನ್ನಲಾಗುತ್ತದೆ. ವಿವಾಹಿತ ಮಹಿಳೆಯರು ಕೈಗಳಿಗೆ ಬಳೆಹಳನ್ನು ಧರಿಸುವುದು ಅವರ ವೈವಾಹಿಕತೆಯ ಸಂಕೇತವಾಗಿದೆ ಹೌದು ಸಿಂಧೂರ ಮತ್ತು ಮಂಗಳಸೂತ್ರದಂತೆಯೇ ವಿವಾಹಿತ ಮಹಿಳೆಯರಿಗೆ ಗಾಜಿನ ಬಳೆಗಳು ವೈವಾಹಿಕ ಆನಂದದ ಸಂಕೇತವಾಗುದೆ.   ಮತ್ತು ಇದು ಸೌಭಾಗ್ಯದ ಸಂಕೇತ. ಬಳೆಗಳನ್ನು ಧರಿಸುವುದರಿಂದ ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯೂ ಇದೆ. ಧಾರ್ಮಿಕ ನಂಬಿಕೆಗಳ ಪ್ರಕಾರ,  ಬಳೆಗಳ ಶಬ್ದವು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ದುಷ್ಟಶಕ್ತಿಗಳನ್ನು ದೂರ…

Read More

Video: ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!: ಎಲ್ಲಿ ನೋಡಿದ್ರೂ ನಮ್ಮದೇ ಜರ್ಸಿ

ಅಹಮದಾಬಾದ್, ಮೇ,31: ಐಪಿಎಲ್ 2026 ರ ಮಹಾ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿಯಾಗುತ್ತಿದ್ದು, ಇಡೀ ಅಹಮದಾಬಾದ್ ನಗರವೀಗ ಕೆಂಪು ಮಯವಾಗಿದೆ. ಗುಜರಾತ್‌ನ ತವರಿನಲ್ಲೇ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡಕ್ಕೆ ಭರ್ಜರಿ ಬೆಂಬಲ ವ್ಯಕ್ತಪಡಿಸುತ್ತಿದ್ದು, ಕ್ರೀಡಾಂಗಣದ ಹೊರಗಿನ ಜೋಶ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಂದ್ಯದ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‌ಸಿಬಿ ಕಟ್ಟಾ ಅಭಿಮಾನಿಯೊಬ್ಬರು, “ಅಹಮದಾಬಾದ್‌ನಲ್ಲಿ ಇವತ್ತು ಎಲ್ಲಿ ಕಣ್ಣು ಹಾಯಿಸಿದರೂ ಆರ್‌ಸಿಬಿ…

Read More

IPL 2026 Final: ಟಾಸ್ ಗೆದ್ದ ಆರ್​ಸಿಬಿ, ಫೈನಲ್ ಪಂದ್ಯ ಆಡದ ಸಾಲ್ಟ್; ಗುಜರಾತ್ ತಂಡದಲ್ಲೂ ಬದಲಾವಣೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ನಡೆಯುತ್ತಿದೆ. ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೆಂಗಳೂರು ಇತಿಹಾಸ ನಿರ್ಮಿಸುವ ಅವಕಾಶವನ್ನು ಹೊಂದಿದೆ. ಆರ್​ಸಿಬಿ ಈ ಸಾಧನೆ ಮಾಡಿದರೆ ಐಪಿಎಲ್‌ನಲ್ಲಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಳ್ಳಲಿದೆ. ಇತ್ತ ಗುಜರಾತ್ ಕೂಡ 2022 ರ ನಂತರ…

Read More

ಹಿಮಾಚಲ ಸ್ಥಳೀಯ ಸಂಸ್ಥೆ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್​ಗೆ ಆಘಾತ; ಬಿಜೆಪಿ ಗೆಲುವಿನ ಕೇಕೆ

ಹಿಮಾಚಲ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಂಭ್ರಮಿಸುತ್ತಿರುವ ಪಕ್ಷದ ನಾಯಕರು, ಕಾರ್ಯಕರ್ತರುImage Credit source: PTI ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದಲ್ಲಿ ಮೇ 17ರಂದು ನಡೆದಿದ್ದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ (Himachal Pradesh Local Bodies elections) ಫಲಿತಾಂಶ ಇವತ್ತು ಭಾನುವಾರ (ಮೇ 31) ಪ್ರಕಟವಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಜೈ ಎಂದಿದ್ದಾರೆ….

Read More

ಸಂಪುಟ ಸೇರಲು ಕಸರತ್ತು: ಡಿಕೆ ಶಿವಕುಮಾರ್​ ನಿವಾಸಕ್ಕೆ ಮಾಜಿ ಸಚಿವರು, ಶಾಸಕರ ಪರೇಡ್‌!

ಬೆಂಗಳೂರು, ಮೇ 31: ಸರ್ಕಾರ ರಚಿಸಲು ಡಿಕೆ ಶಿವಕುಮಾರ್​​ಗೆ ರಾಜ್ಯಪಾಲರು ಆಹ್ವಾನ ನೀಡ್ತಿದ್ದಂತೆ, ಭದ್ರತೆ ಹೆಚ್ಚಾಗಿದೆ. ನಿಯೋಜಿತ ಸಿಎಂ ಆಗಿರುವ ಡಿಕೆ ಶಿವಕುಮಾರ್​​ (DK Shivakumar) ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಅವರ ನಿವಾಸಕ್ಕೆ ಮಾಜಿ ಸಚಿವರು ಮತ್ತು ಶಾಸಕರ ದಂಡೇ ಹರಿದು ಬರುತ್ತಿದೆ. ಡಿಕೆ ಶಿವಕುಮಾರ್​ನ್ನು ಭೇಟಿ ಮಾಡಿ ವಿಶ್‌ ಮಾಡಿದ್ದು, ಜೊತೆಗೆ ಸಚಿವ ಸ್ಥಾನಕ್ಕೂ ಡಿಮ್ಯಾಂಡ್​ ಕೂಡ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್​​ ನಿವಾಸಕ್ಕೆ ಪೊಲೀಸ್‌ ಭದ್ರತೆ, ಹೆಜ್ಜೆ ಹೆಜ್ಜೆಗೂ ಖಾಕಿ ಕಾವಲು…

Read More

‘ಕಾಲಾ ಹಿರನ್’: ಸಲ್ಮಾನ್ ಖಾನ್ ಕೃಷ್ಣಮೃಗ ಭೇಟೆ ಕೇಸು ಕುರಿತು ಸಿನಿಮಾ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್ ನಟ. ಅದ್ಭುತವಾದ ವೃತ್ತಿ ಜೀವನ ನೋಡಿರುವ, ನೋಡುತ್ತಿರುವ ಸಲ್ಮಾನ್ ಖಾನ್ ಅವರ ವೈಯಕ್ತಿಕ ಜೀವನ ಮಾತ್ರ ಸಾಕಷ್ಟು ಏರು-ಪೇರುಗಳಿಂದ ಕೂಡಿತ್ತು. ಅಪಘಾತ ಪ್ರಕರಣ, ಸಹ ನಟನಿಗೆ ಬೆದರಿಕೆ, ಹಲ್ಲೆ ಪ್ರಕರಣ, ಕೃಷ್ಣಮೃಗ ಭೇಟೆ ಪ್ರಕರಣ, ಇನ್ನೂ ಹಲವಾರು ವಿವಾದಗಳಿಗೆ ಸಲ್ಮಾನ್ ಖಾನ್ ಸಿಲುಕಿಕೊಂಡಿದ್ದರು. ಅವುಗಳಲ್ಲಿ ಹೆಚ್ಚು ಸಾರ್ವಜನಿಕರ ಗಮನ ಸೆಳೆದಿದ್ದೆಂದರೆ ಕಾರು ಅಪಘಾತ ಪ್ರಕರಣ ಮತ್ತು ಕೃಷ್ಣಮೃಗ ಭೇಟೆ ಪ್ರಕರಣ. ಇದೀಗ ಸಲ್ಮಾನ್ ಖಾನ್ ಅವರ ಕೃಷ್ಣಮೃಗ…

Read More

ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ. ಲಕ್ಕಿ ಜಂಕ್ಷನ್‌ನ ಗೌಸಿಯಾ…

Read More

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

ನವದೆಹಲಿ, ಮೇ 31: ಜನರಲ್ ಅನಿಲ್ ಚೌಹಾಣ್ ಅವರ ನಿವೃತ್ತಿಯ ನಂತರ ತೆರವಾಗಿದ್ದ ಸಿಡಿಎಸ್ ಸ್ಥಾನಕ್ಕೆ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ತರಲಾಗಿದೆ. ದೇಶದ ನೂತನ ಮತ್ತು ಮೂರನೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ರಾಜಾ ಸುಬ್ರಮಣಿ (General NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇಂದು ಭಾನುವಾರ ರಾಷ್ಟ್ರರಾಜಧಾನಿ ನಗರಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ಅಧಿಕಾರ ಸೂತ್ರಗಳನ್ನು ಕೈಗೆತ್ತಿಕೊಂಡರು. ಇದಕ್ಕೂ ಮುನ್ನ ಅವರು ಭಾರತೀಯ ಭೂಸೇನೆಯ…

Read More